ದಾವಣಗೆರೆ, ಆ.30- ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರನ್ನಾಗಿ ಆರ್.ಎಲ್.ಶಿವಪ್ರಕಾಶ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ್ ಅವರ ಆದೇಶದ ಮೇರೆಗೆ ನೇಮಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್ ತಿಳಿಸಿದ್ದಾರೆ. ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಂಜುಳಾ ಮಹೇಶ್, ಬಿಜೆಪಿ ಮುಖಂಡ ಬಾತಿ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.
December 23, 2024