ದಾವಣಗೆರೆ,ಸೆ.28- ಹಿಮೋಫಿಲಿಯಾ ರೋಗಿಗಳ ಸಹಾಯಾರ್ಥವಾಗಿ ಈ ಹಿಂದೆ ನಗರದಲ್ಲಿ ಆಯೋಜನೆಗೊಂಡಿದ್ದ ಗಾನ ಸಂಜೆ ಕಾರ್ಯಕ್ರಮದಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಸನ್ಮಾನಿಸಿದ ಸಂದರ್ಭದ ಚಿತ್ರ. ಅಂದಿನ ಜಿಲ್ಲಾಧಿಕಾರಿ ಬಿ.ಹೆಚ್. ಅನಿಲ್ ಕುಮಾರ್, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಹಿಮೋಫಿಲಿಯಾ ಸೊಸೈಟಿ ಕಾರ್ಯದರ್ಶಿ ಡಾ. ಸುರೇಶ್ ಹನಗವಾಡಿ, ಹಿರಿಯ ಕಲಾವಿದ ಆರ್.ಟಿ. ಅರುಣ್ ಕುಮಾರ್, ಪಿ.ಸಿ. ರಾಮನಾಥ್ ಮತ್ತಿತರರು ಕಾರ್ಯಕ್ರಮದ ಮುಂದಾಳತ್ವ ವಹಿಸಿದ್ದರು.
February 24, 2025