ದಾವಣಗೆರೆ ಶಂಕರವಿಹಾರ ಬಡಾವಣೆ ವಾಸಿ, ಜೀಜಾಮಾತಾ ಮಹಿಳಾ ಮಂಡಳಿ ಉಪಾಧ್ಯಕ್ಷರಾದ ಶ್ರೀಮತಿ ಅನುಸೂಯಬಾಯಿ ಪ್ರಭು ಜಾಧವ್ (50) ಅವರು ದಿನಾಂಕ 23.04.2021ರ ಶುಕ್ರವಾರ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 24.04.2021 ರಂದು ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.