Category: ಚಿತ್ರದಲ್ಲಿ ಸುದ್ದಿ

Home ಚಿತ್ರದಲ್ಲಿ ಸುದ್ದಿ

ರಾಷ್ಟ್ರಮಟ್ಟದ ಯುವಜನೋತ್ಸವಕ್ಕೆ ದಾವಿವಿ ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ ವಿಶ್ವವಿದ್ಯಾನಿಲಯದ ಇಬ್ಬರು ವಿದ್ಯಾರ್ಥಿಗಳು ಮುಂಬರುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸುವ ಅರ್ಹತೆ ಪಡೆದುಕೊಂಡಿದ್ದಾರೆ

ಹರಿಹರ : ಕೃಷಿಕ ಸಮಾಜದ ಅಧ್ಯಕ್ಷರಾಗಿ ಹನಗವಾಡಿಯ ಸಾರಥಿ ಮಂಜುನಾಥ್, ಜಿಲ್ಲಾ ಪ್ರತಿನಿಧಿಯಾಗಿ ಬೆಳ್ಳೂಡಿ ರುದ್ರೇಶ್

ಹರಿಹರ ತಾ. ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಹನಗವಾಡಿಯ ಸಾರಥಿ ಮಂಜುನಾಥ್ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ

ತುಂತರು ಮಳೆ..

ದಾವಣಗೆರೆಯಲ್ಲಿ ಚಳಿಯ ವಾತಾವಣರ ಮುಂದುವರೆದಿದ್ದು ತುಂತುರು ಮಳೆ….

ಕೆ. ಬೇವಿನ ಹಳ್ಳಿಯಲ್ಲಿ ರಥೋತ್ಸವ

ಸುಕ್ಷೇತ್ರ ಕಾಶಿ ಬೇವಿನಹಳ್ಳಿ ಗ್ರಾಮದಲ್ಲಿ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರೆ ಅಂಗವಾಗಿ ಶ್ರೀ ರೇವಣ ಸಿದ್ದೇಶ್ವರ ಸ್ವಾಮಿ ಮತ್ತು ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ರಥೋತ್ಸವ

error: Content is protected !!