Category: ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು

ಪ್ರತಿಷ್ಠೆ, ಸ್ಥಾನಮಾನ, ಅಧಿಕಾರ ಲಾಲಸೆಗಾಗಿ ಕನ್ನಡ-ಕರ್ನಾಟಕವನ್ನು ಬಳಸಿಕೊಳ್ಳಬೇಡಿ

ಉಕ್ಕಡಗಾತ್ರಿ : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆ ಆವರಣದಲ್ಲೇ ಹರಿಹರ ತಾಲ್ಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವು ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಸಂಕಲ್ಪ ಯಾತ್ರೆ ಭ್ರಷ್ಟರ ಮಹಾಸಂಗಮ : ಕಾಂಗ್ರೆಸ್‌ ಆರೋಪ

ಬಿಜೆಪಿಯಿಂದ ನಗರದಲ್ಲಿ ನಡೆಯುವುದು ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭವಲ್ಲ, ಭ್ರಷ್ಟರ ಮಹಾಸಂಗಮ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಆರೋಪಿಸಿದರು.

ಇಂದು ಮೋದಿ ಮಹಾಸಂಗಮ

ನಗರದ ಜಿ.ಎಂ.ಐ.ಟಿ. ಕಾಲೇಜಿನ ಪಕ್ಕದ 400 ಎಕರೆ ಪ್ರದೇಶದಲ್ಲಿ ನಡೆಯಲಿರುವ ಬಿಜೆಪಿಯ ಮಹಾಸಂಗಮ ಅಧಿವೇಶನವನ್ನು ನಭೂತೋ ಎಂಬ ರೀತಿಯಲ್ಲಿ ನಡೆಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ನಾಳೆ ನಗರಕ್ಕೆ ನಮೋ : ಲಕ್ಷಾಂತರ ಜನರ ಸ್ವಾಗತಕ್ಕೆ ಸಿದ್ಧತೆ

ಬರುವ ಮಾರ್ಚ್ 25ರ ಶನಿವಾರ ಜಿ.ಎಂ.ಐ.ಟಿ. ಪಕ್ಕ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹಾಸಂಗಮ ಸಮಾವೇಶಕ್ಕೆ 400 ಎಕರೆ ಜಾಗದಲ್ಲಿ ಮೂರು ವೇದಿಕೆ, ಶಾಮಿಯಾನ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ

ಬೆಲೆ ಏರಿಕೆ ಬಿಸಿಯಲ್ಲಿ ಬಂದನೇ ಆ ಚಂದಿರ..!

ಹಿಂದೂ ಬಾಂಧವರಿಗೆ ಹೊಸ ವರ್ಷ ಆರಂಭವಾಗುವುದು ಯುಗಾದಿ ಹಬ್ಬದೊಂದಿಗೆ.  ಹೊಸ ಬಟ್ಟೆ,   ಹೊಸ ಉಡುದಾರ, ಹಣ್ಣು, ಹೂವು, ಹಬ್ಬಕ್ಕೆ ಮುಖ್ಯವಾಗಿ ಬೇಕಿರುವ ಬೇವಿನ ಸೊಪ್ಪು, ಮಾವಿನ ಎಲೆಗೆ ಇಂದು ಎಲ್ಲಿಲ್ಲದ ಬೇಡಿಕೆ

ಬೋಧಕೇತರ ಹುದ್ದೆಗಳ ಅರ್ಹತಾ ಪರೀಕ್ಷೆ : ಕನ್ನಡ ಭಾಷೆ ಕಡೆಗಣನೆ

ವಿಶ್ವವಿದ್ಯಾಲಯದ ವಿವಿಧ ಬೋಧಕೇತರ ಹುದ್ದೆಗಳ ಅರ್ಹತಾ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡೆಗಣಿಸಿರುವುದನ್ನು ಖಂಡಿಸಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ಮಹಾಸಂಗಮ ಸಮಾವೇಶಕ್ಕೆ ಹರಿಹರದಿಂದ 50 ಸಾವಿರಕ್ಕೂ ಹೆಚ್ಚು ಜನ : ಬಿ.ಪಿ. ಹರೀಶ್

ಮಲೇಬೆನ್ನೂರು : ದಾವಣಗೆರೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇದೇ ದಿನಾಂಕ 25 ರ ಶನಿವಾರ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಮಹಾಸಂಗಮ ಕಾರ್ಯಕ್ರಮಕ್ಕೆ ಹರಿಹರ ತಾಲ್ಲೂಕಿನಿಂದ 50 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಬಿ.ಪಿ ಹರೀಶ್ ಹೇಳಿದರು.

ಶಿಕ್ಷಕರಲ್ಲಿ ಸಂಶೋಧನಾ ಪ್ರವೃತ್ತಿ ಇರಲಿ

ಯಾವ ಮಗುವೂ ದಡ್ಡನಾಗಿ ಹುಟ್ಟಿರುವುದಿಲ್ಲ. ಯಾರಿಗೆ ಯಾವ ರೀತಿಯಲ್ಲಿ ಶಿಕ್ಷಣ ನೀಡಬೇಕೆಂಬುದು ಶಿಕ್ಷಕರಿಗೆ ತಿಳಿದಿರಬೇಕು. ಅಂತಹ ಸಂಶೋಧನಾ ಪ್ರವೃತ್ತಿಯನ್ನು ಶಿಕ್ಷಕರು ಮೈಗೂಡಿಸಿಕೊಂಡಿರಬೇಕು

ಟಿವಿ ಸ್ಟೇಷನ್ ಕೆರೆ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಟಿ.ವಿ. ಸ್ಟೇಷನ್ ಕೆರೆಯ ಅಭಿವೃದ್ಧಿ ಪಡಿಸಿರುವ ಕಾಮಗಾರಿಗಳನ್ನು ಹಿರಿಯ ಶಾಸಕ ಎಸ್.ಎ. ರವೀಂದ್ರನಾಥ್ ಅವರು ಇಂದು ಸಂಜೆ ಉದ್ಘಾಟಿಸಿದರು.

ಟ್ರಾಫಿಕ್‌ ಸಿಗ್ನಲ್‌ ಚಟುವಟಿಕೆ ಬಗ್ಗೆ ಜಾಗೃತಿ

ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಕುರಿತು  ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳನ್ನು ನಿವಾರಿಸುವ ಹಿನ್ನೆಲೆಯಲ್ಲಿ ನಗರದ ಸಂಗೊಳ್ಳಿ ರಾಯಣ್ಣ (ಬಿಎಸ್‌ಎನ್‌ಎಲ್‌) ವೃತ್ತದಲ್ಲಿ ಸೋಮವಾರ ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ದಾವಣಗೆರೆ ಸ್ಮಾರ್ಟ್  ಸಿಟಿ ವತಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 40 ಕೋಟಿ ಅನುದಾನ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶಕ್ಕೆ ರಾಜ್ಯ ಸರ್ಕಾರದಿಂದ 40 ಕೋಟಿ ರೂ. ವಿಶೇಷ ಅನುದಾನ ತರುವಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಯಶಸ್ವಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿನ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು.