
ನಗರದಲ್ಲಿ ಇಂದು ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ
ನಿಜಶರಣ, ನಿಜಸುಖಿ ಹಡಪದ ಅಪ್ಪಣ್ಣನವರ 889ನೇ ಜಯಂ ತೋತ್ಸವ ಇಂದು ಬೆಳಗ್ಗೆ 11 ಗಂಟೆಗೆ ಆನಗೋಡು ಗ್ರಾಮದ ಬಿಸಿಎಂ ಹಾಸ್ಟೆಲ್ ಹಿಂಭಾಗ ನಡೆಯಲಿದೆ.
ನಿಜಶರಣ, ನಿಜಸುಖಿ ಹಡಪದ ಅಪ್ಪಣ್ಣನವರ 889ನೇ ಜಯಂ ತೋತ್ಸವ ಇಂದು ಬೆಳಗ್ಗೆ 11 ಗಂಟೆಗೆ ಆನಗೋಡು ಗ್ರಾಮದ ಬಿಸಿಎಂ ಹಾಸ್ಟೆಲ್ ಹಿಂಭಾಗ ನಡೆಯಲಿದೆ.
ಮಾಯಕೊಂಡ : ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ ಉತ್ತಮ ಬಜೆಟ್ ಆಗಿದೆ. ಸರ್ವಜನಾಂಗದ ಶಾಂತಿಯ ತೋಟದ ಬಜೆಟ್ ಇದಾಗಿದ್ದು, ಕೆಳ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಮೂಲಕ ಆರ್ಥಿಕತೆಗೆ ಮರು ಜೀವ ನೀಡಲಾಗಿದೆ.
ಮಲೇಬೆನ್ನೂರು : ಹೊಸಳ್ಳಿಯ ಎಸ್.ಎಂ.ವಿ.ಪಿ.ಯು. ಕಾಲೇಜಿನಲ್ಲಿ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಜಿಲ್ಲಾ ರೋಗಶಾಸ್ತ್ರ ತಜ್ಞರಾದ ಡಾ. ಶುಕ್ಲಾ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ದಾವಣಗೆರೆ ಮತ್ತು ಹರಿಹರದ ರೈಲ್ವೇ ಸ್ಟೇಷನ್, ಬಸ್ ನಿಲ್ದಾಣ, ದೇವಸ್ಥಾನ, ಮಸೀದಿ, ಮಾರುಕಟ್ಟೆ ಮತ್ತಿತರೆ ಕಡೆ ಭಿಕ್ಷಾಟನೆಯಲ್ಲಿ ತೊಡಗಿದ್ದ 15 ಜನರನ್ನು ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಲಾಗಿದೆ.
ಹರಿಹರ : ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ದಸಂಸ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ನೇತೃತ್ವದಲ್ಲಿ ಭಾನುವಳ್ಳಿ ಗ್ರಾಮದಿಂದ ನಗರದ ತಾಲ್ಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ತಹಶೀಲ್ದಾರರಿಗೆ ಮನವಿ ನೀಡಲಾಯಿತು.
ಆಕಾಂಕ್ಷಿಗಳು, ಅಭ್ಯರ್ಥಿಗಳು ಜನಸೇವೆ ಎಂದು ತಮ್ಮ ವೈಯಕ್ತಿಕ ಜೀವನದ ಸುಖವನ್ನೆಲ್ಲಾ ತೊರೆದು ಜನಾರ್ದ ನನ ಸೇವೆ ಮಾಡದಿರೆ ನಮ್ಮ ಜೀವನವೇ ಬರಡು ಎನ್ನುವ ಮನೋಸ್ಥಿತಿಯಲ್ಲಿ ಎಲ್ಲಾ ಪಕ್ಷ ಗಳಲ್ಲೂ ಅವಕಾಶಕ್ಕಾಗಿ ಪರಿತಪಿಸುತ್ತಿದ್ದಾರೆ.
ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ವಾರ್ಷಿಕ ಕಲಾ ಮತ್ತು ವಿಜ್ಞಾನ ಮಾದರಿ ಪ್ರದರ್ಶನ ಆಯೋಜಿಸಲಾಗಿತ್ತು,
ಲಂಚ ಪ್ರಕರ ಣದಲ್ಲಿ ಸಿಲುಕಿದ ನಂತರ ನಾಪತ್ತೆಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಮಧ್ಯಂತರ ಜಾಮೀನಿನ ನಂತರ ಮತ್ತೆ ತವರು ಕ್ಷೇತ್ರವಾದ ಚನ್ನಗಿರಿಯಲ್ಲಿ ಬಹಿರಂಗವಾಗಿ ಕಾಣಿಸಿಕೊಂಡಿದ್ದಾರೆ.
ಮಲೇಬೆನ್ನೂರು : ಜಿಗಳಿಯ ಶ್ರೀ ರಂಗನಾಥಸ್ವಾಮಿ ರಥೋತ್ಸವದ ಅಂಗ ವಾಗಿ ಮಂಗಳವಾರ ಸಂಜೆ ಶ್ರೀ ರಂಗನಾಥ ಸ್ವಾಮಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ಮತ್ತು ಜಿ.ಬೇವಿನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವರುಗಳ ಸಮ್ಮುಖದಲ್ಲಿ ಭೂತನ ಸೇವೆ ಶ್ರದ್ಧಾ-ಭಕ್ತೆಯಿಂದ ನೆರವೇರಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಲ್ಲಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಕ್ಯಾನ್ಸರ್ ಜಾಗೃತಿ ಮತ್ತು ಆರೋಗ್ಯ ತಪಾಸಣೆ ಶಿಬಿರವು ಆಶಾ ಕಾರ್ಯಕರ್ತೆಯರ ಸಹಕಾರದೊಂದಿಗೆ ನಡೆಯಿತು
ರಾಜ್ಯ ಸರ್ಕಾರವು ಚನ್ನಗಿರಿ ತಾಲ್ಲೂಕು ಹೊದಿಗೆರೆ ಗ್ರಾಮದ ಷಹಜಿ ಸಮಾಧಿ ಅಭಿವೃದ್ಧಿಗೆ ನೀಡಿರುವ ಹಣವನ್ನು ಮರಳಿ ಪಡೆದು ಕೆಳದಿಯ ಚೆನ್ನಮ್ಮ ಕಟ್ಟಿಸಿರುವ ಚನ್ನಗಿರಿ ಕೋಟೆ ಅಭಿವೃದ್ಧಿಗೆ ನೀಡುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಆಗ್ರಹಿಸಿದೆ.
ಹೊನ್ನಾಳಿ : ತಾಲ್ಲೂಕಿನ ಚಿಕ್ಕಹಾಲಿವಾಣ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ವಿಜೃಂಭಣೆಯಿಂದ ನೆರವೇರಿತು.