Category: ಕೂಡ್ಲಿಗಿ

Home ಸುದ್ದಿಗಳು ಕೂಡ್ಲಿಗಿ

20.91 ಲಕ್ಷ ರೂ.ಉಳಿತಾಯ ಬಜೆಟ್ ಮಂಡನೆ

ಕೊಟ್ಟೂರು : ಪಟ್ಟಣ ಪಂಚಾಯ್ತಿ ಕಚೇರಿಯ ಕೊಟ್ಟೂರೇಶ್ವರ ಸಭಾಂಗಣದಲ್ಲಿ ಬುಧವಾರ ನಡೆದ ಬಜೆಟ್ ಮತ್ತು ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ 2023-2024 ನೇ ಸಾಲಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ತೋಟದ ರಾಮಣ್ಣ 20.91 ಲಕ್ಷ ಉಳಿತಾಯ ಬಜೆಟ್ ಮಂಡಿಸಿದರು.

ಕೊಟ್ಟೂರು : ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣೆ

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ  ಶಾಸಕ ಎಸ್. ಭೀಮ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಕೊಟ್ಟೂರು ತಾಲ್ಲೂಕು ಪಟ್ಟಣದಲ್ಲಿ ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸದೃಢ ಹಾಗೂ ಸುರಕ್ಷತಾ ಕುಟುಂಬಕ್ಕಾಗಿ ಕಾಂಗ್ರೆಸ್ಸಿನ ಮೂರು ಗ್ಯಾರೆಂಟಿ ಕಾರ್ಡ್ ವಿತರಿಸಲಾಯಿತು. 

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ

ಕೊಟ್ಟೂರು : ನಮ್ಮ ರಾಜ್ಯದಲ್ಲಿ ಯಾವುದೇ ಬಿಜೆಪಿ ನಾಯಕರು ಪಕ್ಷ ತೊರೆದು  ಕಾಂಗ್ರೆಸ್‌ಗೆ ಹೋಗುತ್ತಾರೆಂಬುದು ಸುಳ್ಳು ಸುದ್ದಿ.  ಬಿಜೆಪಿಯಿಂದ ಯಾವುದೇ ಶಾಸಕ ಅಥವಾ ಮುಖಂಡರು ಹೊರಗೆ ಹೋಗುವುದಿಲ್ಲ.

ಶ್ರೀ ಮಾಯಮ್ಮ ರಥೋತ್ಸವ : 3 ಲಕ್ಷಕ್ಕೆ ಹರಾಜಾದ ದೇವಿ ಪಟಾಕ್ಷಿ

ಕೊಟ್ಟೂರು : ತಾಲ್ಲೂಕಿನ ಗಾಣಗಟ್ಟೆ ಗ್ರಾಮದ ಆದಿಶಕ್ತಿ ಶ್ರೀ ಮಾಯಮ್ಮ ದೇವಿ ರಥೋತ್ಸವವು ಸಕಲ ವಾದ್ಯ ಮೇಳಗಳೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಬುಧವಾರ ಸಂಜೆ ಅದ್ಧೂರಿಯಾಗಿ ಜರುಗಿತು.

ಕೊಟ್ಟೂರಿನಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಕೊಟ್ಟೂರು : ತಾಲ್ಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ನಿನ್ನೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಮುಖಂಡರು ಭಾಗವಹಿಸಿ, ಅದ್ಧೂರಿಯಾಗಿ ಆಚರಿಸಿದರು.

ಕೊಟ್ಟೂರಿನಲ್ಲಿ ವಿಜೃಂಭಣೆಯ ಜೋಡಿ ರಥೋತ್ಸವ

ಕೊಟ್ಟೂರು : ಪಟ್ಟಣದ ಕೋಟೆ ಭಾಗದ ಪೂರ್ವದ ಶ್ರೀ ವೀರಭ ದ್ರೇಶ್ವರ ಸ್ವಾಮಿ ಮತ್ತು ರೇಣುಕಾಚಾರ್ಯ ಸ್ವಾಮೀಜಿಗಳ ಮೂರ್ತಿಗಳ ಜೋಡಿ ರಥೋ ತ್ಸವ ಇಂದು ಬ್ರಾಹ್ಮೀ ಮುಹೂರ್ತದಲ್ಲಿ ಭಕ್ತರ ಸಡಗರ, ಸಂಭ್ರಮಗಳೊಂದಿಗೆ ಜರುಗಿದವು.

ನ್ಯಾಯಯುತ ದರಕ್ಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಕೊಟ್ಟೂರು : ಸೂರ್ಯಕಾಂತಿ ಬೆಳೆಗೆ ಕಡಿಮೆ ದರವನ್ನು ನಿಗದಿ ಪಡಿಸಿದ ಖರೀದಿದಾರರ ವಿರುದ್ಧ ರೈತರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಪಟ್ಟಣದ ಎಪಿಎಂಸಿಯಲ್ಲಿ ನಡೆದಿದೆ.

ಸಚಿವ ಅಶ್ವತ್ಥ ನಾರಾಯಣರ ವಜಾಕ್ಕೆ ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಒತ್ತಾಯ

ಕೊಟ್ಟೂರು : ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ದ ಅವಹೇಳನಕಾರಿ ಮಾತನಾಡಿರುವ ಸಚಿವ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ   ಅವರನ್ನು ಸಚಿವ ಸಂಪುಟದಿಂದ  ವಜಾಗೊಳಿಸುವಂತೆ ಇಲ್ಲಿನ  ಬ್ಲಾಕ್ ಕಾಂಗ್ರೆಸ್  ಒತ್ತಾಯಿಸಿದೆ.

ಸಡಗರ – ಸಂಭ್ರಮದ ಕೊಟ್ಟೂರು ರಥೋತ್ಸವ

ಕೊಟ್ಟೂರು : ಪಟ್ಟಣದಲ್ಲಿ ಗುರುವಾರ ಸಂಜೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತ ಸಮೂಹದ ನಡುವೆ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.

ಪ್ರಜಾಪ್ರಭುತ್ವದ ಯಶಸ್ವಿಗೆ ನೀವೇ ಭಾಜ್ಯರು: ಸಿದ್ದರಾಮ ಕಲ್ಮಠ

ಕೊಟ್ಟೂರೇಶ್ವರ ಮಹಾವಿದ್ಯಾಲಯ ಕೊಟ್ಟೂರು ಹಾಗೂ ತಾಲ್ಲೂಕು ಆಡಳಿತ ಕಚೇರಿ ಜಿಲ್ಲಾ ಪಂಚಾಯಿತಿ ಜಿಲ್ಲಾ ಸ್ವೀಪ್ ಸಮಿತಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಐಕ್ಯೂಎಸಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಕೊಟ್ಟೂರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. 

ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ 39 ಲಕ್ಷ ರೂ. ಸಂಗ್ರಹ

ಕೊಟ್ಟೂರು : ಪಟ್ಟಣದ ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ 39,46,080 /- ರೂ. ಸಂಗ್ರಹವಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಯು.ಎಂ.ಪ್ರಕಾಶರಾವ್ ತಿಳಿಸಿದರು.