Category: ಅಪರಾಧ

Home ಅಪರಾಧ

ನೆಲಮಂಗಲ ಸಾರಿಗೆ ಇಲಾಖೆ ಜೀಪ್‌ ಚಾಲಕನ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಾರಿಗೆ ಕಚೇರಿಯ ಜೀಪ್‌ ಚಾಲಕ ನಾಗಪ್ಪನ ವಿರುದ್ಧ ಸಾಕಷ್ಟು ದೂರುಗಳಿದ್ದು, ಈತನು ಸಾರಿಗೆ ವಾಹನಗಳ ಚಾಲಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕಿರುಕುಳ ನೀಡುತ್ತಿದ್ದಾರೆ

ಗಾಂಜಾ ಮತ್ತಲ್ಲಿ ದರೋಡೆಗೆ ಯತ್ನ: ಇಬ್ಬರ ಬಂಧನ

ಗಾಂಜಾ ಮತ್ತಿನಲ್ಲಿ ಸಾರ್ವಜನಿಕರಿಗೆ ಚಾಕುಗಳನ್ನು ತೋರಿಸಿ ಹಣ ಮತ್ತು ಚಿನ್ನಾಭರಣ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರು ದರೋಡೆಕೋರರನ್ನು ಹೊನ್ನಾಳಿ ಪೋಲಿಸರು ಬಂಧಿಸಿದ್ದಾರೆ.

ಬಸ್ ಹರಿದು ಬಾಲಕಿ ಸಾವು

ಸರ್ಕಾರಿ ಬಸ್ ಹರಿದ ಪರಿಣಾಮ ತಂದೆಯೊಡನೆ ರಸ್ತೆ ದಾಟುತ್ತಿದ್ದ ಬಾಲಕಿಯೋರ್ವಳು ಭೀಕರ ವಾಗಿ ಸಾವನ್ನಪ್ಪಿರುವ ಘಟನೆ ಗುತ್ತೂರಿನ ಹರಿಹರ-ಹರಪನ ಹಳ್ಳಿ ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮನೆಗಳ್ಳತನ: ಚಿನ್ನಾಭರಣ, ನಗದು ಕಳವು

ಮನೆಗೆ ಕನ್ನ ಹಾಕಿರುವ ಕಳ್ಳರು 50 ಸಾವಿರ ಮೌಲ್ಯದ ಬೆಳ್ಳಿ, 30 ಸಾವಿರ ಮೌಲ್ಯದ ಬಂಗಾರದ ಕೊರಳ ಚೈನ್, 40 ಸಾವಿರ ನಗದು ಕಳವು ಮಾಡಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಗಿರಿ ತಾಲ್ಲೂಕು ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಟೋ ಡಿಕ್ಕಿ: ಹಣ್ಣಿನ ವ್ಯಾಪಾರಿ ಸಾವು

ಪ್ರಯಾಣಿಕರ ಆಟೋ ಡಿಕ್ಕಿ ಹೊಡೆದು ತಳ್ಳುವ ಗಾಡಿ ಹಣ್ಣಿನ ವ್ಯಾಪಾರಿ ಮೃತಪಟ್ಟಿರುವ ಘಟನೆ ಇಲ್ಲಿನ ಕೆ.ಆರ್. ಮಾರ್ಕೆಟ್ ಹಳೇ ಗುಜರಿ ಲೈನ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಜಗಳೂರಿನ ಕಬ್ಬಿಣದ ಅಂಗಡಿಗೆ ಬೆಂಕಿ : ಅಪಾರ ಹಾನಿ

ಜಗಳೂರು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಿನ್ನೆ ತಡ ರಾತ್ರಿ ಕಬ್ಬಿಣ ತಯಾರಿಕೆ ಅಂಗಡಿ ಹಾಗೂ ಮಳಿಗೆಯೊಳಗಿನ ಪರಿಕರಗಳು ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ವಾಗಿದೆ.

ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಸಾವು

ತನ್ನ ತಾಯಿ ಮತ್ತು ಮಗಳ ಸಹಿತ ಸಾಗುತ್ತಿದ್ದ ಶುಶ್ರೂಷಕರೋರ್ವರ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶುಶ್ರೂಷಕನ ತಾಯಿ ಮೃತಪಟ್ಟಿರುವ ಘಟನೆ ಇಲ್ಲಿನ ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಸಾವು

ತನ್ನ ತಾಯಿ ಮತ್ತು ಮಗಳ ಸಹಿತ ಸಾಗುತ್ತಿದ್ದ ಶುಶ್ರೂಷಕರೋರ್ವರ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶುಶ್ರೂಷಕನ ತಾಯಿ ಮೃತಪಟ್ಟಿರುವ ಘಟನೆ ಇಲ್ಲಿನ ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮನೆಗೆ ಕನ್ನ: ನಗದು-ಚಿನ್ನಾಭರಣ ಕಳವು

ಮನೆಗೆ ಕನ್ನ ಹಾಕಿರುವ ಕಳ್ಳರು 12 ಗ್ರಾಂ ತೂಕದ 48 ಸಾವಿರ ಮೌಲ್ಯದ ಬಂಗಾರದ ಸರ, 5 ಗ್ರಾಂ ತೂಕದ 20 ಸಾವಿರ ಮೌಲ್ಯದ ಬಂಗಾರದ ಎರಡು ಕಿವಿಯೋಲೆಗಳು ಹಾಗೂ 15 ಸಾವಿರ ನಗದು ದೋಚಿದ್ದಾರೆ.

ಲಾರಿ-ಬೈಕ್‌ ಡಿಕ್ಕಿ: ಸವಾರ ಸಾವು

ಮಿನಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲೇಬೆನ್ನೂರಿನಲ್ಲಿ ಜೂಜಾಟದ ಮೇಲೆ ದಾಳಿ

ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಮೇಲೆ ಪ್ರತ್ಯೇಕ ಎರಡು ಕಡೆ ದಾಳಿ ನಡೆಸಿರುವ ಮಲೇಬೆನ್ನೂರು ಪೊಲೀಸರು 8 ಮಂದಿಯನ್ನು ಬಂಧಿಸಿ, ಹದಿನೇಳುವರೆ ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

error: Content is protected !!