Category: ಅಪರಾಧ

Home ಅಪರಾಧ

ಬಂಧನ : ಮೂರು ಇಟಾಚಿ ವಾಹನಗಳ ವಶ

ಬಾಡಿಗೆ ನೀಡುವುದಾಗಿ ನಂಬಿಸಿ, ಇಟಾಚಿ ವಾಹನಗಳನ್ನು ಬಾಡಿಗೆಗೆ ಪಡೆದು ನಂಬಿಕೆ ದ್ರೋಹವೆಸಗಿದ್ದ ಆರೋಪಿಯನ್ನು ಬಂಧಿಸಿ, ಮೂರು ಇಟಾಚಿ ವಾಹನಗಳನ್ನು ಜಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಲಂಚ ಸ್ವೀಕರಿಸಿದ ಆರೋಪ ಗ್ರಾಮ ಲೆಕ್ಕಾಧಿಕಾರಿ-ಸಹಾಯಕನಿಗೆ ಶಿಕ್ಷೆ

ಲಂಚ ಸ್ವೀಕರಿಸಿದ ಆರೋಪದಡಿ ಗ್ರಾಮ ಲೆಕ್ಕಾಧಿಕಾರಿ ಮತ್ತು ಸಹಾಯಕನಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು ದಂಡ ಸಹಿತ ಶಿಕ್ಷೆ ವಿಧಿಸಿದೆ.

ರಸ್ತೆ ಬದಿಯ ಹಣ್ಣಿನ ಅಂಗಡಿ ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಣ್ಣಿನ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಲ್ಲಿನ ಜಿಲ್ಲಾ ಕ್ರೀಡಾಂಗಣ ಸಮೀಪದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಕಾಲುವೆಯಲ್ಲಿ ಮಹಿಳೆ ಶವ ಪತ್ತೆ ಪತಿ ಸೇರಿದಂತೆ ನಾಲ್ವರ ಬಂಧನ

ಮಹಿಳೆಯ ಹತ್ಯೆ ಮಾಡಿ ಶವವನ್ನು ಭದ್ರಾ ಕಾಲುವೆಗೆ ಹಾಕಿದ್ದ ಪ್ರಕರಣವನ್ನು ಬೇಧಿಸಿರುವ ಹದಡಿ ಪೊಲೀಸರು ಮೃತಳ ಪತಿ, ಮಗ ಹಾಗೂ ಇಬ್ಬರು ಮಾವಂದಿರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ನಿಟ್ಟೂರು: ಹುಲ್ಲಿನ ಬಣವಿ ಭಸ್ಮ

ಮಲೇಬೆನ್ನೂರು : ನಿಟ್ಟೂರು ಗ್ರಾಮ ದಲ್ಲಿ ಬೆಂಕಿ ಆಕಸ್ಮಿಕದಿಂದಾಗಿ ಕೆ. ಏಕಾಂತಪ್ಪ ಇವರಿಗೆ ಸೇರಿದ ಭತ್ತದ ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ಮೊನ್ನೆ ನಡೆದಿದೆ.

ಡಿಕ್ಕಿ ಸಂಭವಿಸಿ, ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು-ಲಾರಿ

ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ನಡು ರಸ್ತೆಯಲ್ಲೇ ಟಿಪ್ಪರ್ ಲಾರಿ-ಕಾರು ಬೆಂಕಿ ಹೊತ್ತಿ ಉರಿದಿರುವ ಘಟನೆ ನಗರದ ಹೊರವಲಯದ ವಿದ್ಯಾನಗರದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ನಡೆದಿದೆ.

ಹಳೇಬಿಸಲೇರಿ ನಾಲೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ : ಕೊಲೆ ಶಂಕೆ – ದೂರು

ದಾವಣಗೆರೆ : ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇಬಿ ಸಲೇರಿ ಗ್ರಾಮದ ನಾಲೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿ ದೂರು ನೀಡಲಾಗಿದೆ.

ಕೂಡ್ಲಿಗಿ : ರಸ್ತೆ ಅಪಘಾತದಲ್ಲಿ ಗಾಯ

ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಕೂಡ್ಲಿಗಿ ರಸ್ತೆಯ ಹರವದಿ ಕ್ರಾಸ್ ಬಳಿ  ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಎರಡೂ ಕಾರಿನಲ್ಲಿದ್ದ ಆರು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಮಂಜಿನಿಂದ ರಸ್ತೆ ಕಾಣದೇ ಲಾರಿ ಪಲ್ಟಿ

ಜ್ಯೂಸ್ ಪ್ಯಾಕೆ ಟ್‌ಗಳು ತುಂಬಿದ ಲಾರಿ ಪಲ್ಟಿ ಯಾಗಿದ್ದು, ಜನರು ಜ್ಯೂಸ್ ಬಾಟಲ್‍ಗಳನ್ನು ಹೊತ್ತೊ ಯ್ದಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಕ್ರಾಸ್ ಬಳಿ ಇಂದು ನಡೆದಿದೆ. 

ಕೂಡ್ಲಿಗಿ ಬಳಿಯ ರಸ್ತೆ ಅಪಘಾತದಲ್ಲಿ ಯುವಕನ ಸಾವು

ಕೂಡ್ಲಿಗಿ : ಕೆರೆಕಾವಲರಹಟ್ಟಿ ಗ್ರಾಮದ ಯುವಕನೋರ್ವ ವಾಹನ ಹರಿದು ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಜರುಗಿದೆ. ಕೆ.ಕೆ. ಹಟ್ಟಿ ಮಾರೇಶ (18) ಮೃತ ದುರ್ದೈವಿಯಾಗಿದ್ದಾನೆ.

ಕೂಡ್ಲಿಗಿ ಬಳಿಯ ರಸ್ತೆ ಅಪಘಾತದಲ್ಲಿ ಯುವಕನ ಸಾವು

ಕೂಡ್ಲಿಗಿ : ಕೆರೆಕಾವಲರಹಟ್ಟಿ ಗ್ರಾಮದ ಯುವಕನೋರ್ವ ವಾಹನ ಹರಿದು ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಜರುಗಿದೆ. ಕೆ.ಕೆ. ಹಟ್ಟಿ ಮಾರೇಶ (18) ಮೃತ ದುರ್ದೈವಿಯಾಗಿದ್ದಾನೆ.

error: Content is protected !!