Category: ಅಪರಾಧ

Home ಅಪರಾಧ

ಸಹೋದರಿಯರ ಪೈಕಿ ಅಪ್ರಾಪ್ತೆಯ ಮದುವೆಗೆ ತಡೆ

ಅಣ್ಣ-ತಮ್ಮನಿಗೆ ಅದೇ ಗ್ರಾಮದ ಅಕ್ಕ-ತಂಗಿಯರೊಂದಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದು, ಸಹೋದರಿಯರ ಪೈಕಿ ಓರ್ವ ಅಪ್ರಾಪ್ತೆಯ ಮದುವೆ ತಡೆಯುವಲ್ಲಿ ಹದಡಿ ಪೊಲೀಸರು ಯಶಸ್ವಿಯಾಗಿರುವ ಘಟನೆ ತಾಲ್ಲೂಕಿನ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. 

ಜಸ್ಟ್ ಇನ್ ಡೀಲ್ ಕಂಪೆನಿ ವಿರುದ್ಧ ದೂರು : ಮೋಸ ಹೋದವರು ಠಾಣೆ ಸಂಪರ್ಕಿಸಿ

ಜಸ್ಟ್ ಇನ್ ಡೀಲ್ ಕಂಪೆನಿಯವರು ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡು, ಹೂಡಿಕೆದಾರರಿಗೆ ವಾಪಸ್ ನೀಡದೇ ಮೋಸ ಮಾಡಿರುತ್ತಾರೆಂದು ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ದಾಖಲಾಗಿರುತ್ತದೆ.

ವಿದ್ಯುತ್ ಸ್ಪರ್ಶಿಸಿ ತರಗಾರನ ಸಾವು

ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ತರಗಾರನೋರ್ವ ಮೃತಪಟ್ಟಿರುವ ಘಟನೆ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಹರ ತಾಲ್ಲೂಕು ಭಾಸ್ಕರ್ ರಾವ್ ಕ್ಯಾಂಪ್ ನಲ್ಲಿ ಮಂಗಳವಾರ ನಡೆದಿದೆ.

ಸ್ಟೂಲ್ ಮೇಲಿಂದ ಬಿದ್ದು ಮಗು ಸಾವು

ಸ್ಟೂಲ್ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮಗುವೊಂದು ಮೃತಪಟ್ಟಿರುವ ಘಟನೆ ಇಲ್ಲಿನ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾಜಿ ನಗರದ ತ್ಯಾಪೇರಗಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ವ್ಯವಸ್ಥಾಪಕನ ಕಿರುಕುಳ : ಆತ್ಮಹತ್ಯೆ

ತಾನು ಕರ್ತವ್ಯ ನಿರ್ವಹಿ ಸುತ್ತಿದ್ದ ಖಾಸಗಿ ಕಂಪನಿಯ ವ್ಯವಸ್ಥಾಪಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಿ ಉದ್ಯೋಗಿ ಯೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಾಲುವರ್ತಿ ಗ್ರಾಮದಲ್ಲಿ ಇಂದು ನಡೆದಿದೆ.

ಸಾಸಲು ರಸ್ತೆಯಲ್ಲಿ ಅಪಘಾತ : ಓರ್ವನ ಸಾವು

ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ನಾಲ್ವರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಆನಗೋಡು-ಸಾಸಲು ರಸ್ತೆಯ ಓಬೇನಹಳ್ಳಿ ಕ್ರಾಸ್ ಹತ್ತಿರ ಇಂದು ನಡೆದಿದೆ.

ತಂದೆಯನ್ನೇ ಹತ್ಯೆಗೈದ ಮಗ

ಮಗನೇ ತನ್ನ ತಂದೆಯನ್ನು ಅಮಾನುಷ ವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ವಡ್ಡಿನಹಳ್ಳಿಯಲ್ಲಿ ಇಂದು ಬೆಳಕಿಗೆ ಬಂದಿದೆ.

ವ್ಯಕ್ತಿ ಕೊಲೆಗೈದು ಸುಟ್ಟು ಹಾಕಿದ್ದ ತಂದೆ – ಮಗನ ಬಂಧನ

ಜಮೀನು ಮಾರಾಟದ ಹಣಕಾಸಿನ ವೈಷಮ್ಯದಿಂದ  ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬ ರನ್ನು ಇಲ್ಲಿನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆಯ ಅತ್ಯಾಚಾರ : ಕಾರಾಗೃಹ ಶಿಕ್ಷೆ

ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ.ಗಳ ದಂಡ ವಿಧಿಸಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. 

ಕ್ರೇನ್ ಡಿಕ್ಕಿ : ಅಕ್ಕ – ತಮ್ಮನ ಸಾವು

ಕ್ರೇನ್ ಡಿಕ್ಕಿಯಾದ ಪರಿಣಾಮ ಭಿಕ್ಷೆ ಬೇಡುತ್ತಿದ್ದ ಅಕ್ಕ-ತಮ್ಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಸೇತುವೆ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಚಾಲಕನ ಅಜಾಗರೂಕತೆ: ಸಾವು

ಚಾಲಕನು ವೇಗವಾಗಿ ಚಲಿಸಿದ ಕಾರಣ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿಯಾಗಿ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ  ಆನಗೋಡು ಗ್ರಾಮದ ಸಮೀಪದ ಆನಗೋಡು-ಶಿವಪುರ ರಸ್ತೆಯ ತಿರುವಿನಲ್ಲಿ ಇಂದು ನಡೆದಿದೆ.

error: Content is protected !!