ಹೊರಗುತ್ತಿಗೆ ನೌಕರ ಆತ್ಮಹತ್ಯೆ
ಮಾನಸಿಕ ಖಿನ್ನತೆಗೆ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಜಗಳೂರು ತಾಲ್ಲೂಕು ಲಿಂಗಣ್ಣನಹಳ್ಳಿಯ ಸಮಾಜ ಕಲ್ಯಾಣ ಇಲಾಖೆ ಹೊರಗುತ್ತಿಗೆ ನೌಕರ ತಿಮ್ಮಣ್ಣ (46) ಎಂಬಾತ ಮನೆಯ ಚಾವಣಿಗೆ ನೇಣು ಬಿಗಿದುಕೊಂಡಿದ್ದಾರೆ.
ಮಾನಸಿಕ ಖಿನ್ನತೆಗೆ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಜಗಳೂರು ತಾಲ್ಲೂಕು ಲಿಂಗಣ್ಣನಹಳ್ಳಿಯ ಸಮಾಜ ಕಲ್ಯಾಣ ಇಲಾಖೆ ಹೊರಗುತ್ತಿಗೆ ನೌಕರ ತಿಮ್ಮಣ್ಣ (46) ಎಂಬಾತ ಮನೆಯ ಚಾವಣಿಗೆ ನೇಣು ಬಿಗಿದುಕೊಂಡಿದ್ದಾರೆ.
ಅಪ್ರಾಪ್ತೆಯನ್ನು 32 ವರ್ಷದ ಯುವಕನಿಗೆ ಸೋಮವಾರ ಮದುವೆ ಮಾಡಲು ಸಿದ್ಧತೆ ನಡೆಸಿದ್ದ ಹಿನ್ನೆಲೆಯಲ್ಲಿ ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ, ಗ್ರಾಮ ಪಂಚಾಯತ್, ಸಿಡಿಪಿಓ ಕಚೇರಿ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ತಂಡ ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದೆ.
ಖರೀದಿಸಿದ್ದ ಟ್ರ್ಯಾಕ್ಟರ್ ನಲ್ಲಿ ದೋಷವಿದ್ದ ಬಗ್ಗೆ ಪ್ರಶ್ನಿಸಿ, ಸರಿಪಡಿಸಿಕೊಡುವಂತೆ ಕೇಳಿದ ನನ್ನ ವಿರುದ್ಧವೇ ಟ್ರ್ಯಾಕ್ಟರ್ ಕಂಪನಿಯೊಂದು ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿದೆ ಎಂದು ಚನ್ನಗಿರಿ ತಾಲ್ಲೂಕು ಕಾರಿಗನೂರು ಗ್ರಾಮದ ರೈತ ಪಿ.ಎಂ. ಮುರುಗೇಶ್ ಆರೋಪಿಸಿದ್ದಾರೆ.
ಹರಿಹರ : ಮಿಟ್ಲಕಟ್ಟೆ ಗ್ರಾಮದ ಆಕಾಶ್ ರೈಸ್ ಮಿಲ್ ಬಳಿ ಹಾದು ಹೋಗಿರುವ ಭದ್ರಾ ನಾಲೆ 10 ಉಪನಾಲೆಯಲ್ಲಿ ಸುಮಾರು 60-65 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವವು ತೇಲಿಬಂದಿದೆ.
ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಶೀಲವನ್ನು ಶಂಕಿಸಿ ಕೊಲೆಗೈದ ಆರೋಪಿತನನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲ್ಲೂಕು ಮಾವಿನಕಟ್ಟೆ ಗ್ರಾಮದ ಗಾರೆ ಕೆಲಸಗಾರ ವೆಂಕಟೇಶ್ ಬಂಧಿತನು.
ಹೊನ್ನಾಳಿ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಹೊನ್ನಾಳಿ ಪೊಲೀಸರು ಕಳ್ಳತನವಾಗಿದ್ದ ಆಪೇ ಗೂಡ್ಸ್ ಆಟೋ ಮತ್ತು ನೈಲಾನ್ ರಬ್ಬರ್ ಬೆಲ್ಟ್ ವಶಪಡಿಸಿಕೊಂಡಿದ್ದಾರೆ.
ಇದೇ ದಿನಾಂಕ 20ರಂದು ಹದಡಿ ಪೊಲೀಸ್ ಠಾಣೆಯ ಬಿಸಲೇರಿ ಹಳ್ಳಿ ಚಾನಲ್‍ನ ನೀರಿನಲ್ಲಿ ಸುಮಾರು 60 ರಿಂದ 65 ವಯಸ್ಸಿನ ಅಪರಿಚಿತ ಗಂಡಸಿನ ಶವ ದೊರೆತಿದೆ.
ಹರಿಹರ : ನಗರದ ರೈಲ್ವೇ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ತಡ ರಾತ್ರಿ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಬೆಳಗ್ಗೆ ರೈಲ್ವೆ ಸಿಬ್ಬಂದಿಗಳು ಕಾರ್ಯನಿರ್ವಹಿಸುವಾಗ ನೋಡಿ, ರೈಲ್ವೆ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಕೂಡ್ಲಿಗಿ : ಲಾಕ್‌ಡೌನ್ ವೇಳೆ ಬೈಕ್ ಸವಾರ ನೊಬ್ಬ ಮಾಸ್ಕ್ ಧರಿಸದೆ ಮೊಬೈಲ್‌ನಲ್ಲಿ ಮಾತನಾಡುತ್ತಿ ರುವಾಗ, ತಡೆದು ಮಾಸ್ಕ್ ಹಾಕು ಎಂದು ಹೇಳಿದ್ದಕ್ಕೆ ಪೇದೆಗೆ ಕಪಾಳಮೋಕ್ಷ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೈಕ್‌ಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘ ರ್ಷಕ್ಕೆ ಒಳಗಾದ ಬಾಲಕನನ್ನು ಬಂಧಿಸಿ ರುವ ಇಲ್ಲಿನ ಬಡಾ ವಣೆ ಪೊಲೀಸರು 5 ಪ್ರಕರಣಗಳನ್ನು ಪತ್ತೆ ಮಾಡಿ, 5 ಬೈಕ್‌ಗಳು ವಶಪಡಿಸಿಕೊಂಡಿದ್ದಾರೆ.
ಅಸಲಿ ಬಂಗಾರ ಎಂದು ನಂಬಿಸಿ ನಕಲಿ ಬಂಗಾರ ನೀಡಿ ವಂಚಿಸಿದ್ದ ಆರೋಪಿಯನ್ನು ಬಂಧಿಸಿರುವ ನ್ಯಾಮತಿ ಪೊಲೀಸರು 2 ಲಕ್ಷದ 72 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.
ಅಸಲಿ ಬಂಗಾರ ಎಂದು ನಂಬಿಸಿ ನಕಲಿ ಬಂಗಾರ ನೀಡಿ ವಂಚಿಸಿದ್ದ ಆರೋಪಿಯನ್ನು ಬಂಧಿಸಿರುವ ನ್ಯಾಮತಿ ಪೊಲೀಸರು 2 ಲಕ್ಷದ 72 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.