ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಅಣಜಿ ಗ್ರಾಮದ ಶ್ರೀ ಹ್ಯಾಳೇದ ವೀರಪ್ಪ ಶಿವಲಿಂಗಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಲೇಬೆನ್ನೂರು : ನೊಳಂಬ ಲಿಂಗಾಯತ ಸಂಘದ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಖ್ಯಾತ ವಕೀಲರಾದ ಎಸ್.ಆರ್. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಾವಣಗೆರೆ ತಾಲ್ಲೂಕಿನ ತುಂಬಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ಧನೂರಿನ ಎಸ್.ಎಂ ಮಂಜುನಾಥಯ್ಯ ಹಾಗೂ ಉಪಾಧ್ಯಕ್ಷರಾಗಿ ಬೋರ ಗೊಂಡನಹಳ್ಳಿಯ ಬಿ. ಲಕ್ಷ್ಮಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿ. ಕುಲುಮಿ ಅಬ್ದುಲ್ಲಾ ಅವರು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಬಸಾಪುರ ಹಾಲು ಉತ್ಪಾ ದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಮೂರ್ತಯ್ಯ, ಉಪಾಧ್ಯಕ್ಷರಾಗಿ ಎಂ. ಮೀನಾಕ್ಷಿ ಆಯ್ಕೆಯಾಗಿದ್ದಾರೆ.
ಕೂಡ್ಲಿಗಿ : ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್ ಫೋರಂ ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಪಟ್ಟಣದ ಪಂಚಾಯತ್ ಸದಸ್ಯರು ಹಾಗೂ ಸಮಾಜ ಸೇವಕರಾದ ಸೈಯ್ಯದ್ ಶುಕೂರ್ ಅವರನ್ನು ನೇಮಕ ಮಾಡಲಾಗಿದೆ.
ಹೂವಿನಹಡಗಲಿ : ತಾಲ್ಲೂಕು ಕಾಂಗ್ರೆಸ್ ಕಿಸಾನ್ ಸಭಾದ ಅಧ್ಯಕ್ಷರಾಗಿ ತಾ.ಪಂ. ಸದಸ್ಯರು, ಯುವ ಮುಖಂಡರು, ಪ್ರಗತಿಪರ ರೈತರಾದ ಸೋಗಿ ಹಾಲೇಶ್ ನೇಮಕಗೊಂಡಿದ್ದಾರೆ.
ಹರಪನಹಳ್ಳಿ ತಾಲ್ಲೂಕು ಗಂಗಾಮತ ಸಮಾಜದ ಅಧ್ಯಕ್ಷರಾಗಿ ಬಾಗಳಿ ಗ್ರಾಮದ ಖ್ಯಾತ ನಾಟಿ ವೈದ್ಯ ಬಡಮ್ಮನವರ ಹೊಸೂರಪ್ಪ ಹಾಗೂ ಕಾರ್ಯದರ್ಶಿಯಾಗಿ ನಿವೃತ್ತ ಶಿಕ್ಷಕ ಶಿವಾನಂದಪ್ಪ ಆಯ್ಕೆಯಾಗಿದ್ದಾರೆ.
ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಬಿ.ಜಿ. ರಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಬಿ.ಜಿ. ರಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಚಳ್ಳಕೆರೆ : ನರಹರಿ ನಗರದ ನರಹರಿ ಹಾಲು ಉತ್ಪಾದಕರ ಸಂಘದ ವತಿಯಿಂದ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಬಿ.ವಿ. ಸಂಜೀವಮೂರ್ತಿ, ಉಪಾಧ್ಯಕ್ಷರಾಗಿ ಓ. ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.