Category: ಆಯ್ಕೆ-ನೇಮಕ

Home ಆಯ್ಕೆ-ನೇಮಕ

ಡಾ.ಎಂ.ಹೆಚ್‌.ಶ್ರೀನಿವಾಸ್ ನೇಮಕ

ದಾವಣಗೆರೆ, ಮಾ.6 – ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್‍.ಟಿ. ಮೋರ್ಚಾ ಅಧ್ಯಕ್ಷ ರನ್ನಾಗಿ ಡಾ.ಎಂ.ಹೆಚ್‍.ಶ್ರೀನಿವಾಸ ಗುಮ್ಮನೂರು ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಆಸೀಫ್ ಅಲಿ

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಆಸೀಫ್ ಅಲಿ ಡಿ.ಜಿ. ನೇಮಕಗೊಂಡಿದ್ದಾರೆ ಎಂದು ವಿಭಾಗದ ಜಿಲ್ಲಾಧ್ಯಕ್ಷ ಹೆಚ್. ಸುಭಾನ್‍ಸಾಬ್ ತಿಳಿಸಿದ್ದಾರೆ.

ಕಕ್ಕರಗೊಳ್ಳ ಗ್ರಾ.ಪಂ. ಅಧ್ಯಕ್ಷರಾಗಿ ಎಸ್. ಗುತ್ಯಪ್ಪ, ಉಪಾಧ್ಯಕ್ಷರಾಗಿ ಆಶಾ

ಕಕ್ಕರಗೊಳ್ಳ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಎಸ್. ಗುತ್ಯಪ್ಪ ಹಾಗೂ ಉಪಾಧ್ಯಕ್ಷರಾಗಿ ಸಿ. ಆಶಾ ಕೋಂ ಕೆ.ಆರ್. ಸಿದ್ದೇಶಿ ಆಯ್ಕೆಯಾಗಿದ್ದಾರೆ.

ಡಾ. ಎಸ್‍.ಹೆಚ್‍ ಸುಜಿತ್‍ಕುಮಾರ್‍ ಸಂಪನ್ಮೂಲ ವ್ಯಕ್ತಿಯಾಗಿ ನೇಮಕ

ಬಾಪೂಜಿ ಎಂಬಿಎ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ.ಎಸ್‍.ಹೆಚ್‍. ಸುಜಿತ್‍ಕುಮಾರ್‍ ಅವರು ಸೆಕ್ಯೂರಿಟಿ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ (ಎಸ್‍ಇಬಿಐ) ದಿಂದ ಸಂಪನ್ಮೂಲ ವ್ಯಕ್ತಿಯಾಗಿ  ನೇಮಕಗೊಂಡಿದ್ದಾರೆ.

ಕೊಕ್ಕನೂರು : ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ

ಮಲೇಬೆನ್ನೂರು : ಕೊಕ್ಕನೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್. ರಾಮಚಂದ್ರಪ್ಪ ಮತ್ತು ಉಪಾಧ್ಯಕ್ಷರಾಗಿ ಗಡಗಿ ರಾಮಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿ.ಜೆ. ರಮೇಶ್, ವೀರಶೈವ ಮಹಾಸಭಾ ಕಾರ್ಯದರ್ಶಿ

ಅಖಿಲ ಭಾರತ ವೀರಶೈವ ಸಭಾದ ದಾವಣ ಗೆರೆ ಜಿಲ್ಲಾ ಘಟಕದ ಕಾರ್ಯದರ್ಶಿ ಯಾಗಿ ಬಿ.ಜೆ. ರಮೇಶ್ ನೇಮಕಗೊಂ ಡಿದ್ದಾರೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಶಿಫಾರಸ್ಸಿನ ಮೇರೆಗೆ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ದೇವರ ಮನೆ ಶಿವಕುಮಾರ್ ಅವರು ಈ ನೇಮಕ ಮಾಡಿದ್ದಾರೆ.

ಹೆಮ್ಮನಬೇತೂರು ಗ್ರಾ.ಪಂ. ಅಧ್ಯಕ್ಷರಾಗಿ ಕೆ.ಜಿ.ಕುಸುಮ

ಹೆಮ್ಮನಬೇತೂರು ಗ್ರಾಮ ಪಂಚಾಯ್ತಿಗೆ ನಡೆದ ಚುನಾವಣೆಯಲ್ಲಿ ಕಿತ್ತೂರು ಗ್ರಾಮದ ಕೆ.ಜಿ. ಕುಸುಮ ನಾಗರಾಜ್ ಅಧ್ಯಕ್ಷರಾಗಿ ಹಾಗೂ ಕುರುಡಿ ಗ್ರಾಮದ ಬಿ.ಓ. ಶಿವಕುಮಾರ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಕಾರ್ಮಿಕ ವಿಭಾಗಕ್ಕೆ ಆಯ್ಕೆ

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಸಮಿತಿಯ ಅಧ್ಯಕ್ಷರಾಗಿ ಡಿ. ಸೈಯದ್ ಇಕ್ಬಾಲ್ ಅವರು ನೇಮಕಗೊಂಡಿದ್ದಾರೆ.

ಐತಿಹಾಸಿಕ ಪುಷ್ಕರಣಿ ಬಾನಂಗಳದಲ್ಲಿ `ಕೇಳದೇ ನಿಮಗೀಗ’ ಲೋಕಾರ್ಪಣೆ

ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ವತಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಗೆ ನೀಡುವ 2021ನೇ ಸಾಲಿನ `ಬಾಲ ಗೌರವ ಪ್ರಶಸ್ತಿ’ಗೆ ಪಟ್ಟಣದ ವಿ.ವಿ.ಎಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ವಿದ್ಯಾ ಆಯ್ಕೆಯಾಗಿದ್ದಾಳೆ.

error: Content is protected !!