ಕುಂಬಳೂರು : ಎಸ್‌ಡಿಎಂಸಿಗೆ ಆಯ್ಕೆ
ಮಲೇಬೆನ್ನೂರು : ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿಯ ನೂತನ ಅಧ್ಯಕ್ಷರಾಗಿ ಎಂ. ಪರಮೇಶ್ವರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿಯ ನೂತನ ಅಧ್ಯಕ್ಷರಾಗಿ ಎಂ. ಪರಮೇಶ್ವರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ಕೆಪಿಸಿಸಿಗೆ ನೂತನ ಕಾರ್ಯಾಧ್ಯಕ್ಷರಾಗಿ ನೇಮಕ ಗೊಂಡಿರುವ ಮಾಜಿ ಸಂಸದ ಆರ್.ದ್ರುವನಾರಾಯಣ ಅವರಿಗೆ ಕೆಪಿಸಿಸಿ ಓಬಿಸಿ ಘಟಕದ ರಾಜ್ಯ-ಉಪಾಧ್ಯಕ್ಷ, ಅಹಿಂದ ಶಕ್ತಿ ಪರಿಷತ್ ಅಧ್ಯಕ್ಷ ಶಂಕರನಹಳ್ಳಿ ಡಾ.ಉಮೇಶ್ ಬಾಬು ಗೌರವಿಸಿದರು.

ಇತ್ತೀಚೆಗೆ ಹರಿಹರ ತಾ. ಮಲೇಬೆನ್ನೂರಿನಲ್ಲಿ ದಾವಣಗೆರೆ ಅಸೋಸಿಯೇಷನ್ ಏರ್ಪಡಿಸಿದ್ದ ಪವರ್ ಲಿಫ್ಟಿಂಗ್ ಸ್ಪರ್ಧೆಯ ಸ್ಟ್ರೆಂಥ್ ಲಿಫ್ಟಿಂಗ್‌ನಲ್ಲಿ ಪಾಲ್ಗೊಂಡಿದ್ದ ದಾವಣಗೆರೆಯ ವೈ. ಮಂಜುನಾಥ್ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕ ಗಳಿಸಿದ್ದಾರೆ.
ಕೂಡ್ಲಿಗಿ : ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಹೊನ್ನೂರಪ್ಪ ಸತತ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ. ಪ್ರಕಾಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ಎಸ್. ಸುರೇಂದ್ರ ತಿಳಿಸಿದ್ದಾರೆ.
ದಾವಣಗೆರೆ ತಾಲ್ಲೂಕು ಗೋಪನಾಳ್ ಗ್ರಾಮದ ಗೋಪನಾಳ್ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಹೆಚ್. ಕಾಂತರಾಜ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಹೆಚ್.ಕೆ. ಕಮಲಮ್ಮ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗುಡೇಕೋಟೆ ಸಾಮಾನ್ಯ ಕೃಷಿಕ ಕ್ಷೇತ್ರಕ್ಕೆ ಬಸವರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗುಡೇಕೋಟೆ ಸಾಮಾನ್ಯ ಕೃಷಿಕ ಕ್ಷೇತ್ರಕ್ಕೆ ಬಸವರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಂದುವಾಡ ರಸ್ತೆಯ ಎಸ್.ಎಸ್. ಬಡಾವಣೆ ಸಪ್ತಗಿರಿ ಹಾಸ್ಟೆಲ್ ಎದುರು ನೂತನವಾಗಿ ನಿರ್ಮಾಣಗೊಂಡಿರುವ ಸರ್ವಜ್ಞ ಸಮು ದಾಯ ಭವನದ ಉದ್ಘಾಟನೆ ಇದೇ 28ರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಬಸವರಾಜ ಕುಂಚೂರು ಹೇಳಿದರು.
ಕಲ್ಲು ಗಣಿ ಮತ್ತು ಕ್ರಷರ್ ಘಟಕಗಳು 15 ದಿನಗಳ ಒಳಗಾಗಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.