Category: ಆಯ್ಕೆ-ನೇಮಕ

Home ಆಯ್ಕೆ-ನೇಮಕ

ವಿ.ವಿ.ಎಸ್ ಶಾಲೆ ವಿದ್ಯಾರ್ಥಿನಿ ವಿದ್ಯಾಗೆ `ಬಾಲ ಗೌರವ ಪ್ರಶಸ್ತಿ’

ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ವತಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಗೆ ನೀಡುವ 2021ನೇ ಸಾಲಿನ `ಬಾಲ ಗೌರವ ಪ್ರಶಸ್ತಿ’ಗೆ ಪಟ್ಟಣದ ವಿ.ವಿ.ಎಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ವಿದ್ಯಾ ಆಯ್ಕೆಯಾಗಿದ್ದಾಳೆ.

ರಾಷ್ಟ್ರಮಟ್ಟದ ವುಶು ಸ್ಪರ್ಧೆಗೆ ಆರ್.ಟಿ. ಹನುಮಂತ ಆಯ್ಕೆ

ಬಾಗಲಕೋಟೆಯಲ್ಲಿ ಕಳೆದ ವಾರ ನಡೆದ ರಾಜ್ಯ ವುಶು ಚಾಂಪಿಯನ್ ಶಿಪ್‌ನಲ್ಲಿ ಕ್ರೀಡಾಪಟು ಆರ್.ಟಿ. ಹನುಮಂತ 85 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದು, ನಾಳೆ ದಿನಾಂಕ 25 ರಿಂದ ಮಾರ್ಚ್ 2 ರವರೆಗೆ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಕರ್ನಾಟಕ ತಂಡದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.

ಹೆಚ್. ಕಲಪನಹಳ್ಳಿ ಎಸ್‌ಡಿಎಂಸಿ ಅಧ್ಯಕ್ಷರಾಗಿ ಗುರುಮೂರ್ತಿ ಆಯ್ಕೆ

ತಾಲ್ಲೂಕಿನ ಹೆಚ್. ಕಲಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಎ. ಗುರುಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಆರ್. ತಿಪ್ಪೇಶ್ ಆಯ್ಕೆಯಾಗಿದ್ದಾರೆ.

ಜಗಳೂರು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಕೆಚ್ಚೇನಹಳ್ಳಿ ಸಿದ್ದೇಶ್

ಜಗಳೂರು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕೆಚ್ಚೇನಹಳ್ಳಿಯ ಕೆ.ಬಿ.ಸಿದ್ದೇಶ್ ಅವಿರೋಧವಾಗಿ ಆಯ್ಕೆಯಾದರು.

ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಜಿ.ಎಂ. ರುದ್ರಗೌಡ್ರು

ಕುಕ್ಕುವಾಡ ಗ್ರಾಮದ  ಆಂಜನೇಯ ಸೌಹಾರ್ದ ಸಹಕಾರಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿ.ಎಂ. ರುದ್ರಗೌಡ್ರು ಹಾಗೂ ಉಪಾಧ್ಯಕ್ಷರಾಗಿ ಜಿ.ಆರ್. ಹರ್ಷ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಧರಣೇಂದ್ರಕುಮಾರ್‌ ಕುಮಾರ್‌ ಕುಷ್ಟಗಿ ಪುರಸಭೆಗೆ ನೇಮಕ

ಮಲೇಬೆನ್ನೂರು : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಂದ ಅಮಾನತ್ತುಗೊಂಡಿದ್ದ ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಡಿ.ಎನ್.ಧರಣೇಂದ್ರಕುಮಾರ್ ಅವರನ್ನು ಕುಷ್ಟಗಿ ಪುರಸಭೆಯಲ್ಲಿ ಖಾಲಿಯಿರುವ ಸಮುದಾಯ ಸಂಘಟನಾಧಿಕಾರಿ ಹುದ್ದೆಗೆ ಮಂಗಳವಾರ ನೇಮಕ ಮಾಡಲಾಗಿದೆ.

ಹುಲಿಕಟ್ಟೆ ಗ್ರಾ. ಪಂ.ಗೆ ಅಧ್ಯಕ್ಷರಾಗಿ ಜಯಮ್ಮ, ಉಪಾಧ್ಯಕ್ಷರಾಗಿ ರೇಖಾ

ತಾಲ್ಲೂಕಿನ ಹುಲಿಕಟ್ಟೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಕೆರೆಯಾಗಳಹಳ್ಳಿಯ ಜಯ್ಯಮ್ಮ ದಾದಾಪ್ಳರ ಹನುಮಪ್ಪ ಮತ್ತು ಉಪಾಧ್ಯಕ್ಷರಾಗಿ ಅದೇ ಗ್ರಾಮದ ರೇಖಾ ಬಿ.ಜಿ. ಬಸವರಾಜ್ ಆಯ್ಕೆಯಾಗಿದ್ದಾರೆ.

ಸರ್ಕಾರಿ ನೌಕರರ ಕ್ರೀಡಾಕೂಟ ಮಾಲತೇಶ ತಳವಾರ್ ರಾಜ್ಯಮಟ್ಟಕ್ಕೆ

ಹರಪನಹಳ್ಳಿ : ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಮತ್ತು ವೇಟ್ ಲಿಫ್ಟಿಂಗ್ ಹಾಗೂ  ಕುಸ್ತಿ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಸಮಾಜ ಕಲ್ಶಾಣ ಇಲಾಖೆಯ ಸಿಬ್ಬಂದಿ ಮಾಲತೇಶ ತಳವಾರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

error: Content is protected !!