ಯಶೋಧ ಮಾಲತೇಶಪ್ಪ ಅವರಿಗೆ ಪದ್ಮಶಾಲಿ ಸಮಾಜದಿಂದ ಸನ್ಮಾನ
ಹೊನ್ನಾಳಿ : ತಾಲ್ಲೂಕಿನ ಮುಕ್ತೇ ನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಪದ್ಮಶಾಲಿ ಸಮಾಜದ ಯಶೋಧ ಮಾಲ ತೇಶಪ್ಪ ಸೋಮಂತಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊನ್ನಾಳಿ : ತಾಲ್ಲೂಕಿನ ಮುಕ್ತೇ ನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಪದ್ಮಶಾಲಿ ಸಮಾಜದ ಯಶೋಧ ಮಾಲ ತೇಶಪ್ಪ ಸೋಮಂತಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕಾವ್ಯ ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಚಂದ್ರಕಲಾ ಜಯ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಜರುಗಿದ 3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ರಸಿಕರ ಮನ ತಣಿಸಿತು.
ದಾವಣಗೆರೆ : ಶ್ರೀ ಜೆ.ಪಿ. ನಾರಾಯಣಸ್ವಾಮಿ ಪ್ರತಿಷ್ಠಾನ (ಬೆಂಗಳೂರು) ದ ಜಿಲ್ಲಾ ಸಮಿತಿಗೆ ಆಯ್ಕೆ ಮಾಡಲಾಗಿದೆ.
ಕುವೆಂಪು ಕನ್ನಡ ಭವನದಲ್ಲಿ ಮಾರ್ಚ್ 1 ಮತ್ತು 2 ರಂದು ಎರಡು ದಿನಗಳ ಕಾಲ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕೆನರಾ ಬ್ಯಾಂಕ್ ನಿವೃತ್ತ ವಿಭಾಗೀಯ ಪ್ರಬಂಧಕರೂ, ಹಿರಿಯ ಸಾಹಿತಿಯೂ ಆದ ಎನ್.ಟಿ. ಯರಿಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ
ದಾವಣಗೆರೆ ತಾಲ್ಲೂಕಿನ ಕುಕ್ಕುವಾಡದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ನಿಯಮಿತದ 2020-21 ರಿಂದ 2024-25 ರ ಅವಧಿಗೆ ಮಂಡಳಿ ಸದಸ್ಯರ ಸ್ಥಾನಕ್ಕೆ 15 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಾವಣಗೆರೆ ತಾಲ್ಲೂಕಿನ ಗುಡಾಳು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ವಿ.ಸಿ. ಸುಮ ನಟರಾಜ್ ಹಾಗೂ ಉಪಾಧ್ಯಕ್ಷರಾಗಿ ಡಿ.ಆರ್. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಾವಣಗೆರೆ ತಾಲ್ಲೂಕಿನ ಮಳಲ್ಕೆರೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ರೀಮತಿ ರೇಣುಕಮ್ಮ ಅಣ್ಣಪ್ಪ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸರಸ್ವತಿ ಅರುಣ್ ಕುಮಾರ್ ಅವರುಗಳು ನಿನ್ನೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮ ಪಂಚಾಯಿತಿಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಶಶಿಕುಮಾರ್, ಉಪಾಧ್ಯಕ್ಷರಾಗಿ ಎನ್.ಬಿ. ಲೋಕೇಶ್ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಯಲವಟ್ಟಿ ಗ್ರಾ.ಪಂ. ಅಧ್ಯಕ್ಷರಾಗಿ ಕಮಲಾಪು ರದ ಮಲ್ಲಿಕಾರ್ಜುನಪ್ಪ ಬಾವಿಕಟ್ಟಿ ಮತ್ತು ಉಪಾಧ್ಯಕ್ಷರಾಗಿ ಯಲವಟ್ಟಿಯ ಹೀರಾನಾಯ್ಕ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಕುಂಬಳೂರು ಗ್ರಾ.ಪಂ. ಅಧ್ಯಕ್ಷರಾಗಿ ಶ್ರೀಮತಿ ಲೀಲಾ ಶಿವಕುಮಾರ್ ಮತ್ತು ಉಪಾಧ್ಯಕ್ಷರಾಗಿ ಎ.ಕೆ. ಹನುಮಂತಪ್ಪ ಅವರು ಸೋಮವಾರ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ನಂದಿಗುಡಿ ಗ್ರಾಮದ ಶ್ರೀಮತಿ ಕರಿಬಸಮ್ಮ ಬಸಪ್ಪ ಮತ್ತು ಉಪಾಧ್ಯಕ್ಷರಾಗಿ ಉಕ್ಕಡಗಾತ್ರಿಯ ಶ್ರೀಮತಿ ಸಾಕಮ್ಮ ದೇವೇಂದ್ರಪ್ಪ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.