Category: ಆಯ್ಕೆ-ನೇಮಕ

Home ಆಯ್ಕೆ-ನೇಮಕ

ಹೊನ್ನಾಳಿ ತಾ. ಎಸ್‌ಡಿಎಂಸಿ ಸಮಿತಿ ಅಧ್ಯಕ್ಷರಾಗಿ ಹುಣಸಘಟ್ಟ ಶಿವಲಿಂಗಪ್ಪ

ಹೊನ್ನಾಳಿ : ಸರ್ಕಾರಿ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ)ಯ ತಾಲ್ಲೂಕು ಅಧ್ಯಕ್ಷರಾಗಿ ಹುಣಸಘಟ್ಟ ಶಿವಲಿಂಗಪ್ಪ ಆಯ್ಕೆಯಾಗಿದ್ದಾರೆ.

ಕೂಡ್ಲಿಗಿ : ಅಲ್ಪಸಂಖ್ಯಾತರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಇಸ್ಮಾಯಿಲ್

ಕೂಡ್ಲಿಗಿ : ತಾಲ್ಲೂಕು ಕಾಂಗ್ರೆಸ್ ಅಲ್ಪಸಂ ಖ್ಯಾತರ ವಿಭಾಗದ ಅಧ್ಯಕ್ಷರಾಗಿ ಇಸ್ಮಾಯಿಲ್ ಮುನ್ನ ಅವರು ನೇಮಕಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ರಘು ಗುಜ್ಜಲ್, ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷ ಬಡಾವಾಲಿ ಇಮಾಮ್ ಇನ್ನಿತರರಿದ್ದರು.

ಹರಪನಹಳ್ಳಿ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ  ಸಂಘದ ಅಧ್ಯಕ್ಷರಾಗಿ ರುದ್ರಪ್ಪ

ಹರಪನಹಳ್ಳಿ : ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ  ಸಂಘದ ಅಧ್ಯಕ್ಷರಾಗಿ ಗುಂಡಗತ್ತಿ ವೆಂಕಟೇಶ್ವರ ಪ್ರೌಢಶಾಲೆಯ ಸಹ ಶಿಕ್ಷಕ ರುದ್ರಪ್ಪ ಆಯ್ಕೆಯಾಗಿದ್ದಾರೆ.

ಲೋಕ ಪ್ರಕಾಶ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಶೆಣೈ

ಧಾರವಾಡದ ಲೋಕಪ್ರಕಾಶ ಶಿಕ್ಷಣ, ಸಂಸ್ಕೃತಿ, ಸಾಹಿತ್ಯ, ಸೇವಾ ಸಂಸ್ಥೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಾಲಿಗ್ರಾಮ ಗಣೇಶ್‌ ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯಾಧ್ಯಕ್ಷ ಡಾ. ಐ.ಎ. ಲೋಕಾಪುರ್ ತಿಳಿಸಿದ್ದಾರೆ.

ಎಸ್‌ಟಿಜೆ ಕಾಲೇಜಿನಲ್ಲಿ ಕ್ಯಾಂಪಸ್‌ ಆಯ್ಕೆ

ರಾಣೇಬೆನ್ನೂರು : ಶ್ರೀ ತರಳಬಾಳು ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಇಂದು ಪೆಂಟ ಗಾನ್ ಸರ್ವೀಸ್ ಪ್ರೈವೇಟ್ ಲಿ., ಕಂಪನಿ ವತಿಯಿಂದ ನಡೆದ ಕ್ಯಾಂಪಸ್‌ ಆಯ್ಕೆಯಲ್ಲಿ 20 ವಿದ್ಯಾ ರ್ಥಿಗಳು ಆಯ್ಕೆಯಾಗಿದ್ದಾರೆ.

ಹರಪನಹಳ್ಳಿ ತಾ. ಭೋವಿ ಸಮಾಜದ ಅಧ್ಯಕ್ಷರಾಗಿ ಎಂ.ಬಿ. ಅಂಜಿನಪ್ಪ ಆಯ್ಕೆ

ಹರಪನಹಳ್ಳಿ ತಾಲ್ಲೂಕು ಭೋವಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು,  ಅಧ್ಯಕ್ಷರಾಗಿ ಕಂಚಿಕೇರಿ ಎಂ.ಬಿ. ಅಂಜಿನಪ್ಪ ಆಯ್ಕೆಯಾಗಿದ್ದಾರೆ.

ದಾವಣಗೆರೆ ಜಿ.ಪಂ.ಗೆ ಆಡಳಿತಾಧಿಕಾರಿ ನೇಮಕ

ಮೇ 2ರಂದು ಅಧಿಕಾರವಧಿ ಮುಕ್ತಾಯ ಗೊಳ್ಳಲಿರುವ ದಾವಣಗೆರೆ ಜಿಲ್ಲಾ ಪಂಚಾಯ್ತಿಗೆ ಆಡಳಿತಾಧಿಕಾರಿ ಯನ್ನಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸರ್ಕಾರ ನೇಮಕ ಮಾಡಿದೆ.

ದಲಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಣ್ಣಾಳ ಅಂಜಿನಪ್ಪ

ಕರ್ನಾಟಕ ದಲಿತ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಾಮನೂರಿನ ಕಣ್ಣಾಳ ಅಂಜಿನಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಿ. ಶಿವಕುಮಾರ್ ತಿಳಿಸಿದ್ದಾರೆ.

ಹರಿಹರ ತಾ. ಜೆಡಿಎಸ್ ಅಧ್ಯಕ್ಷರಾಗಿ ಹಳ್ಳಿಹಾಳ್ ಪರಮೇಶ್ವರಪ್ಪ

ಮಲೇಬೆನ್ನೂರು : ಹಳ್ಳಿಹಾಳ್ ಗ್ರಾಮದ ಜೆಡಿಎಸ್ ಮುಖಂಡ ಹಾಗೂ ಶ್ರೀನಂದಿ ಸೌಹಾರ್ದ ಸಹಕಾರಿ ನಿರ್ದೇಶಕರೂ ಆದ ಹೆಚ್.ಟಿ. ಪರಮೇಶ್ವರಪ್ಪ ಅವರನ್ನು ಹರಿಹರ ತಾಲ್ಲೂಕು ಗ್ರಾಮಾಂತರ ಜೆಡಿಎಸ್ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

error: Content is protected !!