Category: ಆಯ್ಕೆ-ನೇಮಕ

Home ಆಯ್ಕೆ-ನೇಮಕ

ಜಿ.ಟಿ. ದೇವೇಗೌಡ ಸಹಕಾರ ಮಹಾಮಂಡಳ ಅಧ್ಯಕ್ಷ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ ಎಂ. ಕವಟಗಿಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೀರ್ಥರಾಜ್‍, ಅನಿಲ್‍ಕುಮಾರ್‍ ಗೆ `ಯೋಗಾಚಾರ್ಯ’ ಪ್ರಶಸ್ತಿ ಪ್ರದಾನ

ಯೋಗ ಕ್ಷೇತ್ರದಲ್ಲಿ ಜೀವಮಾನದ ಯೋಗ ಸಾಧನೆ ಹಾಗೂ ಸೇವೆಗಾಗಿ ಕೊಡ ಮಾಡುವ `ಯೋಗಾಚಾರ್ಯ ಪ್ರಶಸ್ತಿ ‘ ಯನ್ನು ಈ ಬಾರಿ ನಗರದ ಯೋಗ ಶಿಕ್ಷಕರಾದ ತೀರ್ಥರಾಜ್‍ ಹೋಲೂರು,  ಅನಿಲ್‍ಕುಮಾರ್‍ ರಾಯ್ಕರ್‍ ಅವರಿಗೆ ಮಹಾದೇವ ಪ್ರಶಸ್ತಿ ಪ್ರದಾನ ಮಾಡಿದರು.

ತೋಳಹುಣಸೆ ಪ್ರಾ.ಕೃ.ಪ. ಸಹಕಾರ ಸಂಘದ ಅಧ್ಯಕ್ಷರಾಗಿ ನಿಂಗಪ್ಪ ಆಯ್ಕೆ

ತಾಲ್ಲೂಕಿನ ತೋಳಹುಣಸೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎಸ್‌. ನಿಂಗಪ್ಪ ವಡ್ಡಿನಹಳ್ಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಆರ್‌. ರಮೇಶ್‌ ಕರ್ತವ್ಯ ನಿರ್ವಹಿಸಿದರು. 

ಶಸಾಪ ಅಧ್ಯಕ್ಷರಾಗಿ ಗೊರುಚ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಡಾ. ಗೊ.ರು. ಚನ್ನಬಸಪ್ಪ ಬುಧವಾರ ಅಧಿಕಾರ ಸ್ವೀಕರಿಸಿದರು.

ಜಂಗಮ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಎನ್.ಎಂ. ಬಸವರಾಜಯ್ಯ

ನಗರದ ಜಂಗಮ ಸೌಹಾರ್ದ ಸಹಕಾರಿಯ ನೂತನ ಅಧ್ಯಕ್ಷರಾಗಿ ಎನ್‍.ಎಂ. ಬಸವರಾಜಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಇಂದೂಧರ ನಿಶಾನಿಮಠ ಇವರು ಮುಂದುವರೆದಿದ್ದಾರೆ.

ಕಡ್ಲೆಬಾಳು ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಸತ್ಯನಾರಾಯಣ

ದಾವಣಗೆರೆ ತಾಲ್ಲೂಕಿನ ಕಡ್ಲೆಬಾಳು ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಿ. ಸತ್ಯನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ನಾಗರತ್ನಮ್ಮ ಮಲ್ಲೇಶಪ್ಪ

ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಶ್ರೀಮತಿ ನಾಗರತ್ನಮ್ಮ ಮಲ್ಲೇಶಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

error: Content is protected !!