Category: ಚಿತ್ರದಲ್ಲಿ ಸುದ್ದಿ

Home ಚಿತ್ರದಲ್ಲಿ ಸುದ್ದಿ

ಕೆ. ಬೇವಿನ ಹಳ್ಳಿಯಲ್ಲಿ ರಥೋತ್ಸವ

ಸುಕ್ಷೇತ್ರ ಕಾಶಿ ಬೇವಿನಹಳ್ಳಿ ಗ್ರಾಮದಲ್ಲಿ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರೆ ಅಂಗವಾಗಿ ಶ್ರೀ ರೇವಣ ಸಿದ್ದೇಶ್ವರ ಸ್ವಾಮಿ ಮತ್ತು ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ರಥೋತ್ಸವ

ಇಂದು ಬಿದ್ದಹನುಮಪ್ಪನ ಮಟ್ಟಿ ವೀರಾಂಜನೇಯ ಸ್ವಾಮಿಯ ಕಾರ್ತಿಕೋತ್ಸವ

ಹರಪನಹಳ್ಳಿ ತಾಲ್ಲೂಕಿನ ಕಂಚಿಕೆರೆ-ಅರಸಿಕೆರೆ ರಸ್ತೆಯಲ್ಲಿ ಬರುವ ಶ್ರೀಕ್ಷೇತ್ರ ಬಿದ್ದಹನುಮಪ್ಪನ ಮಟ್ಟಿ ಶ್ರೀ ವೀರಾಂಜನೇಯ ಮಹಾಸ್ವಾಮಿಯ ಕಾರ್ತಿಕೋತ್ಸವ

ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯಗೋಷ್ಠಿ

ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ಸಾಂಸ್ಕೃತಿಕ ಸಂಸ್ಥೆ ಸ್ಪಿಕ್ ಮ್ಯಾಕೆಯ ಮುಖ್ಯಸ್ಥ ಮಂಜುನಾಥ ರಂಗರಾಜು ನೇತೃತ್ವದಲ್ಲಿ ವಿಶಿಷ್ಟ ನೃತ್ಯ ಗೋಷ್ಠಿ ಜರುಗಿತು

error: Content is protected !!