ಹಳ್ಳಿಗಳಲ್ಲಿ ಧರ್ಮ, ಸಂಸ್ಕೃತಿ ಉಳಿದಿದೆ
ಮಲೇಬೆನ್ನೂರು : ಹಳ್ಳಿಗ ಳಲ್ಲಿ ಮಾತ್ರ ಧರ್ಮ, ಸಂಪ್ರದಾಯ, ಸಂಸ್ಕೃತಿ, ಜಾನಪದ ಕಲೆಗಳು ಮತ್ತು ಧಾರ್ಮಿಕ ಕ್ರಿಯೆ ಉಳಿದಿವೆ ಎಂದು ಹರಿಹರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ಶಾರದೇಶಾನಂದ ಮಹಾರಾಜ್ ಅಭಿಪ್ರಾಯಪಟ್ಟರು.
ಮಲೇಬೆನ್ನೂರು : ಹಳ್ಳಿಗ ಳಲ್ಲಿ ಮಾತ್ರ ಧರ್ಮ, ಸಂಪ್ರದಾಯ, ಸಂಸ್ಕೃತಿ, ಜಾನಪದ ಕಲೆಗಳು ಮತ್ತು ಧಾರ್ಮಿಕ ಕ್ರಿಯೆ ಉಳಿದಿವೆ ಎಂದು ಹರಿಹರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ಶಾರದೇಶಾನಂದ ಮಹಾರಾಜ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮವೊಂದರದಲ್ಲಿ ಭಾಗವಹಿಸಲೆಂದು ಇಂದು ನಗರಕ್ಕೆ ಆಗಮಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷರೂ, ಹಿಂದುಳಿದ ವರ್ಗಗಳ ನಾಯಕರೂ ಆದ ಸತೀಶ್ ಜಾರಕಿಹೊಳಿ ಅವರು ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ.ವೀರಣ್ಣ ಅವರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದ್ದರು.
ಇಲ್ಲಿನ ರೈಲ್ವೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಮುಸ್ತಾಕ್ ಅಹಮ್ಮದ್ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿ ನಗರದ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತು ಪ್ರಯಾಣಿಕರಿಗೆ ಮತ್ತು ರೈಲು ಗಾಡಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಜಾಗೃತಿ ಮೂಡಿಸಿದರು.
ಮಲೇಬೆನ್ನೂರು, ಫೆ.11- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಾಂತಿ – ಸುವ್ಯವಸ್ಥೆ ಬಲ ಪಡಿಸುವ ದೃಷ್ಟಿಯಿಂದ ಪಟ್ಟಣದಲ್ಲಿ ಇಂದು ಬೆಳಿಗ್ಗೆ ನಡೆದ ಪೊಲೀಸ್ ಪಥ ಸಂಚಲನ ಎಲ್ಲರ ಗಮನ ಸೆಳೆಯಿತು.
ರೇ ಫೌಂಡೇಷನ್ ವತಿಯಿಂದ ಅಧ್ಯಕ್ಷೆ ಡಾ.ಸವಿತಾಬಾಯಿ ಮಲ್ಲೇಶ್‍ನಾಯ್ಕ ಅವರ ನೇತೃತ್ವದಲ್ಲಿ ಮಾಯಕೊಂಡ ಕ್ಷೇತ್ರಗಳಲ್ಲಿನ ಬಡಜನರಿಗೆ, ಅಂಗವಿಕಲ ಮಕ್ಕಳಿಗೆ ಸ್ಟೋಲರ್, ಫುಡ್ ಪಾಕೆಟ್, ಮಾಸ್ಕ್, ಸ್ಯಾನಿಟೈಜರ್ ಮತ್ತು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪೆನ್‍ಗಳನ್ನು ವಿತರಿಸಲಾಯಿತು.
ಹರಿಹರ : ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಪ್ರಕಟಿಸಿರುವ 2022ನೇ ಸಾಲಿನ ಕ್ಯಾಲೆಂಡರನ್ನು ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ ಲೋಕಾರ್ಪಣೆ ಮಾಡಿದರು.
ಭಗವಾನ್ ಗೊಮ್ಮಟೇಶ್ವರ ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರಿನ ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಯೂಬ್ ಖಾನ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ನಗರದ ಶ್ರೀ ಮಹಾವೀರ ಸಂಘ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಿಗೆ ಮನವಿ ಸಲ್ಲಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ಮಲೇಬೆನ್ನೂರು : ಇಲ್ಲಿನ ಪುರಸಭೆ ಮತ್ತು ನಾಡ ಕಛೇರಿಯಲ್ಲಿ ಸವಿತಾ (ಕ್ಷೌರಿಕ) ಸಮಾಜದ ಮೂಲ ಪುರುಷರಾದ ಸವಿತಾ ಮಹರ್ಷಿಗಳ ಜಯಂತಿ ಆಚರಿಸಲಾಯಿತು.
ನಗರದ ಎಂಸಿಸಿ ಎ ಬ್ಲಾಕ್‌ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಕಾರ್ತಿಕ ಮಾಸದಿಂದ ಶಿವರಾತ್ರಿದಿನದವರೆಗೆ ಲೋಕ ಕಲ್ಯಾಣಾರ್ಥವಾಗಿ ಏರ್ಪಡಿಸಿದ್ದ ಕೋಟಿ ಶಿವಲಿಂಗಗಳ ಮಹಾಯಜ್ಞ ಕಾರ್ಯಕ್ರಮದಲ್ಲಿ ಹುತ್ತದ ಮಣ್ಣಿಗೆ ಕಾಶಿ ಗಂಗಾಜಲ ಹಾಗೂ ಹಾಲು, ತುಪ್ಪ ಸಮರ್ಪಿಸಿ ಲಿಂಗಗಳನ್ನು ತಯಾರಿಸಲಾಯಿತು.
ಪದ್ಮಶ್ರೀ ಇಬ್ರಾಹಿಂ ಸುತಾರ ನಿಧನಕ್ಕೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿ, ದಾವಣಗೆರೆ ಬಗೆಗಿದ್ದ ಅವರ ಒಡನಾಟವನ್ನು ವಿ.ಬಿ.ಪಿ. ಫೌಂಡೇಶನ್ ಮುಖ್ಯಸ್ಥ ಶಿವಕುಮಾರ್ ಮೇಗಳಮನಿ ಅವರು ಸ್ಮರಿಸುತ್ತಾ, ನುಡಿ ನಮನ ಸಲ್ಲಿಸಿದ್ದಾರೆ.
ನಗರದ ಭೋವಿ ವಿದ್ಯಾರ್ಥಿ ನಿಲಯದಲ್ಲಿ ಸಮಾಜದ ಮುಖಂಡ ಹೆಚ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ಹಾಸ್ಟೆಲ್‌ನ ಸಾಧಕ-ಬಾಧಕ ಕುರಿತು ಭಾನುವಾರ ಸಭೆ ನಡೆಯಿತು.