Category: ರಾಜಕೀಯ

Home ರಾಜಕೀಯ

ಸಾರಿಗೆ ನೌಕರರಿಂದ ನಾಳೆ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಾಡಿದ್ದು ದಿನಾಂಕ 31 ರಂದು ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಲಾಗಿದೆ

ಪೋಟೋಗ್ರಾಫಿ ತರಬೇತಿ

ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ. 

ಆರೆಸ್ಸೆಸ್‌ನಿಂದ ಸದೃಢ ಸಮಾಜದ ಸಂಕಲ್ಪ

ಹರಿಹರ : ಆರ್‍ಎಸ್‍ಎಸ್ ಸ್ಥಾಪನೆಯಾಗಿ ಶತಮಾನ ಕಾಣುತ್ತಿರುವ ಈ ಸಂದರ್ಭದಲ್ಲಿ ಕುಟುಂಬ ನಿರ್ಮಾಣ, ಸಾಮರಸ್ಯ, ಪರಿಸರ, ಸ್ವದೇಶಿ ಭಾವ, ನಾಗರೀಕ ಶಿಷ್ಟಾಚಾರವೆಂಬ ಪಂಚ ಪರಿವರ್ತನೆ ಮೂಲಕ ಸಮಾಜವನ್ನು ಸದೃಢಗೊಳಿಸುವ ಸಂಕಲ್ಪ ಹೊಂದಲಾಗಿದೆ

ಕೈ ಸರ್ಕಾರದಿಂದ ಗಲಭೆಕೋರರಿಗೆ ರಕ್ಷಣೆ

ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಹಾಗೂ ಗಲಭೆಕೋರರಿಗೆ ರಕ್ಷಣೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ

2-3 ವರ್ಷಗಳಿಂದ ನಗರದ ಎಲ್ಲಾ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರಿಂದ ಕೆಲಸಕ್ಕೆ ತೆರಳಿದ ನಾಗರಿಕರು ರಾತ್ರಿ ವೇಳೆ ಮನೆಗೆ ಹೋಗಲು ಆತಂಕ ಪಡುವಂತಾಗಿದೆ.

ಧಾರಾಕಾರ ಮಳೆಗೆ ತರಕಾರಿ ನೀರು ಪಾಲು

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ತರಕಾರಿ ಬೆಳೆಗೆ ಹಾನಿಯಾಗಿದೆ. ಇಷ್ಟೆಲ್ಲ ತೊಂದರೆ ಆಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ

ಹಸಿರೀಕರಣಕ್ಕಾಗಿ ಸಿದ್ಧವಾಗುತ್ತಿವೆ ಲಕ್ಷ ಬೀಜದ ಉಂಡೆ

ಹಸಿರೀಕರಣಕ್ಕೆ ಉತ್ತೇಜನ ನೀಡಲು ನಗರದ ಕಿಸಾನ್ ಬಂಧು ವ್ಯವಸಾಯ ಬೇಸಾಯ ನರ್ಸರಿ ಹಾಗೂ ನಮ್ಮ ದಾವಣಗೆರೆ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 1 ಲಕ್ಷ ಬೀಜದ ಉಂಡೆಗಳನ್ನು ರೂಪಿಸಲು ಮುಂದಾಗಿವೆ.

ಹೊಸ ಕಾನೂನು ರಚನೆಗೆ ವಿಧಾನ ಪರಿಷತ್ತಿನಲ್ಲಿ ಬಹುಮತ ಅಗತ್ಯ

ವಿಧಾನ ಪರಿಷತ್ತಿನಲ್ಲಿ ಹೊಸ ಕಾನೂನುಗಳನ್ನು ರಚನೆ ಮಾಡಲು ಹಾಗೂ ತಿದ್ದುಪಡಿ ಮಾಡಲು ಬಹುಮತ ಅಗತ್ಯವಿದ್ದು ಲೋಕಸಭಾ ಚುನಾವಣೆಯಲ್ಲಿ ಪ್ರೋತ್ಸಾಹಿಸಿದ ಹಾಗೇ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಪಣ ತೊಡಬೇಕು

ಸ್ವಚ್ಛತೆಯಲ್ಲಿ ಎಡವಿದ ಹರಿಹರದ ಸರ್ಕಾರಿ ಆಸ್ಪತ್ರೆ…!

ಹರಿಹರ : ಸ್ವಚ್ಛತೆಗೆ ಆದ್ಯತೆ ನೀಡ ಬೇಕಿದ್ದ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆ, ಇಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಆಸ್ಪತ್ರೆಯ ಆವರಣ ಸಂಪೂರ್ಣ ಹದಗೆಟ್ಟಿದೆ.

ವಿದ್ಯಾಪೋಷಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್‌

ಕಳೆದ ಮಾರ್ಚ್‌ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾಪೋಷಕ ಸಂಸ್ಥೆಯ 12 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.

ನಗರದಲ್ಲಿ ಇಂದು `ಯುವಕರ ನಡೆ ಮೋದಿ ಕಡೆ’ ಕಾರ್ಯಕ್ರಮ

ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಯುವಕರ ನಡೆ ಮೋದಿಯ ಕಡೆ ಬೈಕ್ ರಾಲಿ ಹಾಗೂ ಸಭಾ ಕಾರ್ಯಕ್ರಮವನ್ನು ನಾಳೆ ದಿನಾಂಕ 2ರ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವರಾಜ ಪಾಟೀಲ್ ತಿಳಿಸಿದ್ದಾರೆ.

error: Content is protected !!