
ಭಾರತ ವಿಕಾಸ ಪರಿಷದ್ನಿಂದ ಯುಗಾದಿ ಸಂಭ್ರಮಾಚರಣೆ
ಭಾರತ್ ವಿಕಾಸ್ ಪರಿಷತ್ ಗೌತಮ ಶಾಖೆಯಿಂದ ಭಾನುವಾರ ವಿದ್ಯಾನಗರ ಶಾಖೆಯಲ್ಲಿ ವಿಶ್ವಾವಸು ಸಂವತ್ಸರ ನಿಮಿತ್ತ ಯುಗಾದಿ ಸಂಭ್ರಮ ಆಚರಿಸಲಾಯಿತು.
ಭಾರತ್ ವಿಕಾಸ್ ಪರಿಷತ್ ಗೌತಮ ಶಾಖೆಯಿಂದ ಭಾನುವಾರ ವಿದ್ಯಾನಗರ ಶಾಖೆಯಲ್ಲಿ ವಿಶ್ವಾವಸು ಸಂವತ್ಸರ ನಿಮಿತ್ತ ಯುಗಾದಿ ಸಂಭ್ರಮ ಆಚರಿಸಲಾಯಿತು.
ಚೌಕಿಪೇಟೆಯ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ಮಹಾಸ್ವಾಮಿಯ ರಥೋತ್ಸವದ ಅಂಗವಾಗಿ ಇಂದು ರಾತ್ರಿ 7 ರಿಂದ ನಂದಿ ವಾಹನ (ಓಕಳಿ) ಉತ್ಸವ ಏರ್ಪಡಿಸಲಾಗಿದೆ
ನಗರದ ದವನ- ನೂತನ ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀಮತಿ ಆರ್.ವೈ. ಶಿಲ್ಪ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ನೀಡಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲ್ವೆ ಮಂಡಳಿ ಬೇಸಿಗೆ ಅವಧಿಯಲ್ಲಿ ವಿಶೇಷ ರೈಲುಗಳ ಓಡಾಟಕ್ಕೆ ಅನುಮೋದನೆ ನೀಡಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕಿರಣ್ ಕುಮಾರ್ ಅವರು ಮುಖ್ಯಮಂತ್ರಿ ಪದಕವನ್ನು ಪಡೆದಿದ್ದು, ಅವರನ್ನು ಅಭಿನಂದಿಸಿದರು.
ದಾವಣಗೆರೆ: ಶಾಂತಿನಗರ ರಿಂಗ್ ರಸ್ತೆಯ ಹಣಿಗೆರೆ ಭೂತಪ್ಪ ಶ್ರೀ ಚೌಡೇಶ್ವರಿ ದೇವಿಯ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಶಿಲಾಮೂರ್ತಿಯ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ಸಮಾರಂಭವು ಇಂದು ನಡೆಯಲಿದೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಜಿ. ಚೌಡಪ್ಪ ಆಯ್ಕೆಯಾಗಿದ್ದಾರೆ.
ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಶಿಲ್ಪಕಲಾ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಮಹದೇವ ಕ್ಷೌರ ಅವರು ಚಿನ್ನದ ಪದಕ ಪಡೆದಿದ್ದು, ಅವರ ಈ ಸಾಧನೆಯನ್ನು ಗುರುತಿಸಿ ನಗರದ ದರ್ಶನ್ ಕುಟೀರದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ನಗರದಲ್ಲಿ ಸೀಟು ಆಟೋಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಇದರಲ್ಲಿ ದರ ಪ್ರಮಾಣ ಕಡಿಮೆ ಎಂದು ತಮ್ಮ ಜೀವಗಳನ್ನು ಲೆಕ್ಕಿಸದೇ ನಿತ್ಯ ಪ್ರಯಾಣಿಸುತ್ತಿದ್ದಾರೆ.
ನಗರದ ದೊಡ್ಡಪೇಟೆಯ ಶ್ರೀ ಬಸವೇಶ್ವರ ಮತ್ತು ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಯುಗಾದಿ ಅಮಾವಾಸ್ಯೆ ಪ್ರಯುಕ್ತ ನಾಡಿದ್ದು ದಿನಾಂಕ 29ರ ಶನಿವಾರ ಬೆಳಿಗ್ಗೆ ಶ್ರೀ ಸ್ವಾಮಿಗೆ ಅಭಿಷೇಕ, ಪೂಜೆ, ಹೂವಿನ ಅಲಂ ಕಾರ ನಡೆ ಯುವುದು
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ಮಹಿಳಾ ಮಂಡಳಿ ವತಿಯಿಂದ ಹಿರಿಯ ಪತ್ರಕರ್ತ ಬಿ.ಜೆ. ಅನಂತಪದ್ಮನಾಭ ರಾವ್ ಅವರ ತಾಯಿ – 95 ವರ್ಷದ ಶ್ರೀಮತಿ ಜಯಮ್ಮ ಅವರಿಗೆ ಹಿರಿಯ ಮಹಿಳೆಯೆಂದು ಗುರು ತಿಸಿ, ಅವರ ಸ್ವಗೃಹದಲ್ಲಿ ಸನ್ಮಾನಿಸ ಲಾಯಿತು.
ನಗರದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಚೇರಿಯಲ್ಲಿ ನಡೆದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವು ಸಮಾಜದ ಒಗ್ಗಟ್ಟಿಗೆ ಕರೆ ನೀಡುವ ವೇದಿಕೆಯಾಯಿತು.