Category: ದಾವಣಗೆರೆ

Home ದಾವಣಗೆರೆ

ಅಧಿಕಾರದಲ್ಲಿದ್ದವರು ಮಾಯಕೊಂಡಕ್ಕೆ ಕೈಗಾರಿಕೆ, ಶಿಕ್ಷಣ ಸಂಸ್ಥೆ ಯಾಕೆ ತರಲಿಲ್ಲ ?

ಮಾಯಕೊಂಡ ಕ್ಷೇತ್ರಕ್ಕೆ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಯಾಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದವರು ಜನಸೇವೆ ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ

ಮತದಿಂದ ರಾಷ್ಟ್ರದ ಭವಿಷ್ಯದ ಹಾದಿಯನ್ನು ರೂಪಿಸುವ ಶಕ್ತಿಯೇ ಚುನಾವಣೆ : ಉಪಕಾರ್ಯದರ್ಶಿ ಕೃಷ್ಣನಾಯ್ಕ

ಮತ ಚಲಾಯಿ ಸುವ ಮೂಲಕ ರಾಷ್ಟ್ರದ ಭವಿಷ್ಯದ ಹಾದಿ ಯನ್ನು ರೂಪಿಸುವ ಶಕ್ತಿಯೇ ಮತದಾನ ವಾಗಿದ್ದು ಇದು ಪ್ರಜಾಪ್ರಭುತ್ವದ ನೀತಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರಾರ್ಥಿಸಿ ದೀಡು ನಮಸ್ಕಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಪ್ರಾರ್ಥಿಸಿ, ಕಾಂಗ್ರೆಸ್ ಮುಖಂಡ ವೀರಭದ್ರಸ್ವಾಮಿ ಮಟ್ಟಿಕಲ್ ಅವರು ಇಂದು ದೀಡು ನಮಸ್ಕಾರ ಸೇವೆ ಸಲ್ಲಿಸಿದರು. 

ಮದುವೆ ಊಟ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ಸಿದ್ದೇಶ್ವರ ಭೇಟಿ

ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿ ತಾಂಡದಲ್ಲಿ ಮದುವೆ ಊಟ ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರನ್ನು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಹೆಬ್ಬಾಳು ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಎಸ್ಸೆಸ್ಸೆಂ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೆಬ್ಬಾಳ್ ವಿರಕ್ತ ಮಠದ  ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಉಜ್ಜಿನಿ ಗುರುಪೀಠಕ್ಕೆ ಗಾಯತ್ರಿ ಸಿದ್ದೇಶ್ವರ ಭೇಟಿ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರು ಉಜ್ಜಿನಿ ಗುರುಪೀಠಕ್ಕೆ ಭೇಟಿ ನೀಡಿ  ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು.

17ನೇ ವಾರ್ಡಿನಲ್ಲಿ ದಿನೇಶ್ ಶೆಟ್ಟಿ ನೇತೃತ್ವದಲ್ಲಿ ಪ್ರಭಾ ಪರ ಪ್ರಚಾರ

ಚುನಾವಣೆ ಪ್ರಯುಕ್ತ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ 17ನೇ ವಾರ್ಡಿನಲ್ಲಿ ದಿನೇಶ್ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಮನೆ ಮನೆ ಮತಯಾಚನೆ ಮಾಡಿ ಚುನಾವಣಾ ಪ್ರಚಾರ ನಡೆಸಲಾಯಿತು.

ಮಾಜಿ ಸಚಿವ ಎಸ್‌ಎಆರ್‌ಗೆ ಪ್ರಧಾನಿ ಮೋದಿ ಗೌರವ

ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಾಡಾಗಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಚಿವರೂ, ಹಿರಿಯರೂ ಆದ ಎಸ್.ಎ. ರವೀಂದ್ರನಾಥ್ ಅವರನ್ನು ಗೌರವಿಸಿದರು.

error: Content is protected !!