Category: ದಾವಣಗೆರೆ

Home ದಾವಣಗೆರೆ

ಕಡಿಮೆ ಖರ್ಚಿನಲ್ಲಿ ಸಂಗಾತಿ ಹುಡುಕಲು ವಧು-ವರರ ಸಮಾವೇಶ ಉಪಯುಕ್ತ

ಛಲವಾದಿ ಮಹಾಸಭಾ ವತಿ ಯಿಂದ ಭಾನುವಾರ ನಗರದ ಭಗೀರಥ ವೃತ್ತದಲ್ಲಿರುವ ಹೆಚ್.ಬಿ. ಇಂದಿರಮ್ಮ ರಾಮಯ್ಯ ಫಂಕ್ಷನ್ ಹಾಲ್‌ನಲ್ಲಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ‘ಛಲವಾದಿ ವಧು-ವರರ ಸಮಾವೇಶ’ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳಿಗೆ ಬಸವಣ್ಣನ ನಡೆ-ನುಡಿ ಸಿದ್ಧಾಂತದ ಅಗತ್ಯವಿದೆ

ಬಸವಣ್ಣನವರು 12ನೇ ಶತಮಾನದಲ್ಲಿ ಮಾಡಿದ ಪರಿವರ್ತನೆ ಸಮಗ್ರ ಕ್ರಾಂತಿಯ ಪ್ರತೀಕ. ಹಾಗಾಗಿಯೇ ಅವರನ್ನು ಕರ್ನಾಟಕ ಸರ್ಕಾರ ‘ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದು ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕೆರೆ ಬಸವಲಿಂಗಪ್ಪ ಹೇಳಿದರು. 

ಸಮಾನತೆಯ ಹರಿಕಾರ ಬಸವಣ್ಣ : ಅರುಣ್‌ ಕುಮಾರ್‌

ಬಸವಣ್ಣನವರು ಸಮಾನತೆ, ಜಾತ್ಯತೀತ ಮತ್ತು ಭ್ರಾತೃತ್ವದ ಸಮಾಜ ನಿರ್ಮಿಸುವ ಪಣ ತೊಟ್ಟು ಜಾತಿ, ಧರ್ಮ ಹಾಗೂ ಲಿಂಗ ಭೇದವನ್ನು ತಿರಸ್ಕರಿಸಿ ಸಾಮಾಜಿಕ ಕ್ರಾಂತಿಗೆ ಕಾರಣರಾಗಿದ್ದಾರೆ ಎಂದು ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಹೇಳಿದರು.

ಪ್ರಭಾ ಎಸ್ಸೆಸ್ಸೆಂ ಗೆಲುವಿನ ಲೆಕ್ಕಾಚಾರದಲ್ಲಿ ಶಾಸಕ ಬಸವಂತಪ್ಪ

ಕಳೆದ ಒಂದೂವರೆ ತಿಂಗಳಿನಿಂದ ಕ್ಷೇತ್ರದ ಜನರ ಬಳಿ ತೆರಳಿ ಮತ ಬೇಟೆಯಲ್ಲಿ ತೊಡಗಿದ್ದ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಬುಧವಾರ ವಿಶ್ರಾಂತಿಯ ಮೊರೆಯಲ್ಲೂ ಪಕ್ಷದ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದರು.

ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ 12ರಂದು ಬೀಜ ವೈಭವ

ಬೀಜ ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ ಜೊತೆಯಾಗಿ ಬೆಸೆದುಕೊಂಡು ಬಂದಿದೆ.

ಸಮ ಸಮಾಜದ ಪಿತಾಮಹ ವಿಶ್ವಗುರು ಬಸವಣ್ಣ

ಬಸವಣ್ಣ ಬರೀ ಲಿಂಗಾಯತರ, ಕನ್ನಡಿಗರ ಸ್ವತ್ತು ಅಲ್ಲ, ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ ವಿಶ್ವಗುರು. ಎಲ್ಲರ ಪರವಾಗಿ ಹೋರಾಟ ಮಾಡಿದ ಮಹಾ ಮಾನವತಾವಾದಿ ಎಂದರೆ ಅದು 12ನೇ ಶತಮಾನದ ಬಸವಣ್ಣನವರು ಎಂದು ವಿರಕ್ತಮಠದ   ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು. 

ಭೂ ಫಲವತ್ತತೆ ಕುಗ್ಗಲು ರಾಸಾಯನಿಕ ಬಳಕೆ ಕಾರಣ

ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಸಿದರೆ ಭೂಮಿಯ ಫಲವತ್ತತೆ ಕುಗ್ಗುವ ಜತೆಗೆ ಪರಿಸರದಲ್ಲಿನ ಉಪಯುಕ್ತ ಕೀಟಗಳ ಸಂತತಿ ನಾಶವಾಗುತ್ತದೆ ಎಂದು ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ತಿಳಿಸಿದರು.

ವೈದ್ಯ ಸಮೂಹಕ್ಕೆ ಹೊಸ ಆವಿಷ್ಕಾರಗಳ ಅರಿವು ಬೇಕು : ಡಾ. ಶುಕ್ಲಾ ಶೆಟ್ಟಿ

ವೈದ್ಯಕೀಯ ಸಮುದಾಯಕ್ಕೆ ಹೊಸ ಆವಿಷ್ಕಾರಗಳ ಬಗ್ಗೆ ಅರಿವು ಮೂಡಿಸಿದರೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ
ಡಾ. ಶುಕ್ಲಾ ಶೆಟ್ಟಿ ಹೇಳಿದರು.

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಯಿಂದ ಮತದಾನ, ಸೆಲ್ಫಿಯಲ್ಲಿ ವಿಶ್ರಾಂತಿ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ  ಇಂದು ಮತದಾನ ನಡೆದಿದ್ದು, ಚುನಾವಣಾ ಸಿಬ್ಬಂದಿಗಳು ಚುನಾವಣಾ ಪರ್ವದಲ್ಲಿ ಭಾಗಿಯಾಗಿ ನನ್ನ ಮತ, ನನ್ನ ಹಕ್ಕು ಚಲಾಯಿಸುವ ಮೂಲಕ ಸೆಲ್ಫಿಯಲ್ಲಿ ಒಂದಾಗಿ ಸಂತೋಷ ಹಂಚಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಬಗೆಯ ಸೈಬರ್ ಅಪರಾಧಗಳ ಮಾಹಿತಿ

ಸಾರ್ವತ್ರಿಕ ಲೋಕಸಭಾ ಚುನಾವಣೆಯಂದು ದಾವಣಗೆರೆ ನಗರದ ವಿವಿಧ ಮತದಾನ ಕೇಂದ್ರಗಳಲ್ಲಿ  ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಬಗೆಯ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

error: Content is protected !!