ಎಫ್ಎಆರ್ ಹೆಚ್ಚಳಕ್ಕೆ ಮುಂದಾದ ಮಹಾನಗರ ಪಾಲಿಕೆ
ಲಂಬವಾಗಿ ಬೆಳೆಯುವತ್ತ ನಗರ, ಕೃಷಿ ಭೂಮಿ ಬಡಾವಣೆಯಾಗುವ ಸಾಧ್ಯತೆ ಇಳಿಕೆ
ಲಂಬವಾಗಿ ಬೆಳೆಯುವತ್ತ ನಗರ, ಕೃಷಿ ಭೂಮಿ ಬಡಾವಣೆಯಾಗುವ ಸಾಧ್ಯತೆ ಇಳಿಕೆ
ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಒಂದು ಪಕ್ಷದ ಕಾರ್ಯಕ್ರಮವಾಗಿ ಆಯೋಜನೆಗೊಂಡಿ ರುವುದು ಖಂಡನೀಯ
ಪೌರಾಯುಕ್ತರ ಮೇಲೆ ಸಾಮಾನ್ಯ ಸಭೆಯಲ್ಲಿ ಮುಂದುವರಿದ ಸದಸ್ಯರ ಆಕ್ರೋಶ-ಎಲ್ಲದಕ್ಕೂ ನಾನೇ ಕಾರಣ ಎಂದು ಹೇಳಿದರೆ ಹೇಗೆ..? ಸುಬ್ರಹ್ಮಣ್ಯ ಶೆಟ್ಟಿ ಪ್ರಶ್ನೆ
ಸ್ವಅರಿವು, ಆತ್ಮ ವಿಶ್ವಾಸ ಇದ್ದು, ನಿರಂತರ ಶ್ರಮವಿದ್ದರೆ ಸಾಧನೆಗಳು ನಿಮ್ಮ ಜೊತೆ ಇರುತ್ತವೆ – ಪ್ರಾಧ್ಯಾಪಕ ಡಾ. ಎ. ಅಸೀಫುಲ್ಲಾ
ಗಿಡ ಮರ ಬೆಳೆಸದಿದ್ದರೆ ಮನುಷ್ಯ ಕುಲಕ್ಕೆ ಆಪತ್ತು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಶಿವಚಾರ್ಯ ಡಾ. ಸ್ವಾಮೀಜಿ ಎಚ್ಚರಿಸಿದ್ದಾರೆ
ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞರೂ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ
ಮಹಾತ್ಮ ಗಾಂಧೀಜಿ ಅವರ ಮೌಲ್ಯಗಳ ಬಗ್ಗೆ ಹಾಗೂ ರಾಜಕೀಯದ ಬಗ್ಗೆ ಇಂದಿನ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದ್ದು, ಐದು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ
ಮಕ್ಕಳ ಸುರಕ್ಷತೆ ಹಾಗೂ ಉತ್ತಮ ಭವಿಷ್ಯಕ್ಕಾಗಿ ಪೋಷಕರು ತಮ್ಮ ಮಕ್ಕಳೊಂದಿಗೆ ನಿತ್ಯ ಸಂವಹನದಲ್ಲಿರುವ ಅಗತ್ಯವಿದೆ ಎಂದು ವೈದ್ಯ ಸಾಹಿತಿ ಉಡುಪಿಯ ಡಾ.ವಿರೂಪಾಕ್ಷ ದೇವರಮನೆ ಪ್ರತಿಪಾದಿಸಿದರು
ನಗರದ ಗಂಗಾಮತಸ್ಥರ ಸಮಾಜ ಬಾಂಧವರ ಸಭೆಯಲ್ಲಿ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧಿಪತಿ ಶ್ರೀ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ
ರೈತರ ಅನುಕೂಲ ಕ್ಕಾಗಿ ದಾವಣಗೆರೆ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಕಟ್ಟಡದ ಅಗತ್ಯವಿದೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಪ್ರತಿಪಾದಿಸಿದರು
ಪರಿಶಿಷ್ಟ ಜಾತಿ ಮತ್ತು ಪರಿಶಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ತ್ವರಿತ ಕ್ರಮ ಜೊತೆಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಯೇಸು ಕ್ರಿಸ್ತನ ಜನ್ಮದಿನವಾದ ಕ್ರಿಸ್ಮಸ್ ಹಬ್ಬ ವನ್ನು ಕ್ರೈಸ್ತ ಬಾಂಧವರು ಸಡಗರ – ಸಂಭ್ರಮದಿಂದ ಆಚರಿಸಿದರು