Category: ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು

ಬಸಾಪುರದ ಮಹೇಶ್ವರ ಜಾತ್ರೆಯಲ್ಲಿ ಸಚಿವ ಎಸ್ಸೆಸ್ಸೆಂ

ದಾವಣಗೆರೆ ಸಮೀಪದ ಬಸಾಪುರದಲ್ಲಿ ಬುಧವಾರ ನಡೆದ ಮಹೇಶ್ವರ ಸ್ವಾಮಿ ಜಾತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಭಾಗವಹಿಸಿ ಭಕ್ತಿ ಸಮರ್ಪಿಸಿದರು

ರೈತರ ಹಿತ ಕಾಪಾಡಿದರೆ ಮಾತ್ರ ದೇಶ ಸಮೃದ್ಧಿ-ಕೊಪ್ಪ : ರೈತ ದಿನಾಚರಣೆಯಲ್ಲಿ ಶಾಸಕ ಬಿ.ಪಿ.ಹರೀಶ್ ಅಭಿಮತ

ರೈತರು ಕೃಷಿಯಲ್ಲಿ ಆಧುನಿಕ ತಾಂತ್ರಿಕತೆಗಳನ್ನು ಮತ್ತು ಯಂತ್ರೋಪಕರ ಣಗಳನ್ನು ಬಳಸಿಕೊಂಡು ಉತ್ತಮ ಇಳುವರಿ ಪಡೆಯಬೇಕೆಂದು ಶಾಸಕ ಬಿ.ಪಿ.ಹರೀಶ್ ಹೇಳಿದರು

error: Content is protected !!