`ನೀನಾಸಮ್ ತಿರುಗಾಟ-2024′ ಅಂಗವಾಗಿ `ಅಂಕದ ಪರದೆ’ ನಾಟಕ ಪ್ರದರ್ಶನ
ಒಡನಾಟ ರಂಗ ತಂಡ, ಸಿದ್ಧಗಂಗಾ ವಿದ್ಯಾ ಸಂಸ್ಥೆ ಹಾಗೂ ಇನ್ಸೈಟ್ಸ್ ಕೋಚಿಂಗ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ ದಾವಣಗೆರೆ
ಒಡನಾಟ ರಂಗ ತಂಡ, ಸಿದ್ಧಗಂಗಾ ವಿದ್ಯಾ ಸಂಸ್ಥೆ ಹಾಗೂ ಇನ್ಸೈಟ್ಸ್ ಕೋಚಿಂಗ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ ದಾವಣಗೆರೆ
ದೇಶಾದ್ಯಾಂತ ಇಂದು ಅನೇಕ ಕ್ರೌರ್ಯ, ಅಮಾನುಷ ಕೃತ್ಯಗಳು, ದುಶ್ಚಟಗಳು ಹೆಚ್ಚಾಗಿದ್ದು, ಮನುಷ್ಯ ಮನುಷ್ಯನನ್ನೇ ತಿನ್ನುವ ಕಾಲ ಬಂದಿದೆ.
ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯು ನಿಜವಾಗಿಯೂ ಇಂಡಸ್ಟ್ರಿಯಲ್, ಐಟಿಬಿಟಿ ಹಬ್ ಇಷ್ಟರೊಳಗೆ ಆಗಬೇಕಿತ್ತು.
ಸೌಲಭ್ಯಗಳನ್ನು ಪಡೆಯಲು ಪ್ರತಿಯೊಬ್ಬರಿಗೂ ಕಾನೂನು ತಿಳುವಳಿಕೆ ಅಗತ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಹೆಗಡೆ ಹೇಳಿದರು.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೂಡಲೇ ಆಯೋಗ ರಚಿಸಿ ಮೂರು ತಿಂಗಳ ಕಾಲಮಿತಿಯಲ್ಲಿ ನಿರ್ಧಾರ ಕೈಗೊಳ್ಳಬೇಕು.
ತುಂಗಭದ್ರಾ ನದಿ ಪಾತ್ರದಲ್ಲಿ ಮತ್ತು ದೇವರಬೆಳಕೆರೆ ಪಿಕಪ್ ಡ್ಯಾಮ್ ಅಚ್ಚುಕಟ್ಟಿನಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಆರಂಭವಾಗಿದ್ದು, ಭತ್ತ ಕಟಾವು ಮಾಡುವ ಯಂತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ.
ಸಿರಿಗೆರೆ : ಕನ್ನಡ ಭಾಷೆಗೆ ಸುಂದರ ಸೊಗಡಿದೆ, ಅಪ್ಪಟ ಕನ್ನಡದಲ್ಲಿ ಮಾತನಾಡಲು ಕಲಿಯಬೇಕು ಮತ್ತು ಎಲ್ಲರ ಜೀವನದಲ್ಲಿಯೂ ಕನ್ನಡ ಹಾಸುಹೊಕ್ಕಾಗಿರಬೇಕು ಎಂದು ಸಿರಿಗೆರೆಯ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಜಗಳೂರು : ಪಟ್ಟಣದ ಮೂಲಸೌಕರ್ಯ ಅಭಿವೃದ್ಧಿಗೆ 5 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಕನ್ನಡ ನಾಡು, ನುಡಿ, ಜಲ, ಗಡಿ ಪ್ರದೇಶಗಳಿಗೆ ಕುತ್ತು ಬಂದಾಗ ಪ್ರತಿಯೊಬ್ಬರೂ ಹೋರಾಟಕ್ಕೆ ಮುಂದಾಗಬೇಕೆಂದು ಹಿರಿಯ ಪತ್ರಕರ್ತ ಪಿ. ಮಂಜುನಾಥ್ ಕಾಡಜ್ಜಿ ತಿಳಿಸಿದರು.
ಕೆಂಬಾವುಟದ ಕಾರ್ಮಿಕರು, ಹಸಿರು ಬಾವುಟದ ಅನ್ನದಾತರು ಮತ್ತು ನೀಲಿ ಬಾವುಟದ ದಲಿತರು ಒಂದಾಗಿ ಭಾರತದ ತ್ರಿವರ್ಣ ಧ್ವಜ ರಕ್ಷಣೆ ಮಾಡುವ ಅವಶ್ಯವಿದೆ.
ವಿದ್ಯಾರ್ಥಿ ಭವನ ವೃತ್ತದಿಂದ ಚಿಗಟೇರಿ ಜಿಲ್ಲಾಸ್ಪತ್ರೆಗೆ ತೆರಳುವ ರಸ್ತೆಯಲ್ಲಿ ಪುಟ್ಟದೊಂದು ಕಾಮಗಾರಿ ನಡೆಯುತ್ತಿದೆ. ಕಳೆದ ಕೆಲ ವರ್ಷಗಳಿಂದ ರಸ್ತೆ ಅಗೆತ ನೋಡಿದ್ದ ಜನತೆ ಇದೂ ಸಹ ಅಂತಹದ್ದೇ ಗುಂಡಿ ಅಗೆತ ಎಂದು ಕಣ್ಣಾಯಿಸಿ ತೆರಳುತ್ತಿದ್ದಾರೆ.
ರಂಗಾಸಕ್ತರಿಗೆ ನಾಟ್ಯ ಸಂಗೀತ, ರಂಗಗೀತೆಗಳ ಗಾಯನದ ಮೂಲಕ ರಂಗ ನಾಟಕಗಳ ಸಂಸ್ಕೃತಿಯನ್ನು ಮತ್ತೆ ಮರುಕಳಿಸುವಂತೆ ಮಾಡಿದ್ದು `ಅಭಿನಯ ಸಂಗೀತ ಪ್ರದರ್ಶನ’ ಇದಕ್ಕೆ ನಗರದ ಶಿವಯೋಗಾಶ್ರಮ ಆವರಣದ ರಂಗ ವೇದಿಕೆ ಸಾಕ್ಷಿಯಾಗಿದ್ದು ವಿಶೇಷ.