Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಹೋಳಿ ಹುಣ್ಣಿಮೆ

ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ಹುಣ್ಣಿಮೆ ಪ್ರಯುಕ್ತ  ಇಂದು ಶ್ರೀ ಸತ್ಯ ನಾರಾಯಣ ಸ್ವಾಮಿ ‌ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ

ಜಿಲ್ಲಾ ಮಂತ್ರಿಗಳನ್ನು ದೂರುವುದನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿ ಕಡೆ ಗಮನಹರಿಸಲಿ

ಹರಿಹರ : ಶಾಸಕ ಬಿ.ಪಿ.ಹರೀಶ್ ವಿನಾಕಾರಣ  ಜಿಲ್ಲಾ ಮಂತ್ರಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ದೂರುವುದನ್ನು ಬಿಟ್ಟು ತಾಲ್ಲೂಕಿನ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಹರಿಸಲಿ ಎಂದು ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದರು.

ಕೆ.ಎಂ. ರೇಣುಕಾಗೆ `ಅಕ್ಕ’ ರಾಜ್ಯ ಪ್ರಶಸ್ತಿ

ಹರಿಹರ : ಅಕ್ಕನ ಮನೆ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಕನ್ನಡ ಭವನದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಹೊಳೆಸಿರಿಗೆರೆಯ ಜಿಹೆಚ್‌ಪಿಎಸ್ ಶಾಲೆಯ ಶಿಕ್ಷಕಿ ಶ್ರೀಮತಿ ಕೆ.ಎಂ. ರೇಣುಕಾ ಅವರಿಗೆ ಅವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಅಕ್ಕ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಆನೆಕೊಂಡದಲ್ಲಿ ನಾಳೆ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ

ಶ್ರೀ ಕ್ಷೇತ್ರ ಆನೆಕೊಂಡದ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ಕ್ಷೇತ್ರ ನೀಲಾನಹಳ್ಳಿಯ ಶ್ರೀ ಆಂಜನೇಯ ಸ್ವಾಮಿಗಳ ರಥೋತ್ಸವವು ನಾಡಿದ್ದು ದಿನಾಂಕ 14ರ ಶುಕ್ರವಾರ ರಾತ್ರಿ 10.30ಕ್ಕೆ ನಡೆಯಲಿದೆ ಎಂದು ದೇವಸ್ಥಾನದ ಕನ್ವೀನರ್ ಗೌಡ್ರು ಅಜ್ಜಪ್ಪ ತಿಳಿಸಿದ್ದಾರೆ.

ಎ.ಆರ್. ಇಂದಿರಾ ಸಿದ್ದೇಶ್‌ಗೆ ಅಕ್ಕ ರಾಜ್ಯ ಪ್ರಶಸ್ತಿ ಪುರಸ್ಕಾರ

ಸ್ಥಳೀಯ ತರಳಬಾಳು ನಗರದವರಾದ ಜರೇಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಎ.ಆರ್. ಇಂದಿರಾ ಸಿದ್ದೇಶ್ ಅವರಿಗೆ ಅವರ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಅಕ್ಕ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹಳ್ಳಿ ಮಕ್ಕಳಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರ ತನ್ನಿ

ಮಲೇಬೆನ್ನೂರು : ಜಿಗಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳೇ ತಯಾರು ಮಾಡಿದ ವಿಜ್ಞಾನ ವಸ್ತುಗಳ ಪ್ರದರ್ಶನ ನಡೆಯಿತು.

ಮಕ್ಕಳ ಆಸಕ್ತಿಗೆ ಪಾಲಕರು ಸಹಕಾರ ನೀಡಬೇಕು

ಮಕ್ಕಳ ಆಲೋಚನೆ ಹಾಗೂ ಅವರ ಆಸಕ್ತಿಯನ್ನು ಪಾಲಕರು ಗುರುತಿಸಿ, ಸಹಕಾರ ನೀಡಬೇಕು. ಆಗ ಮಕ್ಕಳ ಭವಿಷ್ಯ ಉಜ್ವಲ ವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪಲತಾ ಹೇಳಿದರು.

ಎಸ್‌.ಎಂ. ಕೃಷ್ಣ ನಗರದ ತೆರವು ಕಾರ್ಯ ನಿಲ್ಲಿಸುವಂತೆ ನಿವಾಸಿಗಳ ಮನವಿ

ಎಸ್‌.ಎಂ. ಕೃಷ್ಣ ನಗರದಲ್ಲಿನ ಮನೆಗಳನ್ನು ತೆರವು ಮಾಡಲು ಸೂಚಿಸಿದ ಹೈಕೋರ್ಟ್‌ ಆದೇಶವನ್ನು ವಿರೋಧಿಸಿ, ತೆರವು ಕಾರ್ಯ ತಡೆಹಿಡಿಯುವಂತೆ ಒತ್ತಾಯಿಸಿ ಅಲ್ಲಿನ ನಿವಾಸಿಗಳು ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

error: Content is protected !!