Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು

ಹರಪನಹಳ್ಳಿ : ತಾಲ್ಲೂಕಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ, ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಿದರು.

ತೆರಿಗೆ ಹೆಸರಿನಲ್ಲಿ ಲೂಟಿಗಿಳಿದ ಮಹಾನಗರ ಪಾಲಿಕೆ ಆಡಳಿತ

ರಾಜ್ಯದ ಬೇರೆ ಬೇರೆ ಮಹಾನಗರ ಪಾಲಿಕೆಗಳ ಕರ ವಸೂಲಾತಿ ನಮೂನೆಯಲ್ಲಿ ಇಲ್ಲದ ಒಳಚರಂಡಿ ಹಾಗೂ ಘನತ್ಯಾಜ್ಯ ವಿಲೇವಾರಿ ಶುಲ್ಕವನ್ನು ನಗರದ ಆಸ್ತಿದಾರರಿಗೆ ಮನಬಂದಂತೆ ನಿಗದಿಪಡಿಸಿ, ತೆರಿಗೆ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ

ಪುರಿ ಜಗನ್ನಾಥ ರಥಯಾತ್ರೆ : ಭಕ್ತಾದಿಗಳಿಗೆ ಪ್ರಸಾದ ವಿತರಣೆ

ಈಚೆಗೆ ನಡೆದ ಪುರಿ ಶ್ರೀ ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘ (ರಿ), ಎಸ್.ಕೆ.ಪಿ. ರಸ್ತೆ, ದಾವಣಗೆರೆ ಇವರಿಂದ ವಿದ್ಯಾರ್ಥಿ ಭವನ್ ಸರ್ಕಲ್ ನಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.

ಅಂಕಗಳ ಜೊತೆಗೆ ಕೌಶಲ್ಯ ಬೆಳೆಸಿಕೊಳ್ಳುವುದು ಅವಶ್ಯ

ವಿದ್ಯಾರ್ಥಿಗಳು ಅಂಕಗಳ ಜೊತೆಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅವಶ್ಯವಿದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿಶೇಷ ವ್ಯಕ್ತಿಯಾಗಿ ಹೊರ ಹೊಮ್ಮುವುದು ಮುಖ್ಯ ಎಂದು ದಾವಣಗೆರೆ ವಿವಿ ಕುಲಸಚಿವ (ಪರೀಕ್ಷಾಂಗ) ಡಾ. ಸಿ.ಕೆ. ರಮೇಶ್ ಹೇಳಿದರು.

ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ

ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ  ಜನಸಂಖ್ಯೆ ನಿಯಂತ್ರಣದ ಬಗ್ಗೆ ಸೈಕಲ್ ಜಾಥಾವನ್ನು ದಾವಣಗೆರೆ ನಗರದ ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ ಇವರ ನೇತೃತ್ವದಲ್ಲಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

ಪ್ರವೀಣ್ ಕ್ಯಾಪಿಟಲ್ ಶಾಖೆ ಉದ್ಘಾಟನೆ

ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಇದರ ನೂತನ ಶಾಖೆ ನಿನ್ನೆ ಕಾರ್ಯಾರಂಭ ಮಾಡಿತು. ಅಮೋಘ ಜೆ. ರೈ ಸಿಇಒ, ಶ್ರೀವತ್ಸರಾಜ ಎಂ.ಜಿ. ಕೆಜಿಎಫ್, ರಾಘವೇಂದ್ರ ಬಿ.ಜಿ. ರೀಜಿನಲ್ ಮ್ಯಾನೇಜರ್ ಹಾಗೂ ಶಾಖಾ ವ್ಯವಸ್ಥಾಪಕ ಶ್ರೀಕಾಂತ್ ಬಾದ್ರಿ ಉಪಸ್ಥಿತರಿದ್ದರು.

ಎಪಿಎಂಸಿ ವರ್ತಕರಿಂದ ಮಳೆಗಾಗಿ ಪೂಜೆ

ಮಳೆ ಮತ್ತು ಲೋಕಕಲ್ಯಾಣಾರ್ಥವಾಗಿ ನಗರದ ಎಪಿಎಂಸಿ ವರ್ತಕರ ಸ್ನೇಹ ಬಳಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಶೃಂಗೇರಿ ಹತ್ತಿರದಲ್ಲಿರುವ ತೀರ್ಥ ಮತ್ತೂರು ಮಠದಲ್ಲಿ ಇಂದು ವಿಶೇಷ ಪೂಜೆ ಮತ್ತು ಜಪ, ಹೋಮ ನಡೆಸಲಾಯಿತು.

ಸಿಎ ಪರೀಕ್ಷೆಯಲ್ಲಿ ಪ್ರಥಮ ಹಂತದಲ್ಲೇ ಮನೋಜ್ ಉತ್ತೀರ್ಣ

ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ನಡೆಸುವ ದೇಶದ ಪ್ರಮುಖ ಪರೀಕ್ಷೆಗಳಲ್ಲೊಂದಾದ `ಚಾರ್ಟರ್ಡ್ ಅಕೌಂಟೆಂಟ್’ (C.A.) ಅಂತಿಮ ಪರೀಕ್ಷೆಯಲ್ಲಿ  ನಗರದ ಬಿ.ಎಸ್‌. ಮನೋಜ್‌ ಪ್ರಥಮ ಹಂತದಲ್ಲೇ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.

ದಾವಣಗೆರೆ ಸಿಎ ಅಸೋಸಿಯೇಷನ್‌ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ

ದಾವಣಗೆರೆ ಚಾರ್ಟರ್ಡ್ ಅಕೌಂಟೆಂಟ್ಸ್ ಅಸೋಸಿಯೇಷನ್ನಿನ ಅಧ್ಯಕ್ಷರಾಗಿ ಹಿರಿಯ ಲೆಕ್ಕಪರಿಶೋಧಕ ಉಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಎಸ್. ಲಿಂಗರಾಜ್ ಆಯ್ಕೆಯಾಗಿದ್ದಾರೆ.

ಬಸವನಹಳ್ಳಿ ಪಂಚಾಯಿತಿಗೆ ಸುಜಾತಾ ಅಧ್ಯಕ್ಷೆ

ಹೊನ್ನಾಳಿ : ತಾಲ್ಲೂಕಿನ ಬಸವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಜಾತಾ, ಎಂ.ಸಿ.ರೇಣುಕಪ್ಪ ಇವರು 6 ಮತಗಳ ಪಡೆದು  ಚುನಾವಣೆ ಮೂಲಕ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರಾದ ರೇಖಾ ತಿಳಿಸಿರುವರು.

error: Content is protected !!