Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಸಿವಿಲ್ ಇಂಜಿನಿಯರ್‌ಗಳ ಮಾನ್ಯತೆಗೆ ಮಸೂದೆ

ಮನೆ ಮತ್ತು ಇತರೆ ಕಟ್ಟಡಗಳನ್ನು ತಮ್ಮ ಮನ ಬಂದಂತೆ ನೀಲಿ ನಕ್ಷೆ ತಯಾರಿಸಿ ಇರುವ ಕಾನೂನನ್ನು ಉಲ್ಲಂಘಿಸಿ ಹಿಂಬಾಗಿಲಿನಿಂದ ಪರವಾನಿಗೆ ಪಡೆದು ಇಂಜಿನಿಯರ್‌ಗಳಂತೆ ವರ್ತಿಸಿ, ಕಟ್ಟಡಗಳನ್ನು ಕಟ್ಟುತ್ತಿರುವ ಜನರಿಗೆ ಲೆಕ್ಕವಿಲ್ಲ.

ಜಿಗಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಡಿ.ಎಂ. ಹರೀಶ್‌

ಜಿಗಳಿ ಗ್ರಾ.ಪಂ ಉಪಾಧ್ಯಕ್ಷರಾಗಿ ಡಿ.ಎಂ. ಹರೀಶ್‌ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿ.ಬೇವಿನಹಳ್ಳಿ ಹೋಬಳಿ ಆನಂದಗೌಡ ಅವರ ರಾಜೀನಾಮೆಯಿಂದಾಗಿ ಉಪಾಧ್ಯಕ್ಷ ಸ್ಥಾನ ತೆರವಾಗಿತ್ತು.

ಸ್ವತಂತ್ರರಾಗಿ ಬದುಕಲು ಪಠ್ಯೇತರ ಚಟುವಟಿಕೆ ಸಹಕಾರಿ

ಸ್ವತಂತ್ರರಾಗಿ ಬದುಕಲು ಕ್ರೀಡೆ, ಸಾಂಸ್ಕೃತಿಕ , ರೆಡ್‌ಕ್ರಾಸ್ ಸೇರಿದಂತೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿವೆ ಎಂದು ಹುಬ್ಬಳ್ಳಿ-ದಾವಣಗೆರೆ ಉದ್ಯಮಿ ಎಂ.ಕೆ. ವೀರೇಂದ್ರ ಹೇಳಿದರು.

ಲಕ್ಷ್ಮೀದೇವಿ ಅಣ್ಣಪ್ಪಗೆ ತೃತೀಯ ಸ್ಥಾನ

ಹರಪನಹಳ್ಳಿ : ಕೃಷಿ ತಂತ್ರಜ್ಞರ ಸಂಸ್ಥೆ ವಿಜಯನಗರ ಜಿಲ್ಲೆ ಇವರ ಸಹಯೋಗದಲ್ಲಿ `ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವಾ ಡಿಪ್ಲೋಮಾ ಕೋರ್ಸ್’ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅರಸಿಕೇರಿಯ  ವೈ.ಎ ಲಕ್ಷ್ಮೀದೇವಿ ಅಣ್ಣಪ್ಪ ಅವರು ತೃತೀಯ ಸ್ಥಾನ ಪಡೆದು ಪ್ರಮಾಣ ಪತ್ರ ಸ್ವೀಕರಿಸಿದರು.

ರಾಣೇಬೆನ್ನೂರು ರೋಟರಿ ಪದಗ್ರಹಣ

ರಾಣೇಬೆನ್ನೂರು : ಇಲ್ಲಿನ ರೋಟರಿ ಹಾಗೂ ಇನ್ನರ್ ವ್ಹೀಲ್ ಸಂಸ್ಥೆಗಳ  2024-25ನೇ ಸಾಲಿಗೆ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ  ದಿನಾಂಕ 13 ರಂದು ಬೆಳಿಗ್ಗೆ ವರ್ತಕರ ಸಮುದಾಯ ಭವನದಲ್ಲಿ ನಡೆಯಲಿದೆ.

ಗ್ರಾಮಗಳ ಸ್ವಚ್ಛತೆಗೆ ಸಹಕರಿಸಲು ಕರೆ

ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯದ ಕೊರತೆಯಿಂದ ಡೆಂಗ್ಯೂ ಮತ್ತು ಮಲೇರಿಯಾದಂತಹ ಮಾರಣಾಂತಿಕ ಕಾಯಿಲೆಗಳು ಹೆಚ್ಚುತ್ತಿದ್ದು, ರೋಗಗಳನ್ನು ನಿಯಂತ್ರಿಸಲು ಗ್ರಾಮಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಬದ್ಧರಾಗಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಸಲಹೆ ನೀಡಿದರು.

ಶ್ರಾವಣ ಮಾಸದ ನಂತರ ರಾಂಪುರ ಮಠಕ್ಕೆ ನೂತನ ವಟು ಆಯ್ಕೆ : ಕಾಶಿ ಜಗದ್ಗುರುಗಳು

ಹೊನ್ನಾಳಿ : ಪವಾಡಕ್ಕೆ ಹೆಸರಾದ ಹೊನ್ನಾಳಿ ತಾಲ್ಲೂಕು ರಾಂಪುರ ಗ್ರಾಮದ ತುಂಗಭದ್ರಾ ನದಿ ದಡದಲ್ಲಿರುವ ಕಾಶಿ ಪೀಠದ ಶಾಖಾ ಮಠಗಳಲ್ಲಿ ಒಂದಾದ ಪುತ್ರವರ್ಗ ಮಠ, ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಬೃಹನ್ಮಠದ ನೂತನ ವಟುವಿನ ಆಯ್ಕೆಯನ್ನು ಬುಧವಾರ ಏರ್ಪಡಿಸಲಾಗಿತ್ತು.

ಮೊಹರಂ : ಶಾಂತಿಗೆ ಭಂಗ ಬರದಂತೆ ಆಚರಿಸಲು ಕರೆ

ಹರಿಹರ : ಮೊಹರಂ ಹಬ್ಬವನ್ನು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಎಲ್ಲರೂ ಒಗ್ಗೂಡಿಕೊಂಡು ಆಚರಿಸುವಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಡಿವೈಎಸ್ಪಿ ಜಿ.ಎಸ್. ಬಸವರಾಜ್ ಕರೆ ನೀಡಿದರು.

7ನೇ ವೇತನ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಮನವಿ

ಜಗಳೂರು : 7ನೇ ವೇತನ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಮಿತಿ ವತಿಯಿಂದ ಶಾಸಕ. ಬಿ.ದೇವೇಂದ್ರಪ್ಪ ಹಾಗೂ ತಹಶೀಲ್ದಾರ್ ಸೈಯ್ಯದ್ ಕಲೀಂ ಉಲ್ಲಾ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.

ತಾಪಮಾನದಿಂದ ಚಂಡಮಾರುತದ ತೀವ್ರತೆ ಏರಿಕೆ, ಸಂಖ್ಯೆಯಲ್ಲ

ಲಂಡನ್ : ಜಾಗತಿಕ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಂಡಮಾರುತಗಳ ಸಂಖ್ಯೆ ಹೆಚ್ಚಾಗದಿದ್ದರೂ ಅವುಗಳ ತೀವ್ರತೆ ಹೆಚ್ಚಾಗಲಿದೆ. ಇದರಿಂದ ದ್ವೀಪ ದೇಶಗಳು ಹಾಗೂ ಬಡ ದೇಶಗಳ ಮೇಲೆ ಗಂಭೀರ ಪರಿಣಾಮವಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಹಿರೇಗೋಣಿಗೆರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಗೌರಮ್ಮ ಆಯ್ಕೆ

ಹೊನ್ನಾಳಿ : ತಾಲ್ಲೂಕಿನ ಹಿರೇಗೋಣಿಗೆರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಗೌರಮ್ಮ ಕೇಶೋಜಿರಾವ್, ಉಪಾಧ್ಯಕ್ಷರಾಗಿ ಹೆಚ್. ಮಂಜಪ್ಪ ಹೊಳೆಯಪ್ಪ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ನವೀನ್ ಕುಮಾರ್ ತಿಳಿಸಿದರು.

ಎನ್‍ಟಿಎ, ನೀಟ್ ಪರೀಕ್ಷೆ ಅವ್ಯವಹಾರ ತನಿಖೆಗೆ ಆಗ್ರಹ

ರಾಣೇಬೆನ್ನೂರು : ಎನ್‍ಟಿಎ ಹಾಗೂ ನೀಟ್ ಪರೀಕ್ಷೆಯ ಅವ್ಯವಹಾರದ ಬಗ್ಗೆ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತದಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು

error: Content is protected !!