Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಉಚ್ಚಂಗಿದುರ್ಗ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಗಂಗಮ್ಮ ರಮೇಶ್ ಆಯ್ಕೆ

ಹರಪನಹಳ್ಳಿ : ಶಿಲ್ಪ ಉಮೇಶ್‌ ನಾಯ್ಕ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಂಗಮ್ಮ ರಮೇಶ್ 13 ಮತಗಳನ್ನು ಪಡೆದು ಜಯ ಗಳಿಸಿದರೆ, ಪ್ರತಿಸ್ಪರ್ಧಿ ರೇಣುಕಮ್ಮ 12 ಮತ ಪಡೆದು ಸೋಲುಂಡರು ಎಂದು ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಹಶೀಲ್ದಾರ್ ಗಿರೀಶ್ ಬಾಬು ತಿಳಿಸಿದರು.

ಕನ್ನಡ ಸಂಭ್ರಮ ರಥಕ್ಕೆ ಬಸವಾಪಟ್ಟಣದಲ್ಲಿ ಅದ್ಧೂರಿ ಸ್ವಾಗತ

ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಚಾಲನೆ ನೀಡಿರುವ ಕರ್ನಾಟಕ ಸಂಭ್ರಮ-50 ರಥವು ಸೋಮವಾರ ಬಸವಾಪಟ್ಟಣ ಗ್ರಾಮದಲ್ಲಿ ಆಗಮಿಸಿದ್ದ ಸಂದರ್ಭದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಎಸ್ಸೆಸ್ ಆಸ್ಪತ್ರೆಯಲ್ಲಿ ಹೆಚ್‌ಪಿವಿ ಲಸಿಕೆ ಅಭಿಯಾನ

ಎಸ್. ಎಸ್. ಕೇರ್ ಟ್ರಸ್ಟ್ ಹಾಗೂ ಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಹೆರಿಗೆ ಮತ್ತು ಪ್ರಸೂತಿ ವಿಭಾಗದ ವತಿಯಿಂದ  ಹೆಚ್‌ಪಿವಿ (ಹ್ಯೂಮನ್ ಪಾಪಿಲ್ಲೋಮ ವೈರಸ್) ವಿರುದ್ಧ ಲಸಿಕೆ  ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳ ದೀಕ್ಷಾ ರಜತ ಮಹೋತ್ಸವವನ್ನು ಭೋವಿ ಜನೋತ್ಸವವಾಗಿ ಆಚರಣೆ

ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ 37ನೇ ವರ್ಷದ ಜನ್ಮ ದಿನ ಹಾಗೂ ದೀಕ್ಷಾ ರಜತ ಮಹೋತ್ಸವನ್ನು ಭೋವಿ ಜನೋತ್ಸವವಾಗಿ ಚಿತ್ರದುರ್ಗದಲ್ಲಿ ಇದೇ ದಿನಾಂಕ 20 ರಂದು ಆಚರಿಸಲು ನಿರ್ಧರಿಸಲಾಯಿತು.

ಮಹಾರಾಷ್ಟ್ರ ಕಾಂಗ್ರೆಸ್‌ ಸಹ ಉಸ್ತುವಾರಿಯಾಗಿ ಖಾಲಿದ್

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ನ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. 

ವಿದ್ಯಾರ್ಥಿಗಳು ಶ್ರದ್ದೆಯಿಂದ ಅಭ್ಯಸಿಸಿ ಜೀವನ ರೂಪಿಸಿಕೊಳ್ಳಬೇಕು

ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡಲು ಶ್ರದ್ಧೆಯಿಂದ ವಿದ್ಯಾಭ್ಯಾಸ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಹೆಚ್ಚಿನ ಬೆಲೆಗೆ ಗೊಬ್ಬರ, ಕೀಟನಾಶಕ ಮಾರಾಟ : ರೈತರ ಆಕ್ರೋಶ

ಹರಿಹರ : ಸರ್ಕಾರ ರೈತರ ಹಲವಾರು ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ, ರೈತ ಸಂಘ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಗುರುಬಸವರಾಜ್‌ ಅವರಿಗೆ ಮನವಿ ಸಲ್ಲಿಸಿತು.

ಲೋಕಾಯುಕ್ತರ ಬಲೆಗೆ ಹರಿಹರ ನಗರಸಭೆ ಆಯುಕ್ತ ಐಗೂರು ಬಸವರಾಜ್

ಹರಿಹರ : ನಗರಸಭೆ ಪೌರಾಯುಕ್ತ ಐಗೂರು ಬಸವರಾಜ್ ವಾಟರ್ ಸಪ್ಲೈ ವಸ್ತುಗಳ ಸರಬರಾಜು ಮಾಡಿದ್ದ ದಾಸ್ತಾನು ಬಿಲ್ ಪಾವತಿ ಸಲು ಗುತ್ತಿಗೆದಾರರಿಂದ 2 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿರುವ ಘಟನೆ ನಗರದಲ್ಲಿಂದು ನಡೆದಿದೆ. 

`ವಿಶ್ವ ಪರಿಸರ ದಿನ’ ವಿಶೇಷ ಆಚರಣೆಗೆ ನಿರ್ಧಾರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ (ಕರ್ನಾಟಕ), ಜಿಲ್ಲಾ ಸಂಸ್ಥೆ (ದಾವಣಗೆರೆ) ವತಿಯಿಂದ ಡಿಆರ್ಆರ್ ಸ್ಕೌಟ್  ಭವನದಲ್ಲಿ ಜಿಲ್ಲಾ ಮಟ್ಟದ ರೋವರ್ ಸ್ಕೌಟ್ ಲೀಡರ್ಸ್ ಮತ್ತು ರೇಂಜರ್ಸ್ ಲೀಡರ್ಸ್ ಗಳ ಸಭೆಯನ್ನು ಜಿಲ್ಲಾ ಮುಖ್ಯ ಆಯುಕ್ತರಾದ ಮುರುಘರಾಜೇಂದ್ರ ಚಿಗಟೇರಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಒಡೆಯರ ಹತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಎಂ.ಎಸ್. ಹಾಲೇಶ್‌

ನ್ಯಾಮತಿ : ತಾಲ್ಲೂಕಿನ ಒಡೆಯರ ಹತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಎಂ.ಎಸ್. ಹಾಲೇಶಪ್ಪ ಅವಿರೋಧ ಆಯ್ಕೆಯಾಗಿರುವುದಾಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಕಣ್ವಪ್ಪ ತಿಳಿಸಿದ್ದಾರೆ.

ಮಾಳಗೊಂಡನಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಪರಶುರಾಮ್

ದಾವಣಗೆರೆ ತಾಲ್ಲೂಕು ಮಾಳಗೊಂಡನಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ಕೆ. ಪರಶುರಾಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಸಡಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ವಸಂತಮ್ಮ ಆಯ್ಕೆ

ಹೊನ್ನಾಳಿ : ತಾಲ್ಲೂಕಿನ ಮಾಸಡಿ ಪ್ರಾಥಮಿಕ  ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಿ.ಎ. ವಸಂತಮ್ಮ ಅಶೋಕ ಆಯ್ಕೆಯಾಗಿರುವುದಾಗಿ ಚುನಾವಣಾ ಅಧಿಕಾರಿ ಸಹಕಾರಿ ಅಭಿವೃದ್ದಿ ಅಧಿಕಾರಿ ನವೀನಕುಮಾರ ತಿಳಿಸಿದ್ದಾರೆ.

error: Content is protected !!