Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಹಡಗಲಿ ವೀರಶೈವ ಮಹಾಸಭಾಗೆ ಆಯ್ಕೆ

ಹೂವಿನಹಡಗಲಿ : ಅಖಿಲ ಭಾರತ ವೀರಶೈವ ಮಹಾಸಭಾದ  ತಾಲ್ಲೂಕು ಘಟಕಕ್ಕೆ  ಅಧ್ಯಕ್ಷರು ಮತ್ತು 20 ಜನ ಕಾರ್ಯಕಾರಿ ಸಮಿತಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. 

ಮಲೇಬೆನ್ನೂರು ಪುರಸಭೆಗೆ ನಾಮ ನಿರ್ದೇಶನ

ಮಲೇಬೆನ್ನೂರು : ಇಲ್ಲಿನ ಪುರಸಭೆಗೆ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಬಿ. ವೀರಯ್ಯ, ಬುಡ್ಡವರ್ ರಫೀಕ್ ಸಾಬ್,  ಎ. ಆರಿಫ್‌ ಅಲಿ,  ಎಕ್ಕೆಗೊಂದಿ ಕರಿಯಪ್ಪ ಮತ್ತು ದೊಡ್ಮನಿ ಬಸವರಾಜ್ ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಕೊಮಾರನಹಳ್ಳಿ : ಸ್ವಂತ ಹಣದಲ್ಲಿ ನೀರಿನ ಸೌಲಭ್ಯ ಕಲ್ಪಿಸಿದ ಬಸವರಾಜ್

ಮಲೇಬೆನ್ನೂರು : ಕೊಮಾರನಹಳ್ಳಿ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಹಾಲಿವಾಣ ಗ್ರಾ. ಪಂ. ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಡಿವಾಳರ ಬಸವರಾಜ್ ಅವರು ತಮ್ಮ ಸ್ವಂತ ಹಣದಲ್ಲಿ ಸೋಮವಾರ ಬೋರ್ ಹಾಕಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು. 

ವಿದ್ಯಾರ್ಥಿಗಳು ಪೋಷಕರನ್ನು ವಂಚಿಸಿದೇ ಋಣ ತೀರಿಸಬೇಕು

ಹೊನ್ನಾಳಿ : 2013ರಲ್ಲಿ ಶಾಸಕನಾಗಿದ್ದ ಅವಧಿಯಲ್ಲಿ ಪೋಷಕರ ಒತ್ತಾ ಯದ ಮೇರೆಗೆ ಸುಂಕದಕಟ್ಟೆ ಗ್ರಾಮದಲ್ಲಿ 6.5 ಕೋಟಿ ರೂ. ವೆಚ್ಚದಲ್ಲಿ ಡಿಪ್ಲೋಮಾ ಕಾಲೇಜ್ ಪ್ರಾರಂಭ ಮಾಡಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಕಂಚಿಕೆರೆಯ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿಯ ಮಹಾಮಂಡಲ ಪೂಜೆ

ಹರಪನಹಳ್ಳಿ : ಕಂಚಿಕೆರೆ ಗ್ರಾಮದ ಶ್ರೀ ಕೋಡಿ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 9 ರಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಂಡಲ ಪೂಜೆ ನಡೆಯಲಿದೆ.

ಮಲೇಬೆನ್ನೂರಿನಲ್ಲಿ ಕನ್ನಡದ ರಥಯಾತ್ರೆಗೆ ಸ್ವಾಗತ

ಮಲೇಬೆನ್ನೂರು : ಮೈಸೂರು ರಾಜ್ಯವು ಕರ್ನಾಟಕವೆಂದು  ನಾಮಕರಣವಾಗಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು `ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನೊಳ್ಳಗೊಂಡ ಕನ್ನಡ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಚಾಲನೆ ನೀಡಿದೆ.

ನಿತ್ಯ ಯೋಗ ಮಾಡುವುದು ಸಂತೋಷಕ್ಕೆ ಸಹಕಾರಿ

ಪ್ರತಿನಿತ್ಯ ನಾವು ಯೋಗ ಮಾಡುವುದರಿಂದ ಇಡೀ ದಿನ ಉಲ್ಲಾಸಭರಿತ ಹಾಗೂ ಸಂತೋಷವಾಗಿರಲು  ಸಹಕಾರಿಯಾಗುತ್ತದೆ ಎಂದು ಹೆಸರಾಂತ ಯೋಗ ತಜ್ಞರು ಹಾಗೂ ದಂತ ವೈದ್ಯರಾದ ಶ್ರೀರಾಮಚಂದ್ರ ನಾಡಿಗ್ ಹೇಳಿದರು. 

ನಗರದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನೇರ ಬಸ್ ವ್ಯವಸ್ಥೆ ಬೇಕು

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಕ್ಕೆ ದಾವಣಗೆರೆಯಿಂದ ಹೋಗಿ ಬರಲು ನೇರ  ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರ ಪರವಾಗಿ ಮಕ್ಕಳ ತಜ್ಞ ವೈದ್ಯೆ  ಡಾ. ಸ್ನೇಹ ರೂಪಾ ಪೂಜಾರ್ ಮನವಿ ಮಾಡಿದ್ದಾರೆ.

ಮಲೇಬೆನ್ನೂರಿನಲ್ಲಿ ವನಮಹೋತ್ಸವ

ಮಲೇಬೆನ್ನೂರು : ಇಲ್ಲಿನ ಪೊಲೀಸ್ ಠಾಣೆಯ ಮೈದಾನದಲ್ಲಿ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

error: Content is protected !!