Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಹರಿಹರದಲ್ಲಿ ಜ್ಯೋತಿ ರಥಯಾತ್ರೆಯ ಸಂಭ್ರಮ

ಹರಿಹರ : ನಗರಕ್ಕೆ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುವ ಜ್ಯೋತಿ ರಥಯಾತ್ರೆ ರಾಣೇಬೆನ್ನೂರು ತಾಲ್ಲೂಕಿನಿಂದ ಹರಿಹರ ತಾಲ್ಲೂಕಿಗೆ ಆಗಮಿಸಿದಾಗ,  ತಹಶೀಲ್ದಾರ್ ಅವರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆಯನ್ನು ಅರ್ಪಿಸಿ, ಹೂವಿನ ಹಾರವನ್ನು ಹಾಕುವುದರ ಮೂಲಕ ಅದ್ದೂರಿಯಾಗಿ ಸ್ವಾಗತಿಸಿ, ಜ್ಯೋತಿ ರಥಯಾತ್ರೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಹತ್ತಾರು ಸಮಸ್ಯೆಗಳನ್ನು ವಿರೋಧಿಸಿ ಪಂಜಿನ ಮೆರವಣಿಗೆ

ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಭಾರತ್ ಕಮ್ಯುನಿಸ್ಟ್ ಪಕ್ಷ,  ರೈತ ಸಂಘ, ದಲಿತ ಸಂಘ, ಮಹಿಳಾ ಸಂಘ ಮತ್ತಿತರೆ ಸಂಘಟನೆಗಳು, ಏಳು ಗ್ರಾಮ ಪಂಚಾಯಿತಿಗಳ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಅರಸೀಕೆರೆಯ ಸಮುದಾಯ ಆರೋಗ್ಯ ಕೇಂದ್ರದಿಂದ ನಾಡ ಕಛೇರಿಯವರೆಗೆ  ಪಂಜಿನ ಮೆರವಣಿಗೆ ಮಾಡಿದರು.

ಭದ್ರಾ ಜಲಾಶಯದ ತಳಭಾಗದ ಗೇಟ್‌ನಿಂದ ವ್ಯರ್ಥವಾಗುತ್ತಿರುವ ನೀರು?

ಮಲೇಬೆನ್ನೂರು : ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್‌ ಹಾಳಾಗಿದ್ದು, ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿರುವ ಅಚ್ಚುಕಟ್ಟಿನ ರೈತರಿಗೆ ನೀರು ಪೋಲಾಗುತ್ತಿರುವ ಸುದ್ದಿ ಆತಂಕ ತಂದಿದೆ.

ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರಾಗಿ ಸುಧೀಂದ್ರರಾವ್ ಆಯ್ಕೆ

ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರಾಗಿ ಸಂಘದ ಮಾಜಿ ಅಧ್ಯಕ್ಷರೂ, ಹಿರಿಯ ತೆರಿಗೆ ಸಲಹೆಗಾರರೂ ಆದ ಹೆಚ್.ಟಿ. ಸುಧೀಂದ್ರರಾವ್ ಆಯ್ಕೆಯಾಗಿದ್ದಾರೆ.

ಇನ್ನರ್‌ವ್ಹೀಲ್ ಅಧ್ಯಕ್ಷರಾಗಿ ಪ್ರೇಮ

ಸ್ಥಳೀಯ ವಿದ್ಯಾನಗರ ರೋಟರಿ ಸಂಸ್ಥೆ ಹಾಗೂ ಇನ್ನರ್‌ವ್ಹೀಲ್ ಸಂಸ್ಥೆಯ 2024-25ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು  ನಾಳೆ ದಿನಾಂಕ 6ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಜಗಳೂರಿನಲ್ಲಿ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಜಗಳೂರು : ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರೈಸಿದ ನಿಮಿತ್ತ ಹಮ್ಮಿಕೊಂಡಿರುವ   ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆಗೆ ತಾಲ್ಲೂಕು ಆಡಳಿತದಿಂದ. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಗುರಿ ಮುಖ್ಯ

ಓದುವ ಸಮಯದಲ್ಲಿ ತುಂಬಾ ಶ್ರದ್ದೆಯಿಂದ ಓದಿ ತಮ್ಮ ಗುರಿ ಮುಟ್ಟುವ ದಿಕ್ಕಿನಲ್ಲಿ  ವಿದ್ಯಾರ್ಥಿಗಳು ಸಾಗಬೇಕು ಎಂದು  ರಾಣೇಬೆನ್ನೂರಿನ ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ. ಇ. ಶಿವಕುಮಾರ್‌ ಹೊನ್ನಾಳಿ ಕಿವಿಮಾತು ಹೇಳಿದರು. 

ಲಿ೦ಗಾಯತ ಮಹಾಸಭಾ ಚುನಾವಣೆ ಶಂಭು ಉರೇಕೊಂಡಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿ೦ಗಾಯತ ಮಹಾಸಭಾದ ಯುವ ಘಟಕದ ಜಿಲ್ಲಾಧ್ಯಕ್ಷ ಶಂಭು ಎಸ್. ಉರೇಕೊಂಡಿ ಅವರು ಮಹಾಸಭಾದ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.

ವಸತಿ ನಿಲಯಗಳಲ್ಲಿ ಪೌಷ್ಠಿಕ ಆಹಾರಕ್ಕೆ ಆದ್ಯತೆ ನೀಡಿ

ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ತಮ್ಮ ಗೃಹ ಕಛೇರಿಯಲ್ಲಿ  ಇಂದು ಸಭೆ ನಡೆಸಿದರು.

ಕನ್ನಡ ಸಂಸ್ಕೃತಿ ರಕ್ಷಣೆಯ ಕೆಲಸ ಮಾಡುತ್ತಿರುವ ಕಸಾಪ

ಹರಪನಹಳ್ಳಿ : ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಇತಿಹಾಸ ಇವುಗಳ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ  ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡುತ್ತಿದೆ ಎಂದು ಅಂಬ್ಲಿ ದೊಡ್ಡಭರಮಪ್ಪ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಂ.ಸಿದ್ದಲಿಂಗಮೂರ್ತಿ ಹೇಳಿದರು.

ಹೀರೋ ಕಂಪನಿಯ ಎಲೆಕ್ಟ್ರಿಕಲ್ ವಾಹನ `ವಿಡಾ’ ಪ್ರಕಾಶಾ ಮೋಟಾರ್ಸ್‌ನಲ್ಲಿ ಬಿಡುಗಡೆ

ದ್ವಿಚಕ್ರ ವಾಹನ ತಯಾರಿಕೆ ಯಲ್ಲಿ ಹೆಸರಾಗಿರುವ ಹೀರೋ ಕಂಪನಿಯು ಇದೀಗ ಎಲೆಕ್ಟ್ರಿಕಲ್ ವಾಹನವನ್ನು ಪರಿಚಯಿಸಿದ್ದು, `ವಿಡಾ’ ಹೆಸರಿನ ಈ ವಾಹನ ಮಾರುಕಟ್ಟೆಯಲ್ಲೀಗ ಬೇಡಿಕೆಯಲ್ಲಿದೆ. 

error: Content is protected !!