Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಬಿಜೆಪಿಯಿಂದ ರೈತರಿಗೆ ಮಲತಾಯಿ ದೋರಣೆ : ಕರಡಿ ದುರ್ಗದ ಚೌಡಪ್ಪ

ಹರಪನಹಳ್ಳಿ : ವಚನೆ ಪಾಲನೆ ಮಾಡದೇ ರೈತರಿಗೆ ದ್ರೋಹ ಬಗೆದ ಬಿಜೆಪಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬುದ್ದಿ ಕಲಿಸೋಣ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕರಡಿ ದುರ್ಗದ ಚೌಡಪ್ಪ ಹೇಳಿದರು.

ನಮ್ಮನ್ನು ರಕ್ಷಿಸುವ, ದೇಶದ ಹಿತ ಕಾಪಾಡುವ ವ್ಯಕ್ತಿಗೆ ಮತ ಹಾಕಿ

ಮತದಾರರು  ಯಾವುದೇ ಕಾರಣಕ್ಕೂ ಆಸೆ ಆಮಿಷಕ್ಕೆ ಒಳಗಾ ಗದೇ ಉತ್ತಮ ನಾಯಕತ್ವ ಇರುವವರನ್ನು  ಆಯ್ಕೆ ಮಾಡಬೇಕು  ಎಂದು ಜಿಲ್ಲಾ ಅದಿವಕ್ತಾ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಹಿರಿಯ  ನ್ಯಾಯವಾದಿ ಎಲ್. ದಯಾನಂದ  ಮನವಿ ಮಾಡಿದರು.

ಡಾ.ಪ್ರಭಾ ಅವರ ಗೆಲುವಿಗೆ ಪ್ರಾರ್ಥಿಸಿ ಗಿರಿಮಲೈಗೆ ಅಭಿಮಾನಿಗಳಿಂದ ಪಾದಯಾತ್ರೆ

ದಾವಣಗೆರೆ ಲೋಕಸಭಾ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್   ಅವರ ಗೆಲುವಿಗೆ ಪ್ರಾರ್ಥಿಸಿ, ಅವರ ಅಭಿ ಮಾನಿಗಳು ತಮಿಳುನಾಡಿನ ತಿರುವಣ್ಣಾ   ಮಲೈನ   ಗಿರಿಮಲೈ ದೇವಸ್ಥಾನಕ್ಕೆ 14 ಕಿ.ಮೀ ಪಾದಯಾತ್ರೆ ನಡೆಸಿ  ಅಭಿಮಾನ ಮೆರೆದಿದ್ದಾರೆ. 

ನಗರದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಸ್ವಾಮಿ ಗುಗ್ಗಳ

ಶಾಮನೂರು ರಸ್ತೆಯ ಎಸ್.ಎಸ್.ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಶ್ರೀ ಮಹಾ ಗಣಪತಿ, ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಹಾಗೂ ಕೆಂಡಾದರ್ಚನೆ ಕಾರ್ಯ ಕ್ರಮವು ಇಂದು ಬೆಳಿಗ್ಗೆ ಎಡೆಯೂರು ಕ್ಷೇತ್ರದ ಷ|| ಬ್ರ|| ರೇಣುಕಾ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಗಳು ನಡೆಯುವವು.

ದೇಶಕ್ಕೆ ಸ್ವಾತಂತ್ರ ಲಭಿಸಿ 7 ದಶಕಗಳಾದರೂ ಕಾರ್ಮಿಕರಿಗೆ ಇನ್ನೂ ಸಿಗದ ಭದ್ರತೆ

ದೇಶಕ್ಕೆ ಸ್ವತಂತ್ರ ಲಭಿಸಿ 7 ದಶಕಗಳು ಕಳೆದರು, ಇಂದಿಗೂ ಕಾರ್ಮಿಕರ ಬದುಕಿಗೆ ಭದ್ರತೆ ಸಿಗುತ್ತಿಲ್ಲ ಎಂದು ಎ.ಐ.ಟಿ.ಯು.ಸಿ ರಾಜ್ಯ ಉಪಾಧ್ಯಕ್ಷ ಬಿ. ಅಮ್ಜದ್‌ ಆತಂಕ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿರುವುದು ಅಭಿವೃದ್ಧಿಯ ಹವಾ

ದಾವಣಗೆರೆ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಹವಾನೂ ಇಲ್ಲ. ಅಭಿವೃದ್ಧಿ ಹವಾ ಒಂದೇ ಇರುವುದು ಎಂದು ದಾವ ಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್  ತಿಳಿಸಿದರು.

ಶಾಶ್ವತ ಅಭಿವೃದ್ಧಿ ಮಾಡದೇ ಮೋದಿ ಹೆಸರಲ್ಲಿ ಮತ ಕೇಳುತ್ತಿದ್ದಾರೆ : ಡಾ. ಪ್ರಭಾ

ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‍ಗೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮತದಾರರಲ್ಲಿ ವಿನಂತಿಸಿಕೊಂಡರು. 

ಅಧಿಕಾರದಲ್ಲಿದ್ದವರು ಮಾಯಕೊಂಡಕ್ಕೆ ಕೈಗಾರಿಕೆ, ಶಿಕ್ಷಣ ಸಂಸ್ಥೆ ಯಾಕೆ ತರಲಿಲ್ಲ ?

ಮಾಯಕೊಂಡ ಕ್ಷೇತ್ರಕ್ಕೆ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಯಾಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದವರು ಜನಸೇವೆ ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ

ಸಂಸತ್ತಿನಲ್ಲಿ ಒಂದು ಬಾರಿಯೂ ಧ್ವನಿ ಎತ್ತದ ಬಿಜೆಪಿ ಸಂಸದರು : ವಿನಯ್‌ ಕುಲಕರ್ಣಿ

ಹರಿಹರ : ರಾಜ್ಯದ ಜ್ವಲಂತ ಸಮಸ್ಯೆಗಳ ಪರವಾಗಿ ಕೇಂದ್ರದ ಸಂಸತ್ ಭವನದಲ್ಲಿ ಒಂದು ಬಾರಿ ಕೂಡ ಧ್ವನಿ ಎತ್ತದೇ ಇರುವಂತಹ ರಾಜ್ಯದ ಬಿಜೆಪಿ ಸಂಸದರನ್ನು ಆಯ್ಕೆ ಮಾಡುವುದಕ್ಕಿಂತ ಜನರ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಹೇಳುವಂತಹ ಬುದ್ಧಿವಂತಿಕೆ ಇರುವ ಕಾಂಗ್ರೆಸ್ ಪಕ್ಷದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಶಾಸಕ ವಿನಯ್ ಕುಲಕರ್ಣಿ ಕರೆ ನೀಡಿದರು.

ಅಭಿವೃದ್ಧಿ ಮಾಡದ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ

ಚನ್ನಗಿರಿ : ಅಭಿವೃದ್ಧಿ ಮಾಡದ ಎರಡೂ ರಾಷ್ಟ್ರೀಯ ಪಕ್ಷಗಳ ತಿರಸ್ಕರಿಸಿ. ಸ್ವಾಭಿಮಾನಿಯಾಗಿ ಕಣಕ್ಕಿಳಿದಿರುವ ನನಗೊಂದು ಅವಕಾಶ ಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್  ಮನವಿ ಮಾಡಿದರು. 

ಮತದಿಂದ ರಾಷ್ಟ್ರದ ಭವಿಷ್ಯದ ಹಾದಿಯನ್ನು ರೂಪಿಸುವ ಶಕ್ತಿಯೇ ಚುನಾವಣೆ : ಉಪಕಾರ್ಯದರ್ಶಿ ಕೃಷ್ಣನಾಯ್ಕ

ಮತ ಚಲಾಯಿ ಸುವ ಮೂಲಕ ರಾಷ್ಟ್ರದ ಭವಿಷ್ಯದ ಹಾದಿ ಯನ್ನು ರೂಪಿಸುವ ಶಕ್ತಿಯೇ ಮತದಾನ ವಾಗಿದ್ದು ಇದು ಪ್ರಜಾಪ್ರಭುತ್ವದ ನೀತಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರಾರ್ಥಿಸಿ ದೀಡು ನಮಸ್ಕಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಪ್ರಾರ್ಥಿಸಿ, ಕಾಂಗ್ರೆಸ್ ಮುಖಂಡ ವೀರಭದ್ರಸ್ವಾಮಿ ಮಟ್ಟಿಕಲ್ ಅವರು ಇಂದು ದೀಡು ನಮಸ್ಕಾರ ಸೇವೆ ಸಲ್ಲಿಸಿದರು. 

error: Content is protected !!