Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಸಹಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಅಗತ್ಯ

ಸಹಕಾರಿ ಕ್ಷೇತ್ರಕ್ಕೆ ಪ್ರಾಮಾಣಿಕತೆ, ಪರಿಶುದ್ಧತೆ ಇಂದಿನ ತುರ್ತು ಅಗತ್ಯವಾಗಿದೆ. ದೇಶದಲ್ಲಿ ಸಹಕಾರಿ ಚಳವಳಿ ಬೆಳೆಯುತ್ತಿದೆ. ಆದರೂ ಸಹಕಾರಿ ಕ್ಷೇತ್ರದಲ್ಲಿನ ಗುಣಮಟ್ಟ ಕ್ಷೀಣಿಸುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಇಲಾಖೆ ಉಪನಿರ್ದೇಶಕ ಕೆ. ಮಹೇಶ್ವರಪ್ಪ ವಿಷಾದಿಸಿದರು.

ಹೆಚ್ಚುತ್ತಿರುವ ಬೆನ್ನು ನೋವಿಗೆ ಆಧುನಿಕ ಜೀವನ ಶೈಲಿ ಕಾರಣ

ಹೆಚ್ಚುತ್ತಿರುವ ಬೆನ್ನು ನೋವು ಸಮಸ್ಯೆಗೆ ಇಂದಿನ ಆಧುನಿಕ ಜೀವನ ಶೈಲಿಯ ಮಾರ್ಪಾಡುಗಳೇ ಕಾರಣ ಎಂದು  ಪ್ರಶಸ್ತಿ ಪುರಸ್ಕೃತ ಯೋಗ ತಜ್ಞ ರಾಘವೇಂದ್ರ ಗುರೂಜಿ ಅಭಿಪ್ರಾಯಪಟ್ಟರು.

ಟಿ20 ವಿಜೇತರಿಗೆ ಪ್ರಧಾನಿಯಿಂದ ಜನಸಾಮಾನ್ಯರವರೆಗೆ ಬಹುಪರಾಕ್

ಟಿ20 ವಿಶ್ವಕಪ್ ವಿಜೇತರಾಗಿ ಮರಳಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಜನಸಾಮಾನ್ಯರವರೆಗೆ ಭವ್ಯ ಸ್ವಾಗತ ಕೋರಿದ್ದಾರೆ. 

ಪರಿಸರ ಬದಲಾವಣೆಯಿಂದ ಮನುಕುಲಕ್ಕೆ ಅಸ್ತಿತ್ವದ ಅಪಾಯ

ಕಲಬುರಗಿಯಲ್ಲಿ ಕಂಡು ಬರುತ್ತಿದ್ದ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಈಗ ದಾವಣಗೆರೆಯಲ್ಲಿ ಕಂಡು ಬರುತ್ತಿದೆ. ಪರಿಸರ ಬದಲಾವಣೆ ಹೀಗೆಯೇ ಮುಂದುವರೆದರೆ ಮನುಕುಲ ಭೂಮಿಯಲ್ಲಿ ಬದುಕಲು ಕಷ್ಟವಾಗುವ ವಾತಾವರಣ ಸೃಷ್ಟಿಯಾಗಲಿದೆ

ಮಾದಕ ದ್ರವ್ಯ ಸೇವನೆ ದೇಶದ ಅತಿ ದೊಡ್ಡ ಪಿಡುಗು

ಹರಪನಹಳ್ಳಿ : ಮಾದಕ ದ್ರವ್ಯ ಸೇವನೆ ನಮ್ಮ ದೇಶದ ಅತೀ ದೊಡ್ಡ ಪಿಡುಗು. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನ ನಡೆಯಬೇಕು ಎಂದು ದಾವಣಗೆರೆಯ ವ್ಯಂಗ್ಯ ಚಿತ್ರಕಾರ  ಎಚ್.ಬಿ.ಮಂಜುನಾಥ್  ಹೇಳಿದರು.

ಕಾಯಕದಲ್ಲಿ ಶ್ರದ್ಧೆ, ನಿಷ್ಟೆ ಇದ್ದಾಗ ಸುಖ, ಶಾಂತಿ

ಹರಿಹರ : ನಾವು ಮಾಡುವಂತಹ ಕಾಯಕದಲ್ಲಿ ಶ್ರದ್ಧೆ, ಭಕ್ತಿ, ನಿಷ್ಠೆ, ತ್ಯಾಗ, ಸದಾಚಾರ, ಸದ್ಭಾವನಾ ಗುಣಗಳು ಇದ್ದಾಗ,   ಭಗವಂತನು ನಮಗೆ  ಆಶೀರ್ವಾದದ ರೂಪದಲ್ಲಿ ಬೇಡಿದ ಫಲಗಳನ್ನು ನೀಡುತ್ತಾನೆ ಎಂದು ಕಣಕುಪ್ಪಿ ಗವಿಮಠದ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಉಕ್ಕಡಗಾತ್ರಿಯಲ್ಲಿ ಜೆಸಿಬಿಯಿಂದ ರುದ್ರಭೂಮಿಯ ಸ್ವಚ್ಛತಾ ಕಾರ್ಯ

ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ (ಸ್ಮಶಾನ) ಮುಳ್ಳು ಗಿಡಗಳು ಬೆಳೆದು ಶವ ಸಂಸ್ಕಾರಕ್ಕೆ ಅಡ್ಡಿ ಉಂಟಾಗಿತ್ತು.

ಸಿಲಿಂಡರ್ ಸ್ಫೋಟ: ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ

ಇಲ್ಲಿನ ರಾಮನಗರದ ಎಸ್‍ಒಜಿ ಕಾಲೋನಿ ಮನೆಯಲ್ಲಿ ಮಂಗಳವಾರ ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಠ್ಯದಲ್ಲಿ ಕಂಪ್ಯೂಟರ್‌ ಸೈನ್ಸ್‌ ವಿಷಯ ಸೇರಿಸಲು ಮನವಿ

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಕಾಡೆಮಿಕ್‌ ಸಮಿತಿಯು ಬಿ.ಕಾಂ ಪದವಿಯ ಪಠ್ಯಕ್ರಮದಲ್ಲಿ ಕಂಪ್ಯೂಟರ್‌ ಸೈನ್ಸ್‌ ವಿಷಯ ಸೇರಿಸಬೇಕು ಎಂದು ವಿವಿಯ ಕುಲಪತಿಗಳಿಗೆ, ಪ್ರದೇಶ ಕಾಂಗ್ರೆಸ್‌ ಸಮಿತಿಯ ಶಿಕ್ಷಕರು ಹಾಗೂ ಪದವೀಧರ ಘಟಕದ ಮಾಜಿ ರಾಜ್ಯಾಧ್ಯಕ್ಷ ಡಾ.ಆರ್‌.ಎಂ ಕುಬೇರಪ್ಪ ಒತ್ತಾಯಿಸಿದ್ದಾರೆ.

ಚಾರ್ಟರ್ಡ್ ಅಕೌಂಟೆಂಟ್ಸ್ ಭವನದಲ್ಲಿ ರಕ್ತದಾನ ಶಿಬಿರ

ಚಾರ್ಟರ್ಡ್ ಅಕೌಂಟೆಂಟ್ಸ್ ಅಸೋಸಿಯೇಷನ್ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಪ್ರಯುಕ್ತ ಚಾರ್ಟರ್ಡ್ ಅಕೌಂಟೆಂಟ್ಸ್ ಭವದಲ್ಲಿ ರಕ್ತದಾನ ಶಿಬಿರ ನಡೆಯಿತು.

ರೋಟರಿ, ಇನ್ನರ್‌ವ್ಹೀಲ್ ಸಂಸ್ಥೆಯಿಂದ ವೈದ್ಯರ ದಿನಾಚರಣೆ, ವೈದ್ಯಕೀಯ ಶಿಬಿರ

ರೋಟರಿ ಮತ್ತು ಇನ್ನರ್‌ವ್ಹೀಲ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಈಚೆಗೆ ವೈದ್ಯರ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವಿದ್ಯಾರ್ಥಿಗಳಿಗೆ ನೋಟ್‌ಬುಕ್‌, ಪೆನ್‌ ವಿತರಣೆ

ಮಲೇಬೆನ್ನೂರು : ಬೆಳಲಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗ ಳೂರಿನ ಕೆಡಿಪಿ ಫೌಂಡೇಶನ್ ವತಿಯಿಂದ ಸಂಸ್ಥೆಯ ತಿಪ್ಪೇಶ್, ಶಶಿಕುಮಾರ್, ರಮೇಶ್ ಅವರುಗಳು ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡಿದರು.

error: Content is protected !!