Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿವಿ ಸಂಕಲ್ಪ

ಮಲೇಬೆನ್ನೂರು : ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿಶ್ವವಿದ್ಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಅಧ್ಯಾತ್ಮಿಕ ಹಾಗೂ ನೈತಿಕ ಶಿಕ್ಷಣದ ಮೂಲಕ ಜನರಲ್ಲಿ ಬದಲಾ ವಣೆಗೆ ಪ್ರಯತ್ನಿಸುತ್ತಿದೆ

ನವಚೇತನ ಕಿಡ್ಸ್‌ನಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಸುವ ಕಾರ್ಯಾಗಾರ

ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ನವಚೇತನ ಕಿಡ್ಸ್ ಪ್ಲೇ ಹೋಂನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಡುಗೆ ಮನೆಯ ಹಸಿ ತ್ಯಾಜ್ಯವನ್ನು ಕಾಂಪೋಸ್ಟ್‌ ಗೊಬ್ಬರವನ್ನಾಗಿ ಪರಿವರ್ತಿಸುವ ಕಾರ್ಯಾಗಾರವನ್ನು ನಡೆಸಲಾಯಿತು. 

ಜಗಳೂರು : ಅಣಬೂರಿನ ಜಯಣ್ಣ ನಿವೃತ್ತಿ

ಜಗಳೂರು : ಸುದೀರ್ಘ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾಗುತ್ತಿರುವ ಎ.ಎಂ.ಜಯ್ಯಣ್ಣ ಅವರ ಮುಂದಿನ ಜೀವನ ಸುಖವಾಗಿರಲಿ ಎಂದು ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮನೋಹರ್ ರೆಡ್ಡಿ ಹೇಳಿದರು.

ಕೆ.ಎನ್.ಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಗಿರಿಜಮ್ಮ

ಮಲೇಬೆನ್ನೂರು : ಕೆ.ಎನ್.ಹಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಗಿರಿಜಮ್ಮ ಕರಿಯಪ್ಪ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಮತಿ ಮಂಜಮ್ಮ ಶೇಖರಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಉಕ್ಕಡಗಾತ್ರಿ ಗ್ರಾ.ಪಂ. ಉಪಾಧ್ಯಕ್ಷರಾಗಿ ಗೀತಾ ಸಂಜೀವ ರೆಡ್ಡಿ

ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮ ಪಂಚಾಯ್ತಿ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಸಂಜೀವ ರೆಡ್ಡಿ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾ.ಪಂ ಇಓ ರಾಮಕೃಷ್ಣ ಅವರು ಚುನಾವಣಾಧಿಕಾರಿಯಾಗಿದ್ದರು.

ಊರಿನ ಸ್ವಚ್ಛತೆಯಲ್ಲಿ ಹರಿಹರ ನಗರಸಭೆ ವಿಫಲ

800 ವರ್ಷಗಳ ಇತಿಹಾಸ ಹೊಂದಿದ ಊರೇ ಹರಿಹರ. ಇಂತಹ ಐತಿಹಾಸಿಕ ನಗರ ಸ್ವಚ್ಛತೆಯಲ್ಲಿ ಎಡವಿದೆ. ಎಲ್ಲೆಂದರಲ್ಲಿ ಕಸದ ರಾಶಿ ಮತ್ತು ಹೂಳು ತುಂಬಿದ ಚರಂಡಿಗಳು, ಊರಿನ ಎಲ್ಲ ಬಡಾವಣೆಯಲ್ಲೂ ಕಾಣುತ್ತಿವೆ.

ಪರಿಸರ ಸಂರಕ್ಷಣೆ ಎಲ್ಲರ ಹೊಣೆ : ನ್ಯಾ.ಮಹಾವೀರ ಕರೆಣ್ಣವರ್

ಮಾನವರಾಗಿ ನಾವು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ತಿಳಿಸಿದರು.

ಹೊನ್ನೂರು ಗೊಲ್ಲರಹಟ್ಟಿ ವಾಸವಿ ವಿದ್ಯಾಲಯದಲ್ಲಿ ಅಕ್ಷರಾಭ್ಯಾಸ

ಹೊನ್ನೂರು ಗೊಲ್ಲರಹಟ್ಟಿ ಬಳಿಯ ಶ್ರೀ ವಾಸವಿ ರಾಷ್ಟ್ರೀಯ ವಿದ್ಯಾಲಯದಲ್ಲಿ ಅಕ್ಷರ ಎಂದರೆ ನಾಶವಿಲ್ಲದ್ದು ಎಂಬಂತೆ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹರಿಹರದಲ್ಲಿ ಹಳಕಟ್ಟಿ ಜನ್ಮ ದಿನಾಚರಣೆ

ಹರಿಹರ : ನಗರದ ತಹಶೀಲ್ದಾರ್ ಕಚೇರಿ  ಸಭಾಂಗಣದಲ್ಲಿ ಶರಣರ ವಚನಗಳನ್ನು ಸಂಗ್ರಹಿಸುವಲ್ಲಿ ಅಪಾರವಾಗಿ ಶ್ರಮಿಸಿರುವ ಸಾಹಿತಿ ಡಾ. ಫ.ಗು. ಹಳಕಟ್ಟೆಯವರ ಜನ್ಮ ದಿನ ಮತ್ತು ಸಾಹಿತ್ಯ ಸಂರಕ್ಷಣಾ ದಿನಾಚರಣೆ ಆಚರಿಸಲಾಯಿತು.

ಮೆಕ್ಕೆಜೋಳಕ್ಕೆ ಸೈನಿಕ ಹುಳುವಿನ ಬಾಧೆ; ಹತೋಟಿ ಕ್ರಮಗಳು

ತಾಲ್ಲೂಕಿನಲ್ಲಿ   ಉತ್ತಮ ಮಳೆಯಾಗಿದ್ದರಿಂದ ತಾಲ್ಲೂಕಿನಾದ್ಯಂತ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಬಿತ್ತನೆಯಿಂದ ಹಿಡಿದು 15 ರಿಂದ 20 ದಿನದ ಮೆಕ್ಕೆಜೋಳ ಬೆಳೆಯನ್ನು ಕಾಣಬಹುದಾಗಿದೆ.

ಮೂಢನಂಬಿಕೆ ವಿರುದ್ಧ ಧ್ವನಿ ಎತ್ತಿದ ನಾಯಕ ಬಸವಣ್ಣ

ಅನ್ಯಾಯ, ಶೋಷಣೆ ಮತ್ತು ಮೂಢನಂಬಿಕೆ ವಿರುದ್ಧ ಧ್ವನಿ ಎತ್ತಿದ ಬಸವಣ್ಣ ಸಾವಿರಾರು ವೇಶ್ಯೆಯರನ್ನು ಶರಣೆಯರ ನ್ನಾಗಿಸಿ ಸಮಾಜವನ್ನು ಪರಿವರ್ತನೆ ಗೊಳಿಸಿದ್ದಾರೆ ಎಂದು ಕಸಾಪ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಿ.ಎ. ವಿಶ್ವೇಶ್ವರಯ್ಯ ತಿಳಿಸಿದರು.

error: Content is protected !!