Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಮಾನವನಲ್ಲಿ ಅರಿವಿನ ಜ್ಞಾನ ಹೆಚ್ಚಲಿ : ಮು.ಬಸವಲಿಂಗ ಶ್ರೀಗಳು

ಮಾನವನ ಜೀವನದಲ್ಲಿ ದುಃಖದ ತಾಪಮಾನ ಕಡಿಮೆಯಾಗಬೇಕೆಂದರೆ, ಅರಿವಿನ ಜ್ಞಾನ ಹೆಚ್ಚಾಗಬೇಕು ಎಂದು ಹಾಲಕೆರೆ ಸಂಸ್ಥಾನದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

ಕಲಾವಿದ ಉಮೇಶ್‌ನಾಯ್ಕಗೆ ಸನ್ಮಾನ

ಆನಗೋಡು ಗ್ರಾಮದಲ್ಲಿ ನಡೆದ ಮಾಯಕೊಂಡ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಕುಂದು ಕೊರತೆ ಪರಿಹಾರ ಸಮಾವೇಶದಲ್ಲಿ ಜಾನಪದ ಕಲಾವಿದ ಉಮೇಶ್ ನಾಯ್ಕ್ ಅವರನ್ನು ಸನ್ಮಾನಿಸಿದರು.

ಮೂವರು ಕಳ್ಳರ ಬಂಧನ : 29 ಬೈಕ್ ವಶ

ರಾಣೇಬೆನ್ನೂರು : ಹಿರೇಕೆರೂರಿನ ಮೆಹಮೂದ್ ಮುಗಳಗೇರಿ, ಖಲಂದರ ಪಠಾಣ, ಹುಬ್ಬಳ್ಳಿಯ ತನ್ವೀರ ಲಕ್ಷ್ಮೇಶ್ವರ ಎನ್ನುವ ಕಾರ್ಯನಿರತ ಬೈಕ್ ಕಳ್ಳರನ್ನು   ಇಲ್ಲಿನ ಪೊಲೀಸರು ಬಂಧಿಸಿ, ಅವರಿಂದ  23 ಲಕ್ಷ ಕಿಮ್ಮತ್ತಿನ 29 ವಿವಿಧ ಕಂಪನಿಯ ಮೋಟಾರ್ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂದಿರಾ ಕ್ಯಾಂಟಿನ್‌ : ಅಭಿಪ್ರಾಯ ಸಂಗ್ರಹಿಸಿದ ಎಸಿ

ಮಲೇಬೆನ್ನೂರು : ಪಟ್ಟಣದ ಜಿಬಿಎಂ ಶಾಲೆಯ ಆವರಣದಲ್ಲಿ ಶಾಲಾ ಕೊಠಡಿಗಳನ್ನು ಒಡೆದು ಇಂದಿರಾ ಕ್ಯಾಂಟಿನ್‌ ನಿರ್ಮಾಣ ಮಾಡುವ ಸ್ಥಳಕ್ಕೆ ಸೋಮವಾರ ಉಪ ವಿಭಾಗಾಧಿಕಾರಿ ಶ್ರೀಮತಿ ಎನ್. ದುರ್ಗಾಶ್ರೀ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಮಕ್ಕಳಿಗೆ ಉಚಿತ ಪಠ್ಯ ಸಾಮಗ್ರಿ ವಿತರಣೆ

ನಗರದ ಹಳೇಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮಕ್ಕಳಿಗೆ, ಮಹಾಂತೇಶ ಒಣರೊಟ್ಟಿ ಅವರು ನೋಟ್ ಬುಕ್ ಮತ್ತು ಜಾಮೀಟ್ರಿ ಬಾಕ್ಸ್‌ಗಳನ್ನು ದಾನವಾಗಿ ನೀಡಿದರು.

ಅಲ್ಪ ಅಂತರ್ಜಲ ಜಾಗಕ್ಕೆ ಖುಷ್ಕಿ ತೋಟಗಾರಿಕೆ ವರದಾನ

ಜಗಳೂರು : ಅಂತರ್ಜಲ ಕಡಿಮೆಯಿರುವ ಜಾಗದಲ್ಲಿ ಖುಷ್ಕಿ ತೋಟಗಾರಿಕೆ ವರದಾನವಾಗಿದೆ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.

ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಉದಾಸೀನ ಬೇಡ

ಭರಮಸಾಗರ : ಅಲ್ಪಸಂಖ್ಯಾತರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಉದಾಸೀನ ಮಾಡದೇ ಸರ್ಕಾರ ಒದಗಿಸಿದ ಸೌಲಭ್ಯವನ್ನು ತಪ್ಪದೇ ಬಳಸಿಕೊಳ್ಳಬೇಕೆಂದು ಚಿತ್ರದುರ್ಗದ ಮೈನಾರಿಟಿ ಇಲಾಖೆಯ ಅಧಿಕಾರಿ ಕಾಂತರಾಜ್ ಹೇಳಿದರು.

ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋದಾಗ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ : ಎಸ್ಪಿ

ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಎಸ್ಪಿ ಉಮಾ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಮಂಗಳವಾರ ಜನ ಸಂಪರ್ಕ ಸಭೆ ನಡೆಯಿತು. ಈ ವೇಳೆ ಮೊಬೈಲ್ ಕಳೆದುಕೊಂಡ ವಾರಸುದಾರರಿಗೆ ಮೊಬೈಲ್ ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಸ್ಕೃತಿಯೊಂದಿಗೆ ಜ್ಞಾನ ಸಂಪಾದಿಸಿಕೊಳ್ಳಬೇಕು

ರಾಣೇಬೆನ್ನೂರು : ಸ್ಥಳಿಯ ರಾ.ತಾ.ಶಿ. ಸಂಸ್ಥೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾ ವಿದ್ಯಾಲಯದ 2023-24ರ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಇಂದು ಅದ್ದೂರಿಯಾಗಿ ಜರುಗಿತು. 

ಯುಪಿಎಸ್‌ಸಿ ಸಾಧಕಿಗೆ ಸನ್ಮಾನ ಗೌರವ

ಶಾಮನೂರಿನ ಶರಣಯ್ಯ ಸ್ವಾಮಿ ಮತ್ತು ಶರಣ‌ಮ್ಮ ದಂಪತಿ ಪುತ್ರಿ ಸೌಭಾಗ್ಯ ಬೀಳಗಿಮಠ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 101ನೇ ಸ್ಥಾನ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

error: Content is protected !!