![](https://janathavani.com/wp-content/uploads/2024/07/12-ramakrishna-01.07.2024.jpg)
ರಾಮಕೃಷ್ಣ ಶಾಲೆಯಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ
ಇಲ್ಲಿನ ಡಿಸಿಎಂ ಟೌನಶಿಪ್ನಲ್ಲಿನ ಶ್ರೀ ರಾಮಕೃಷ್ಣ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಾಡ ಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಿಸಲಾಯಿತು.
ಇಲ್ಲಿನ ಡಿಸಿಎಂ ಟೌನಶಿಪ್ನಲ್ಲಿನ ಶ್ರೀ ರಾಮಕೃಷ್ಣ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಾಡ ಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಿಸಲಾಯಿತು.
ಹರಿಹರ : ನಗರದ ಹೊಳೆ ಮೆಟ್ಟಿಲು ರಸ್ತೆ ಯಲ್ಲಿರುವ ಕಾಶಿ ನೀಲಕಂಠೇಶ್ವರ ದೇವಸ್ಥಾನ ಸಮುದಾಯ ಭವನದಲ್ಲಿ ಕುರುಹಿನಶೆಟ್ಟಿ ಸಮಾಜ ಮಹಿಳಾ ಮಂಡಳಿ ಮತ್ತು ಹೊಲಿಗೆ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಲಾಯಿತು.
ಹರಿಹರ : ಇಲ್ಲಿನ ನಗರಸಭೆ ಕಟ್ಟಡ ಬಹಳ ಹಳೆಯದಾಗಿರುವ ಪರಿಣಾಮ ಸರ್ಕಾರ ನಗರಸಭೆಗೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದರಿಂದ, ಹಳೇ ಕಟ್ಟಡದಲ್ಲಿ ದಾಖಲೆಗಳನ್ನು ಎಲ್ಲೆಂದರಲ್ಲಿ ಇಡುವಂತಾಗಿ, ಸಾರ್ವಜನಿಕರು ದಾಖಲೆಗಳನ್ನು ಪಡೆಯುವಾಗ ಸಾಕಷ್ಟು ತೊಂದರೆ ಅನುಭವಿಸಬೇಕಾಗಿತ್ತು.
ಸಿಡ್ನಿ : ವಿಶ್ವದ ಮುಕ್ಕಾಲು ಭಾಗದಷ್ಟು ದ್ರವ್ಯ ಹೈಡ್ರೋಜನ್ನಿಂದ ರೂಪುಗೊಂಡಿದೆ. ಭೂಮಿ ಸಹ ಆರಂಭಿಕ ಘಟ್ಟದಲ್ಲಿ ಹೈಡ್ರೋಜನ್ನಿಂದ ಸಮೃದ್ಧವಾಗಿತ್ತು.
ಹರಿಹರ : ರಾಜ್ಯದಾದ್ಯಂತ ಸುರಿ ಯುತ್ತಿರುವ ಮುಂಗಾರು ಮಳೆಯಿಂದಾಗಿ ನಗರದ ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚು ಆಗುತ್ತಿದ್ದಂತೆ, ಹರಿಯುವ ನೀರಿನ ರಮಣೀಯ ದೃಶ್ಯಗಳನ್ನು ನೋಡಲಿಕ್ಕೆ ಸಾರ್ವಜನಿಕರ ದಂಡು ತುಂಗಭದ್ರಾ ನದಿಯ ಕಡೆಗೆ ಆಗಮಿಸುತ್ತಿದೆ.
ಮಲೇಬೆನ್ನೂರು : ಮಲೆನಾಡಿನಲ್ಲಿ ಸುರಿದ ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಶುಕ್ರವಾರ ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ.
ನಗರದ ವಿವಿಧೆಡೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ಸವಾರರಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ಹರಿಹರ : ತಾಲ್ಲೂಕಿನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಆಗುತ್ತಿರುವ ಕಾರಣ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಸೇರಿದಂತೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪಂಚಾಯ್ತಿ ಇಲಾಖೆಯ ಲೆಕ್ಕಾಧಿಕಾರಿ ಸೌಮ್ಯಶ್ರೀ ತಿಳಿಸಿದರು.
ಹರಪನಹಳ್ಳಿ : ಗ್ರಾಮದಲ್ಲಿ ಮಕ್ಕಳಿಗೆ, ಜನ, ಜಾನುವಾರುಗಳಿಗೆ ರೋಗರುಜಿ ನಗಳು ಬಾರದಿರಲಿ ಹಾಗೂ ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸಿ, ಪಟ್ಟಣದ ವಾಲ್ಮೀಕಿ ನಗರದಲ್ಲಿ ಶುಕ್ರವಾರ ಅಜ್ಜಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಘಿ ಜ್ವರದಿಂದ ನರಳುವಂತೆ ಮಾಡಬಹುದು. ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಕರೆ ನೀಡಿದರು.
ಕಟ್ಟಡ ಕಾರ್ಮಿಕರ ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಮಾತೃದೇವೋ ಸಮಾಜ ಕಲ್ಯಾಣ ಮತ್ತು ಶೈಕ್ಷಣಿಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಬಾಪೂಜಿ ಆಸ್ಪತ್ರೆ ರಸ್ತೆಯಲ್ಲಿರುವ ಹಾಗೂ ಜಯದೇವ ಸರ್ಕಲ್ ಬಳಿಯ ಹೂವಿನ ಮಾರ್ಕೆಟ್ನಲ್ಲಿನ ಬೀದಿಬದಿ ವ್ಯಾಪಾರಸ್ಥರಿಗೆ ಸಿರಿಗನ್ನಡಂ ವಿಕಲಚೇತನ ಚಾರಿಟಬಲ್ ಟ್ರಸ್ಟಿನ ಅಧ್ಯಕ್ಷ ವೆಂಕಟೇಶ ಕಣ್ಣೋಳರ ಅಪೇಕ್ಷೆ ಮೇರೆಗೆ ಛತ್ರಿ ವಿತರಣೆ ಮಾಡಲಾಯಿತು.