![](https://janathavani.com/wp-content/uploads/2024/06/20-mallashettihalli-29.06.2024-1024x765.jpg)
ಕೆರೆ ಭರ್ತಿ: ಮಲ್ಲಶೆಟ್ಟಿಹಳ್ಳಿ ಗ್ರಾಮಸ್ಥರ ಸಂತಸ
ಮಲ್ಲಶೆಟ್ಟಿ ಹಳ್ಳಿ ಬಳಿಯ ಕೆರೆ ತುಂಬಿದ್ದು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಮಲ್ಲಶೆಟ್ಟಿ ಹಳ್ಳಿ ಬಳಿಯ ಕೆರೆ ತುಂಬಿದ್ದು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಗರದ ಹಿರಿಯ ನ್ಯಾಯವಾದಿ ಎನ್. ಜಯದೇವ ನಾಯಕ ಅವರು ಸಿರಿಗೆರೆಯ ತರಳಬಾಳು ಬೃಹನ್ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಯವರಿಂದ ಆಶೀರ್ವಾದ ಪಡೆದರು.
ಎಂ.ಸಿ. ಕಾಲೋನಿಯಲ್ಲಿ ನಾಗರಿಕರ ಹಿತರಕ್ಷ ಣಾ ಸಮಿತಿಯಿಂದ ನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ಅವರನ್ನು ನಿನ್ನೆ ಭೇಟಿ ಮಾಡಿ 2024-25 ನೇ ಸಾಲಿನ ಮನೆ ಕಂದಾಯ ಹೆಚ್ಚ ಳದ ಕುರಿತು ಮತ್ತು ಈ ಭಾಗದ ನಾಗರಿ ಕ ಸಮಸ್ಯೆ ಬಗ್ಗೆ ಚರ್ಚೆ ಮಾಡಲಾಯಿತು.
ಮಲೇಬೆನ್ನೂರು : ಮಾದಕ ದ್ರವ್ಯ ಸೇವನೆ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕೆಂದು ಧರ್ಮಸ್ಥಳ ಯೋಜನೆಯ ಮಲೇಬೆನ್ನೂರು ಯೋಜನಾಧಿಕಾರಿ ವಸಂತ್ ದೇವಾಡಿಗ ಮನವಿ ಮಾಡಿದರು.
ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 25 ನ್ನು ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ.
ಜಗಳೂರು : ಜಾತ್ಯತೀತವಾಗಿ ಎಲ್ಲಾ ವರ್ಗದವರ ಏಳ್ಗೆಯ ದೂರದೃಷ್ಟಿಯಿಂದ ಬೆಂಗಳೂರು ನಗರ ನಿರ್ಮಿಸಿದ ಕೆಂಪೇಗೌಡ ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ನಗರದ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನ ಸಂಘದ ಆಜೀವ ಅಧ್ಯಕ್ಷ ಚನ್ನಗಿರಿ ವಿರೂಪಾಕ್ಷಪ್ಪ ಅವರಿಗೆ 98 ವರ್ಷ ತುಂಬಿರುವ ಸಂದರ್ಭದಲ್ಲಿ ಅವರಿಗೆ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನ ಸಂಘದಿಂದ ಆತ್ಮೀಯವಾಗಿ ಗೌರವ ಸಮರ್ಪಣೆ ಮಾಡಲಾಯಿತು.
ಗಂಗಾ ಮತಸ್ಥ ಸಮಾಜ ಮೊದಲು ಸಂಘಟಿತ ವಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ತನ್ಮೂಲಕ ತಾಯಂದಿರು ಸಮಾಜದ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸಲು ಕಾರ್ಯ ಪ್ರವೃತ್ತರಾಗಬೇಕೆಂದು ಅಂಬಿಗರ ಚೌಡಯ್ಯ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಕರೆ ನೀಡಿದರು.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವ ನಿಟ್ಟಿನಲ್ಲಿ ನಗರದ ಸೇಂಟ್ಜಾನ್ಸ್ ವಿದ್ಯಾಸಂಸ್ಥೆಯ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ಸಾರ್ವತ್ರಿಕ ಚುನಾವಣೆಯನ್ನು ನಡೆಸಲಾಯಿತು.
ಜಗಳೂರು : ಹೆಚ್ಚುತ್ತಿರುವ ವಾಹನ ದಟ್ಟಣೆ, ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣಕ್ಕೆ 20 ಕೋಟಿ ಅನುದಾನ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಮಲೇಬೆನ್ನೂರು : ಪಟ್ಟಣದಲ್ಲಿ ಟ್ರ್ಯಾಕ್ಟರ್ ಓಡಿಸುವ ಚಾಲಕರ ಮೇಲೆ ದಾಳಿ ಮಾಡುತ್ತಿದ್ದ ಮುಷ್ಯವನ್ನು ಗುರುವಾರ ಸಂಜೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ.
ಏಷ್ಯನ್ ಪೇಂಟ್ಸ್ ತನ್ನ ಮೊದಲ ಪ್ರೀಮಿಯಂ ಬ್ಯೂಟಿಫುಲ್ ಹೋಮ್ಸ್ ಎಂಬ ಮಲ್ಟಿ-ಕೆಟಗರಿ ಡೆಕೋರ್ ಶೋರೂಂ ಅನ್ನು ನಗರದಲ್ಲಿ ನಿನ್ನೆ ಪ್ರಾರಂಭಿಸಿದೆ ಎಂದು ಏಷ್ಯನ್ ಪೇಂಟ್ಸ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಮಿತ್ ಸಿಂಗಲ್ ತಿಳಿಸಿದರು.