Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಹರಪನಹಳ್ಳಿ ಪಿ.ಎಲ್.ಡಿ.ಬ್ಯಾಂಕಿಗೆ ನಾಮ ನಿರ್ದೇಶನ ಸದಸ್ಯರ ಆಯ್ಕೆ

ಹರಪನಹಳ್ಳಿ : ಪಟ್ಟಣದ ಪಿ.ಎಲ್.ಡಿ.ಬ್ಯಾಂಕಿನ  ಕೆ. ಶಿದ್ಲಿಂಗಪ್ಪ ಮೃತರಾದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ತೆಲಿಗಿಯ  ಆರ್ ವೀರಪ್ಪನವರನ್ನು ಕೋ ಆಪ್ ಮಾಡಿಕೊಂಡು ಕೆ. ಶಿದ್ಲಿಂಗಪ್ಪ ಅವರನ್ನು ತೆಲಗಿ ಕ್ಷೇತ್ರದ ನಿರ್ದೇಶಕ ರನ್ನಾಗಿ ಮಾಡಿಕೊಳ್ಳಲಾಯಿತು.

ಮಲೇಬೆನ್ನೂರಿನ ವಿವಿಧೆಡೆಯಲ್ಲಿ ಬಸವ ಜಯಂತಿ ಆಚರಣೆ

ಮಲೇಬೆನ್ನೂರು : ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮಲೇಬೆನ್ನೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.

ಸಮಾಜ ತಿದ್ದಲು ಸಮಾಜಮುಖಿ ಕವಿತೆ ಅವಶ್ಯ

ಸಮಾಜಮುಖಿ ಕವಿತೆಗಳು ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಬಹುಮುಖ್ಯ ಪಾತ್ರ ವಹಿಸಲಿವೆ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜಶೇಖರ್ ಗುಂಡಗಟ್ಟಿ ಹೇಳಿದರು.

ಸಿಂಥೆಟಿಕ್ ಮ್ಯಾಟ್, ಕ್ರಿಕೆಟ್ ವಿಲ್ ನೆಟ್ ಉದ್ಘಾಟನೆ

ಯುವ ಕ್ರೀಡಾ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರು ಶುಕ್ರವಾರ ನಗರದ ಹೈಸ್ಕೂಲ್‌ ಮೈದಾನಲ್ಲಿ ಮಹಿಳಾ ಕ್ರಿಕೆಟ್ ವಿಲ್ ನೆಟ್ ಹಾಗೂ ಸಿಂಥೆಟಿಕ್ ಮ್ಯಾಟ್ ಉದ್ಘಾಟಿಸಿದರು.

ವಯೋನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ಇಲಾಖೆ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಾದ ಹೊನ್ನಾಳಿ ಪೊಲೀಸ್ ಠಾಣೆಯ ಪಿಎಸ್‌ಐ ಓ.ಜಿ. ಏಕಾಂತಪ್ಪ ಹಾಗೂ ಸಿಇಎನ್ ಪೊಲೀಸ್ ಠಾಣೆಯ ಪಿಎಸ್‌ಐ ಕೆ. ನಾಗರಾಜ ಅವರನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿದರು.

ರಾಘವೇಂದ್ರ ನಾಯರಿ ಅವರಿಗೆ ಜಿಲ್ಲಾ ಕಸಾಪದಿಂದ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ 110 ನೇ ಸ್ಥಾಪನಾ ದಿನಾಚರಣೆ’ಯಲ್ಲಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಅಖಿಲ ಭಾರತ ಕಾರ್ಯದರ್ಶಿಯಾಗಿ ನೂತನವಾಗಿ ನೇಮಕವಾಗಿರುವ ಕೆ.ರಾಘವೇಂದ್ರ ನಾಯರಿಯವರನ್ನು ಅಭಿನಂದಿಸಿ‌ ಸನ್ಮಾನಿಸಲಾಯಿತು

ತಾಂತ್ರಿಕ ಸಮಸ್ಯೆ ಬದಿಗಿಟ್ಟು ಬರ ಪರಿಹಾರ ಜಮಾ ಮಾಡಿ

ರಾಣೇಬೆನ್ನೂರು : ತಾಂತ್ರಿಕ ಸಮಸ್ಯೆ ಬದಿಗಿಟ್ಟು, ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ ಆಗುವಂತೆ ಕ್ರಮವಹಿಸಿ ಎಂದು ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಅವರು ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹರಿಹರ : ಎಂ.ಕೆ.ಇ.ಟಿ, ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

ಹರಿಹರ : ನಗರದ ಎಂ.ಕೆ.ಇ.ಟಿ, ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳು 2023-24ನೇ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆದ ಸಿ.ಬಿ.ಎಸ್.ಇ ಪರೀಕ್ಷೆಯ ಫಲಿ ತಾಂಶ ಪ್ರಕಟವಾಗಿದ್ದು, ಶೇ.100ರಷ್ಟು ಫಲಿತಾಂಶ ಬಂದಿರುತ್ತದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ; ನಿರ್ಲಕ್ಷ್ಯೆ ಬೇಡ

ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಹೃದಯಾಘಾತದ  ಸಮಸ್ಯೆಗಳು ಹೆಚ್ಚುತ್ತಿದ್ದು, ಅನೇಕರು  ಇದಕ್ಕೆ ಬಲಿಯಾಗುತ್ತಿದ್ದಾರೆ. ಹೃದಯಕ್ಕೆ ಸಂಬಂಧಿಸಿದ ಯಾವುದೇ ಸರಳ ರೋಗ ಲಕ್ಷಣಗಳನ್ನೂ ನಿರ್ಲಕ್ಷಿಸಬಾರದು

ಸಂಸ್ಕೃತಿ ಉಳಿಸುವುದು ನಮ್ಮ ಕೈಯ್ಯಲ್ಲಿದೆ

ಹೊನ್ನಾಳಿ : ಸನಾತನ ಧರ್ಮ ಬಹಳ ವಿಶೇಷವಾಗಿದೆ.  ನಮ್ಮ ಸಂಸ್ಕೃತಿ, ಪರಂಪರೆ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಕೈಯ್ಯಲ್ಲಿದೆ ಎಂದು  ಹೊನ್ನಾಳಿಯ ಚನ್ನಮಲ್ಲಿಕಾರ್ಜುನ ಶ್ರೀಗಳು ಹೇಳಿದರು.

ಜಗಳೂರು : ಕ್ಲಿಷ್ಟಕರ ಹೆರಿಗೆ ಮೂಲಕ 4.6 ಕೆಜಿಯ ಹೆಣ್ಣು ಮಗುವಿನ ಜನನ

ಜಗಳೂರು : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ ಕ್ಲಿಷ್ಟಕರ ಹೆರಿಗೆ ಮೂಲಕ ಸುಮಾರು 4.6 ಕೆಜಿಯ ಹೆಣ್ಣು ಮಗುವಿನ ಜನನವಾಗಿದ್ದು, ಹೆರಿಗೆ ನಂತರ ಮಗು ಉಸಿರಾಟದ ತೊಂದರೆಯಿಂದ ಸಾವು ಬದುಕಿನಿಂದ ಬಳಲುತ್ತಿರುವ ಮಗುವಿಗೆ ಎನ್.ಬಿ.ಎಸ್.ಯು ವೈದ್ಯರ ತಂಡ  ತುರ್ತು ಚಿಕಿತ್ಸೆ ಕ್ರಮ ಕೈಗೊಳ್ಳವುದರ ಮೂಲಕ ಮಗುವಿನ ಪ್ರಾಣ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!