Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎನ್. ಜಯದೇವನಾಯ್ಕ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ನಗರದ ಹಿರಿಯ ನ್ಯಾಯವಾದಿಗಳೂ, ಹಿರಿಯ ಕಾಂಗ್ರೆಸ್ ಮುಖಂಡರೂ ಆಗಿರುವ ಎನ್. ಜಯದೇವ ನಾಯ್ಕ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಬೆಳ್ಳೂಡಿಯಲ್ಲಿ ಅರ್ಥಪೂರ್ಣ ಗುರುವಂದನೆ, ಸ್ನೇಹ ಸಮ್ಮಿಲನ

ಮಲೇಬೆನ್ನೂರು : ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು 1985-86ನೇ ಸಾಲಿನ ಎಸ್ಸೆಸ್ಸೆಲ್ಸಿಯ ಹಿರಿಯ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ನಡೆಸಿದರು.

ಹೊನ್ನಾಳಿ ತುಂಗಭದ್ರಾ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರುಗೇಶ್

ಹೊನ್ನಾಳಿ : ತುಂಗಭದ್ರಾ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ತರಗನಹಳ್ಳಿ ಮುರುಗೇಶ್ ಅವರು ತಮ್ಮ ಅವಧಿಯಲ್ಲಿ ಸಾಮಾಜಿಕ ಸುಧಾರಣೆಯ ಹಾಗೂ ಜನಪರ ಕೆಲಸಗಳನ್ನು ಮಾಡುವ ಮೂಲಕ ಲಯನ್ಸ್ ಕ್ಲಬ್‌ನ ಧ್ಯೇಯ – ಉದ್ದೇಶಗಳ ಈಡೇರಿಸುವಂತೆ ಆಗಲಿ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. 

ಯಲವಟ್ಟಿಯಲ್ಲಿ 29ಕ್ಕೆ ಜನಸ್ಪಂದನ ಸಭೆ

ಮಲೇಬೆನ್ನೂರು : ಯಲವಟ್ಟಿ ಗ್ರಾಮದಲ್ಲಿ ಇದೇ ದಿನಾಂಕ 29ರ ಶನಿವಾರದಂದು ತಾಲ್ಲೂಕು ಆಡಳಿತದಿಂದ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದರು.

ಉತ್ತಮ ಆರೋಗ್ಯಕ್ಕೆ ರಕ್ತದಾನವೂ ಒಂದು ಮಾರ್ಗ

ಹರಿಹರ : ಉತ್ತಮ ಆರೋಗ್ಯ ಹೊಂದಲು ಹಲವಾರು ಮಾರ್ಗಗಳಿದ್ದು, ಅವುಗಳಲ್ಲಿ ರಕ್ತದಾನವೂ ಒಂದಾಗಿದೆ ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಮೇಶ್ ಎಂ.ಎನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ಪರ್ಧಾತ್ಮಕ ಚಟುವಟಿಕೆಗಳಿಂದ ಪ್ರಾಯೋಗಿಕ ಜ್ಞಾನ ಸ್ವಯಂ ವೇದ್ಯ

ಪಠ್ಯಕ್ಕೆ ಪೂರಕವಾದ ಪ್ರಾಯೋಗಿಕ ಜ್ಞಾನವು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಸ್ವಯಂ ಮನದಟ್ಟಾಗುತ್ತದೆ ಎಂದು ಬಾಪೂಜಿ ಮ್ಯಾನೇಜ್‌ಮೆಂಟ್ ಕಾಲೇಜಿನ ನಿರ್ದೇಶಕ ಡಾ.ಸ್ವಾಮಿ ತ್ರಿಭುವನಾನಂದ ಹೇಳಿದರು.

ಶುಭಲಕ್ಷ್ಮಿ ಮಹಿಳಾ ಮಂಡಳಿಯಿಂದ ಪರಿಸರ ದಿನ

ಶ್ರೀ ಶುಭಲಕ್ಷ್ಮಿ ಮಹಿಳಾ ಮಂಡಳಿಯ ವತಿಯಿಂದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಪ್ರೌಢಶಾಲೆಯಲ್ಲಿ ಗಿಡವನ್ನು ನೆಡುವುದರ ಮುಖಾಂತರ ಪರಿಸರ ದಿನಾಚರಣೆ ಆಚರಿಸಲಾಯಿತು. 

ಹೊನ್ನಾಳಿ : ಸರ್ಕಾರಿ ಶಾಲೆಗಳನ್ನು ಮುಚ್ಚದಿರುವಂತೆ ಶಾಸಕರಿಗೆ ಒತ್ತಾಯ

ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ಮುಚ್ಚಿದ್ದು, ಈ ಶಾಲೆಗಳನ್ನು ಪುನಃ ಪ್ರಾರಂಭಿಸುವಂತೆ ಶಾಸಕ ಡಿ.ಜಿ. ಶಾಂತನಗೌಡರಿಗೆ  ಎಸ್ ಡಿಎಂಸಿ  ಸಮಿತಿಯ  ತಾಲ್ಲೂಕು ಅಧ್ಯಕ್ಷ ಶಿವಲಿಂಗಪ್ಪ ಹುಣಸಘಟ್ಟ  ಮನವಿ ಮಾಡಿದರು. 

ಹರಿಹರ ತಾಲ್ಲೂಕಿನಲ್ಲಿ ತುಂತುರ ಮಳೆ; ರೈತರ ಮುಖದಲ್ಲಿ ಮಂದಹಾಸ

ಹರಿಹರ : ತಾಲ್ಲೂಕಿನಲ್ಲಿ ಇಂದು ಬೆಳಗ್ಗೆಯಿಂದ ಸುರಿದ ತುಂತುರು  ಮಳೆಯಿಂದಾಗಿ,   ಹೊಲದಲ್ಲಿ ಬೆಳೆಯುತ್ತಿರುವ ಬೆಳೆಗಳಿಗೆ ಜೀವ ಬಂದಂತಾಗಿ ಮತ್ತೆ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. 

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ

ವಿದ್ಯಾರ್ಥಿಗಳು ತಮ್ಮ ಉತ್ತಮ ಶೈಕ್ಷಣಿಕ ಅಂಕಪಟ್ಟಿಯ ಜೊತೆಗೆ  ಪಠ್ಯೇತರ ಚಟವಟಕೆಗಳಲ್ಲಿ ಭಾಗವಹಿಸಿದ್ದೇ ಆದರೆ ಅಂತಹ ವಿದ್ಯಾರ್ಥಿಗಳಿಗೆ ಕೈಗಾರಿಕಾ ವಲಯಗಳಲ್ಲಿ ಮೊದಲ ಆದ್ಯತೆಯನ್ನು ನೀಡಲಾಗುತ್ತಿದೆ

ಹರಪನಹಳ್ಳಿ : ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಲತಾ

ಹರಪನಹಳ್ಳಿ : ತಾಲೂಕಿನ ಚಿಗಟೇರಿ, ಸತ್ತೂರು, ಕೆರೆಕೋಡಿ ಹಾಗೂ ತೆಲಿಗಿ ಗ್ರಾಮಗಳಲ್ಲಿ ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ  ಸಿಸಿ ರಸ್ತೆ ಕಾಮಗಾರಿಗಳ  ಭೂಮಿ ಪೂಜೆಯನ್ನು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ   ನೆರವೇರಿಸಿದರು. 

ಹರಿಹರಕ್ಕೆ ಇಂದು ರಾಜ್ಯಪಾಲರು ಸ್ಥಳ ಪರಿಶೀಲಿಸಿದ ಎಸ್ಪಿ

ಹರಿಹರ : ನಗರದ ಸೇಂಟ್ ಅಲೋಶಿಯಸ್ ಕಾಲೇಜಿ ನಲ್ಲಿ ನೂತನವಾಗಿ ಅರಂಭಿಸಿರುವ ಸೇಂಟ್ ಅಲೋಶಿಯಸ್ ಇಂಟರ್ ನ್ಯಾಷನಲ್ ಸ್ಕೂಲ್ ಉದ್ಘಾಟನೆ ಹಾಗೂ ಸಂತ ಅಲೋಶಿಯಸ್ ಗೊಂಜಾಗ ಅವರ 457 ಜಯಂತಿ ಸಮಾರಂಭ ನಾಳೆ ಮಂಗಳವಾರ ನಡೆಯಲಿದ್ದು, ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

error: Content is protected !!