Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಭ್ರಷ್ಠಚಾರಕ್ಕೆ ಕಡಿವಾಣ ಹಾಕಲು ಲೋಕಪಾಲ್ ಮಸೂದೆ ಜಾರಿ

ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರ ಭ್ರಷ್ಠಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲೋಕಪಾಲ್ ಮತ್ತು ಲೋಕಾಯುಕ್ತರ ಕಾಯಿದೆ ಜಾರಿಗೆ ತರಲಾಗಿದ್ದು, ಈ ಕಾಯ್ದೆಗೆ ಸಂಸತ್ತು ಅಂಗೀಕಾರ ನೀಡಿದೆ.

ಯೋಗದಿಂದ ಶಾಂತಿ – ತಾಳ್ಮೆ

ನಗರದ ವಿಶ್ವಚೇತನ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ರಕ್ತದಾನದಿಂದ ಅನೇಕರಿಗೆ ಸಹಕಾರಿ

ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಸ್ವಚ್ಛವಾಗಿರುತ್ತದೆ. ಸಮಾಜದ ಅನೇಕರಿಗೆ ಅಗತ್ಯವಾಗಿರುವ ರಕ್ತ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಹೇಳಿದರು.

ಸಸಿಗಳು ಮರವಾಗುವಂತೆ ಪೋಷಿಸಲು ಕರೆ

ಸಸಿಗಳನ್ನ ನೆಡುವುದಷ್ಟೇ ಅಲ್ಲ. ನೆಟ್ಟ ಸಸಿಗಳನ್ನ ಪೋಷಣೆ ಮಾಡುವ ಜವಾಬ್ದಾರಿಯೂ ನಮ್ಮಿಂದಾಗಬೇಕೆಂದು ಕರುನಾಡ ಕನ್ನಡ ಸೇನೆಯ ಅಧ್ಯಕ್ಷ ಗೋಪಾಲಗೌಡರು ತಿಳಿಸಿದರು.

ಆರೋಗ್ಯ, ಯೋಗ ಕ್ಷೇಮಕ್ಕೆ ಯೋಗ ಮೌಲ್ಯಯುತ ವಿಧಾನ

ಯೋಗವು ನಮ್ಮ ಪ್ರಾಚೀನ ಸಂಪ್ರದಾಯದಿಂದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಆಲೋಚನೆ ಮತ್ತು ಕ್ರಿಯೆಯ ಏಕತೆಯನ್ನು ಒಳಗೊಂಡಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.

ಜಾನುವಾರು ಅಭಿವೃದ್ಧಿ ಇಲಾಖೆಯ ಅಧಿಕಾರಿ ಭೂಮೇಶ್‌ಗೆ ಬೀಳ್ಕೊಡುಗೆ

ಹರಿಹರ : ಜಾನುವಾರು ಅಭಿವೃದ್ಧಿ ಇಲಾಖೆಯ ಅಧಿಕಾರಿ ಎ.ಕೆ. ಭೂಮೇಶ್ ಅವರು ವಯೋನಿವೃತ್ತಿ ಹೊಂದಿದ್ದು, ನಗರದ ಲಕ್ಷ್ಮಿ ಮಹಲ್ ಸಭಾಂಗಣದಲ್ಲಿ ಕಳೆದ ವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಭೂಮೇಶ್ ಅವರನ್ನು ಆತ್ಮೀಯವಾಗಿ ಗೌರವಿಸುವುದರ ಮೂಲಕ ಬೀಳ್ಕೊಡಲಾಯಿತು.

ಯೋಗ ಬಲದಿಂದ ಸಮಸ್ಯೆ ಎದುರಿಸುವ ಶಕ್ತಿ

ಹರಪನಹಳ್ಳಿ : ಯೋಗ ಮಾಡುವವನು ಎಂತಹ ಸಮಸ್ಯೆ, ಸವಾಲುಗಳೇ ಬಂದರೂ ಎದುರಿಸುವ ಶಕ್ತಿ ಬರುತ್ತದೆ ಎಂದು ಎಸ್.ಯು.ಜೆ. ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಎಚ್. ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.

ಹರಪನಹಳ್ಳಿ ವಾಲ್ಮೀಕಿ ಸಮಾಜದಿಂದ ಲೋಕಸಭಾ ಸದಸ್ಯೆ ಪ್ರಿಯಾಂಕಗೆ ಸನ್ಮಾನ

ಹರಪನಹಳ್ಳಿ : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಆಗಮಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಿಯಾಂಕ ಜಾರಕಿಹೊಳಿ ಅವರನ್ನು  ಹರಪನಹಳ್ಳಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ಉಪನ್ಯಾಸಕ ಶಿವಪ್ರಸಾದ್ ಅವರಿಗೆ ವಯೋನಿವೃತ್ತಿ : ಸನ್ಮಾನ

ಹರಿಹರ : ನಗರದ ಆದಿತ್ಯ ಬಿರ್ಲಾ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾಗಿ 34 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಮೊನ್ನೆ ವಯೋನಿವೃತ್ತಿ ಹೊಂದಿರುವ ಶಿವಪ್ರಸಾದ್ ಅವರನ್ನು ಕಾಲೇಜು ಅಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದದವರು ಸನ್ಮಾನಿಸುವ ಮೂಲಕ ಬೀಳ್ಕೊಟ್ಟರು.

error: Content is protected !!