Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಯಲವಟ್ಟಿ : ಮುಖ್ಯಶಿಕ್ಷಕ ರವೀಂದ್ರಚಾರಿ ವಯೋನಿವೃತ್ತಿ

ಮಲೇಬೆನ್ನೂರು : ಯಲವಟ್ಟಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಿಗಳಿಯ ರವೀಂದ್ರಚಾರಿ ಅವರು ಸೇವೆಯಿಂದ ವಯೋನಿವೃತ್ತಿ ಹೊಂದಿದರು.

ಅಂತರರಾಷ್ಟ್ರೀಯ ರೈಲ್ವೆ ಲೆವೆಲ್ ಕ್ರಾಸಿಂಗ್ ಜಾಗೃತಿ

ದಾವಣಗೆರೆ – ಹರಿಹರ ರೈಲು ನಿಲ್ದಾಣಗಳ ನಡುವಿನ ಎಲ್‍ಸಿ ಗೇಟ್ ನಂ.207 ರಲ್ಲಿ ಅಂತರರಾಷ್ಟ್ರೀಯ ರೈಲ್ವೆ  ಲೆವೆಲ್ ಕ್ರಾಸಿಂಗ್ ಜಾಗೃತಿ ದಿನದ ನಿಮಿತ್ತ  ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ವಿದ್ಯಾರ್ಥಿ ಜೀವನ ಸದುಪಯೋಗ ಪಡಿಸಿಕೊಂಡಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ

ರಾಣೇಬೆನ್ನೂರು : ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಎತ್ತರಕ್ಕೆ ಬೆಳೆದು,   ನಿಮ್ಮ ಆತ್ಮಬಲ ಹೆಚ್ಚಿಸಿಕೊಳ್ಳಿ. ಆಗ ಯಶಸ್ಸು ಸಹ ನಿಮ್ಮೊಟ್ಟಿಗೆ ಬರುತ್ತದೆ ಎಂದು ಎಸ್‌ಟಿಜೆ  ಪ್ರಾಧ್ಯಾಪಕ ಡಾ. ಎಂ. ಈ. ಶಿವಕುಮಾರ ಹೊನ್ನಾಳಿ ಹೇಳಿದರು.

ಮರ-ಗಿಡಗಳನ್ನು ನೆಟ್ಟು, ಪೋಷಿಸಿ ಉತ್ತಮ ಪರಿಸರ ನಿರ್ಮಿಸಿ

ಮಾಯಕೊಂಡ : ಕೊರೊನಾ ಸಂದರ್ಭದಲ್ಲಿ ಶುದ್ಧವಾದ ಗಾಳಿ ಸಿಗದೇ ಅದೆಷ್ಟೋ ಜನರು ಪ್ರಾಣ ಹಾನಿ ಮಾಡಿಕೊಂಡಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಪೋಷಿಸಿ ಉತ್ತಮ ಪರಿಸರ ಕಲ್ಪಿಸಿಕೊಳ್ಳಬೇಕಾಗಿದೆ

ಎಲೆಬೇತೂರಿನಲ್ಲಿ ಸ್ಕೌಟ್ಸ್ – ಗೈಡ್ಸ್‌ನಿಂದ ಯೋಗ ದಿನ

ಎಲೆಬೇತೂರಿನ ತರಳಬಾಳು ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಶ್ರೀ ಪತಂಜಲಿ ಶಿಕ್ಷಣ ಸಮಿತಿ (ದಾವಣಗೆರೆ) ಇವರ ಸಹಯೋಗಲ್ಲಿ ಸ್ಕೌಟ್ಸ್-ಗೈಡ್ಸ್‌ನಿಂದ 10ನೇ ಅಂತರರಾಷ್ಟ್ರೀಯ ವಿಶ್ವ ಯೋಗದಿನ ಆಚರಿಸಲಾಯಿತು.

ಸದೃಢ ಸಮಾಜಕ್ಕಾಗಿ ಸದೃಢ ಆರೋಗ್ಯ ಮುಖ್ಯ

ಮಲೇಬೆನ್ನೂರು : ಪಟ್ಟಣದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶ್ರೀಮತಿ ವಿಜಯಲಕ್ಷ್ಮಿ ಗಂಗಾಧರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ರೈಲಿನಲ್ಲಿ ಸಾಗಿಸುತ್ತಿದ್ದ 34 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಒಡಿಶಾದಿಂದ ಬೆಂಗಳೂರಿಗೆ ಬರುತ್ತಿದ್ದ ಟಾಟಾ ನಗರ ರೈಲಿನಲ್ಲಿ ಸಾಗಣೆ ಮಾಡುತ್ತಿದ್ದ 34 ಲಕ್ಷ ರೂ. ಮೌಲ್ಯದ 34 ಕೆ.ಜಿ. ಗಾಂಜಾವನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಒತ್ತಡದಿಂದ ಹೊರಬರಲು ನಿತ್ಯವೂ ಯೋಗ ಸಹಕಾರಿ

ನಮ್ಮ ದೈನಂದಿನ ಬದುಕಿನಲ್ಲಿ ನಿತ್ಯವೂ ಒತ್ತಡದ ವಾತಾವರಣದಲ್ಲಿ ನಮ್ಮ ಆರೋಗ್ಯವನ್ನು ಮರೆತು ಬಿಟ್ಟಿದ್ದೇವೆ. ಒತ್ತಡದ ಜೀವನ ಶೈಲಿಯಿಂದ ಹೊರಬರಲು ದಿನ ನಿತ್ಯವೂ ಯೋಗಾಭ್ಯಾಸ ವನ್ನು ಮಾಡಬೇಕು.

error: Content is protected !!