
ವೈಭವದ ಮಾರಿಕೊಪ್ಪದ ಹಳದಮ್ಮ ದೇವಿ ಮಹಾ ರಥೋತ್ಸವ
ಹೊನ್ನಾಳಿ : ತಾಲ್ಲೂಕಿನ ಐತಿಹಾಸಿಕ ಸುಕ್ಷೇತ್ರ ಮಾರಿಕೊಪ್ಪದ ಹಳದಮ್ಮ ದೇವಿಯ ಮಹಾ ರಥೋತ್ಸವವು ಶುಕ್ರವಾರ ಬೆಳಗ್ಗೆ 5.15 ರ ಬ್ರಾಹ್ಮೀ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಸಮೂಹದ ಮಧ್ಯೆ ವೈಭವದಿಂದ ಜರುಗಿತು.
ಹೊನ್ನಾಳಿ : ತಾಲ್ಲೂಕಿನ ಐತಿಹಾಸಿಕ ಸುಕ್ಷೇತ್ರ ಮಾರಿಕೊಪ್ಪದ ಹಳದಮ್ಮ ದೇವಿಯ ಮಹಾ ರಥೋತ್ಸವವು ಶುಕ್ರವಾರ ಬೆಳಗ್ಗೆ 5.15 ರ ಬ್ರಾಹ್ಮೀ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಸಮೂಹದ ಮಧ್ಯೆ ವೈಭವದಿಂದ ಜರುಗಿತು.
ಹರಪನಹಳ್ಳಿ : ಸಂತ ಸೇವಾ ಲಾಲ್‌ರವರ 286ನೇ ಜಯಂತಿ ಅಂಗವಾಗಿ ಶನಿವಾರ ಅದ್ಧೂರಿ ಮೆರವಣಿಗೆ ನಡೆಯಿತು. ಜಾನಪದ ವಾದ್ಯ, ಲಂಬಾಣಿ ಮಹಿಳೆಯರ ಸಾಂಪ್ರ ದಾಯಿಕ ನೃತ್ಯ ಗಮನ ಸೆಳೆಯಿತು.
‘ಅಲ್ಲಿ ತಂದೆ-ತಾಯಿ ಯರೇ ದೇವರಾಗಿದ್ದರು. ಅವರ ಮಕ್ಕಳೇ ಪೂಜಾರಿ ಗಳಾಗಿದ್ದರು. ಎಲ್ಲರ ಕಣ್ಣಂಚಿನಲ್ಲೂ ನೀರು ತುಂಬಿ ಬಂದಿತ್ತು. ಎಲ್ಲರ ಹೃದಯಗಳು ತುಂಬಿ ಬಂದಿದ್ದು, ‘ಧನ್ಯತೆಯ ಭಾವ’ ಮನೆ ಮಾಡಿತ್ತು.
ಮಲೇಬೆನ್ನೂರು : ದೇವರಬೆಳಕೆರೆ ಪಿಕಪ್ ಡ್ಯಾಂನ ಗಾಂಜಿ ವೀರಪ್ಪ ನಾಲೆಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ತಮ್ಮ ಸ್ವಂತ ಹಣದಲ್ಲಿ ಇಟಾಚಿಯಿಂದ ಸ್ವಚ್ಛಗೊಳಿಸುವ ಮೂಲಕ ರೈತರಿಗೆ ನೆರವಾಗಿದ್ದಾರೆ.
ಹರಿಹರದ ಕಿರ್ಲೋಸ್ಕರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಕಿಮ್ಸ್) ವತಿಯಿಂದ ನಗರದಲ್ಲಿ ಸಂಚಾರ ನಿಯಮಗಳ ಕುರಿತು ಮೈಮ್ ಮೂಲಕ ಜಾಗೃತಿ ಮೂಡಿಸಲಾಯಿತು.
ಕರ್ನಾಟಕ ರಾಜ್ಯ ರಂಗಭೂಮಿ ಕಲಾವಿದರ ಒಕ್ಕೂಟದ ವತಿಯಿಂದ ಇತ್ತೀಚಿಗೆ ಕಾರ್ಯಕಾರಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ವನಿತಾ ಸಮಾಜದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವನಿತಾ ಸಮಾಜದ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ‘ವನಿತಾ ಉತ್ಸವ’ ಕಾರ್ಯಕ್ರಮವು ಇಂದು ಸಂಜೆ 5 ಗಂಟೆಗೆ ವನಿತಾ ಸಮಾಜದ ಶ್ರೀ ಸತ್ಯಸಾಯಿ ರಂಗಮಂದಿರದಲ್ಲಿ ನಡೆಯಲಿದೆ.
ಹಂಪಿ ಉತ್ಸವದ ಅಂಗವಾಗಿ ನಗರದ ಡಾ. ಪೃಥ್ವಿ ಐಗೂರ್ ಅವರು ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಂಪಿಯ ಎದುರು ಬಸವಣ್ಣ ವೇದಿಕೆಯಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತವನ್ನು ಪ್ರಸ್ತುತ ಪಡಿಸಿ ನೆರೆದ ಸಂಗೀತ ಕಲಾಸಕ್ತರ ಗಮನ ಸೆಳೆದರು.
ಶ್ಯಾಬನೂರಿನ ಶ್ರೀ ಆಂಜನೇಯ ಸ್ವಾಮಿ ರಥೋತ್ಸವವು ನಾಡಿದ್ದು ದಿನಾಂಕ 9ರ ಭಾನುವಾರ ರಾತ್ರಿ 12 ಗಂಟೆಗೆ ಜರುಗಲಿದೆ.
ವಚನಾಮೃತ ಬಳಗ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಭಗವಾನ್ ಮಹಾವೀರ ಗೋಶಾಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಲಲಿತಕಲಾ ವಿಶ್ವ ವಿದ್ಯಾಲಯ ಸ್ಥಾಪನೆಗೆ ಈ ವರ್ಷವೂ ಅನುದಾನ ಇಲ್ಲದಿರುವುದು ವಿಷಾದ ನೀಯ. ದಶಕಗಳಿಂದಲೂ ನೆದೆಗುದಿಗೆ ಬಿದ್ದಿರುವ ಲಲಿತಕಲಾ ವಿಶ್ವ ವಿದ್ಯಾಲಯ ಕೇವಲ ಕಛೇರಿ ವಿಶೇಷಾಧಿಕಾರಿ ನಿರ್ವಹಣೆಗಷ್ಟೇ ಸೀಮಿತವಾಗಿದ್ದು, ಅನೇಕ ವರ್ಷಗಳಿಂದಲೂ ಪ್ರಗತಿ ಕಾಣದಿರುವುದು ವಿಷಾದಕರ
ಮಲೇಬೆನ್ನೂರು : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇತ್ತೀಚೆಗೆ ಕೊಕ್ಕನೂರಿಗೆ ತೆರಳುವ ಮಾರ್ಗ ಮಧ್ಯೆ ಜಿ. ಬೇವಿನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ಸನ್ಮಾನವನ್ನು ಸ್ವೀಕರಿಸಿ, ಬಳಿಕ ಭದ್ರಾ ನಾಲೆಯನ್ನು ವೀಕ್ಷಣೆ ಮಾಡಿದರು.