Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ರಾಣೇಬೆನ್ನೂರಿನಲ್ಲಿ ಆರೋಗ್ಯ ತಪಾಸಣೆ

ರಾಷ್ಟ್ರೀಯ ವೈದ್ಯ ದಿನಾಚರಣೆ ಪ್ರಯುಕ್ತ ಭಾರತೀಯ ವೈದ್ಯ ಮಂಡಳಿ, ದಾವಣಗೆರೆ ಎಸ್ ಎಸ್ ಆಸ್ಪತ್ರೆ, ವರ್ತಕರ ಸಂಘ, ಎಪಿಎಂಸಿ, ಹಮಾಲರ ಸಂಘ ಒಟ್ಟಾಗಿ ಬ್ಯಾಂಕ್ ಹತ್ತಿರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಿದೆ.

ಸೊಳ್ಳೆ ನಿಯಂತ್ರಣಕ್ಕೆ ಮನೆ ಮದ್ದು

ಮನೆಯಲ್ಲಿ ಸಿಗುವ ಶುಂಠಿ, ಬೆಳ್ಳುಳ್ಳಿ ಸೇರಿ ದಂತೆ ಇತರೆ ಮನೆ ಮದ್ದುಗಳನ್ನು ಬಳಕೆ ಮಾಡಿ ಸೊಳ್ಳೆಗಳನ್ನು ಮನೆಯಿಂದ ಹೊರ ಹಾಕುವ ಮೂಲಕ ನಿಯಂತ್ರಣ ಮಾಡಬಹುದು

ನಗರದಲ್ಲಿ ಅಧಿವಕ್ತಾ ಪರಿಷತ್‌ ಉಪನ್ಯಾಸ

ಅಧಿವಕ್ತ ಪರಿಷತ್‌, ಕರ್ನಾಟಕ ದಕ್ಷಿಣ ಪ್ರಾಂತದ ದಾವಣಗೆರೆ ಜಿಲ್ಲಾ ಘಟಕ, ಬಿ.ಎನ್‌.ಎಸ್‌.ಎಸ್‌., ಬಿ.ಎನ್‌.ಎಸ್‌., ಬಿ.ಎಸ್‌.ಎ. ಕಾನೂನುಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯ ಕ್ರಮವನ್ನು ಜೆ.ಪಿ. ಫಂಕ್ಷನ್‌ ಹಾಲ್‌ನಲ್ಲಿ ಇಂದು ಮಧ್ಯಾಹ್ನ 2.30ರಿಂದ ಏರ್ಪಡಿಸಲಾಗಿದೆ.

ನಗರದಲ್ಲಿ ಇಂದು ಲೋಕ್ ಅದಾಲತ್

ಬಾಪೂಜಿ ಶೈಕ್ಷಣಿಕ ಸಂಘ, ಆರ್.ಎಲ್. ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಲೋಕ ಅದಾಲತ್ ಜಾಗೃತಿ ಜಾ ಥಾದ ಉದ್ಘಾಟನೆ ಇಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ರಾಲಿಗೆ ಚಾಲನೆ ನೀಡುವರು.

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಬಾಲಕಿಯರ ಮೇಲುಗೈ

2024ರಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯಲ್ಲಿ ಶೇ.29.73 ಗಂಡು, ಶೇ.44.08 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ. ಕೊಟ್ರೇಶ್ ತಿಳಿಸಿದ್ದಾರೆ. 

ನಗರಕ್ಕೆ ನಾಳೆ ಸಂಕಲ್ಪ ಯಾತ್ರೆ

ವಿಹಂಗಮ ಯೋಗ ಸಂತ ಸಮಾಜದ ಸ್ಥಾಪನೆ. ಶತಾಬ್ದ ಸಮಾರೋಪ ಮಹೋತ್ಸವ 25,000 ಕುಂಡಗಳನ್ನು ಇರಿಸಿ ಸ್ವರ್ವೇದ ಜ್ಞಾನ ಮಹಾಯಜ್ಞ ನಿಮಿತ್ತ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಆಯೋಜಿಸಲಾಗಿರುವ ರಾಷ್ಟ್ರವ್ಯಾಪಿ ಸಂಕಲ್ಪ ಯಾತ್ರೆಯು ಅನೇಕ ರಾಜ್ಯಗಳಿಂದ ಪ್ರವಾಸಗೊಂಡು ನಾಡಿದ್ದು ದಿನಾಂಕ 12 ರ ಶುಕ್ರವಾರ ನಗರವನ್ನು ತಲುಪಲಿದೆ.

ಸಿಲಿಂಡರ್ ಸ್ಫೋಟ: ದಂಪತಿ ಸಾವು

ನಗರದ ಎಸ್ಒಜಿ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 

ಡೆಂಗ್ಯೂ ಮಾರಣಾಂತಿಕ ರೋಗವಲ್ಲ : ಮುಂಜಾಗ್ರತಾ ಕ್ರಮ ಅಗತ್ಯ

ಸಾಸ್ವೆಹಳ್ಳಿ : ಡೆಂಗ್ಯೂ ಮಾರಣಾಂತಿಕ ರೋಗವಲ್ಲ. 2 ದಿನಕ್ಕಿಂತ ಹೆಚ್ಚು ಕಾಲ ಜ್ವರ ಇದ್ದರೆ ಸಾರ್ವಜನಿಕರು ನಿರ್ಲಕ್ಷ್ಯಿಸಿದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳು ವಂತೆ ಪ್ರಭಾರಿ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಎನ್.ಹೆಚ್.ಗಿರೀಶ್ ಮನವಿ ಮಾಡಿದರು.

error: Content is protected !!