ಇಂದಿನಿಂದ ಬ್ರಹ್ಮೋತ್ಸವ
ಚಿತ್ರದುರ್ಗ ಮೆದೆಹಳ್ಳಿ ರಸ್ತೆಯಲ್ಲಿನ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಇದೇ ದಿನಾಂಕ 21 ರವರೆಗೆ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ ಜರುಗಲಿದೆ.
ಚಿತ್ರದುರ್ಗ ಮೆದೆಹಳ್ಳಿ ರಸ್ತೆಯಲ್ಲಿನ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಇದೇ ದಿನಾಂಕ 21 ರವರೆಗೆ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ ಜರುಗಲಿದೆ.
ನಿವೃತ್ತ ನೌಕರರಿಗೆ 7ನೇ ವೇತನ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ನಾಳೆ ದಿನಾಂಕ 16 ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು
ಶ್ರೀ ಸ್ವಾಮಿ ಅಯ್ಯಪ್ಪ ಶಬರಿಮಲೈ ಸೇವಾ ಸಮಿತಿ ವತಿಯಿಂದ ಲೇಬರ್ ಕಾಲೋನಿ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಮೆರವಣಿಗೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ನಗರದ ಎಸ್.ಎ.ಜಿ.ಬಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಧು ನಾಯ್ಕ, ವಿನಯ್, ಸಂಜಯ್, ಮುರುಳೀಧರ ಮತ್ತು ಗಣೇಶ್ ಅವರುಗಳು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಖುರುಷ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ದೇಶದಲ್ಲಿ ದೊಡ್ಡ ಪ್ರಮಾಣದ ಕೃಷಿ ಭೂಮಿಯಿದೆ. ಇಲ್ಲಿ ಕೃಷಿ ಮಾಡಿದರೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಜಗದೀಶ್ ಹೇಳಿದರು.
ಜಗಳೂರು ತಾಲ್ಲೂಕಿನ ಕೊಡದಗುಡ್ಡದ ಶ್ರೀ ವೀರಭದ್ರ ಸ್ವಾಮಿ ಕಾರ್ತಿಕೋತ್ಸವವು ನಾಡಿದ್ದು ದಿನಾಂಕ 17ರ ಮಂಗಳವಾರ ನಡೆಯಲಿದೆ. ನಾಳೆ ಮಂಗಳವಾರ ಬಸವನ ಪೂಜೆ, ರಾತ್ರಿ 7.30 ರಿಂದ 11ರವರೆಗೆ ಬೆಳ್ಳಿ ಪಲ್ಲಕ್ಕಿ ಮಹೋತ್ಸವ ನಡೆಯಲಿದೆ.
ಹೊನ್ನಾಳಿ ತಾಲ್ಲೂಕಿನ ಕೂಲಂಬಿ ಗದುಗೇಶ್ವರ ಸ್ವಾಮಿ ರಥೋತ್ಸವವು ಇಂದು ಬೆಳಿಗ್ಗೆ 7 ಕ್ಕೆ ನಡೆಯಲಿದೆ. 11 ಕ್ಕೆ ಸಾಮೂ ಹಿಕ ವಿವಾಹ ಮತ್ತು ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 7.30ಕ್ಕೆ ಅಡ್ಡ ಪಲ್ಲಕ್ಕಿ ಉತ್ಸವ, ಕಾರ್ಯಕ್ರಮ ನಡೆಯ ಲಿದೆ ಎಂದು ಸಮಿತಿಯ ಅಧ್ಯಕ್ಷ ಟಿ.ಎಸ್. ಸೋಮಶೇಖರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ 2ಎ ಮೀಸಲಾತಿ ಹೋರಾಟದಲ್ಲಿ ಸಮುದಾಯದವರ ಮೇಲೆ ಮಾತ್ರವಲ್ಲದೇ, ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮೇಲೂ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಗಿರಿಜನ ಯೋಜನೆಯಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆಯ ಶ್ರೀ ಅಕ್ಕಮಹಾದೇವಿ ಸಮಾಜದ ವತಿಯಿಂದ ಇಂದು ಸಂಜೆ 5.30ಕ್ಕೆ ಹೊಸ್ತಿಲ ಹುಣ್ಣಿಮೆ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಉದ್ಘಾಟನಾ ಸಮಾರಂಭವು ನಾಡಿದ್ದು ದಿನಾಂಕ 15 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಗಾಂಧಿ ಭವನ (ಬಾಪೂಜಿ ಸಭಾಂಗಣ)ದಲ್ಲಿ ನಡೆಯಲಿದೆ.
ಶ್ರೀ ರಾಜೇಂದ್ರ ಬಡಾವಣೆಯ ಶ್ರೀ ವಿಘ್ನ ರಾಜೇಂದ್ರ ಗಣಪತಿ, ಶ್ರೀ ಅಭಯ ಹಸ್ತ ಆಂಜನೇಯ ಸ್ವಾಮಿ ಕಾರ್ತಿಕೋತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವು ಇಂದು ಸಂಜೆ 7.30ಕ್ಕೆ ನೆರವೇರಲಿದೆ.