`ಹರಿಹರ ಶ್ರೀ’ ಪ್ರಶಸ್ತಿಗೆ ಕವನ ಆಹ್ವಾನ
ಹರಿಹರ : ನಗರದ ಸಾಹಿತ್ಯ ಸಂಗಮ ಸಂಸ್ಥೆಯಿಂದ ಕೊಡ ಮಾಡಲ್ಪಡುವ `ಹರಿಹರ ಶ್ರೀ’ ಪ್ರಶಸ್ತಿಗೆ 2023 ರಲ್ಲಿ ಪ್ರಕಟಣೆಯಾದಂತಹ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ ಎಂದು ಸಾಹಿತ್ಯ ಸಂಗಮದ ಅಧ್ಯಕ್ಷ ವಿ.ಬಿ. ಕೊಟ್ರೇಶ್ ತಿಳಿಸಿದ್ದಾರೆ.
ಹರಿಹರ : ನಗರದ ಸಾಹಿತ್ಯ ಸಂಗಮ ಸಂಸ್ಥೆಯಿಂದ ಕೊಡ ಮಾಡಲ್ಪಡುವ `ಹರಿಹರ ಶ್ರೀ’ ಪ್ರಶಸ್ತಿಗೆ 2023 ರಲ್ಲಿ ಪ್ರಕಟಣೆಯಾದಂತಹ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ ಎಂದು ಸಾಹಿತ್ಯ ಸಂಗಮದ ಅಧ್ಯಕ್ಷ ವಿ.ಬಿ. ಕೊಟ್ರೇಶ್ ತಿಳಿಸಿದ್ದಾರೆ.
ಬೆಳಗಾವಿ ಘಟನೆಯಿಂದ ಇಡೀ ಪಂಚಮಸಾಲಿ ಸಮಾಜಕ್ಕೆ ಅಪಾರ ನೋವಾಗಿದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದರು.
ಜಿಲ್ಲಾ ಮಹಿಳಾ ಗಾಣಿಗರ ಸಮಾಜದ ವತಿಯಿಂದ ಕಾರ್ತಿಕ ಮಾಸದ ಪ್ರಯುಕ್ತ ನಿನ್ನೆ ಬನ್ನಿ ಮಹಾಂಕಾಳಿ ದೇವಿ ಕಾರ್ತಿಕೋತ್ಸವ ಹಮ್ಮಿಕೊಳ್ಳಲಾಗಿತ್ತು.
ಡಾ.ಹೆಚ್.ಎಫ್.ಕಟ್ಟಿಮನಿ ಪ್ರೌಢಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಾಳೆ ದಿನಾಂಕ 12 ರ ಗುರುವಾರ ಮಧ್ಯಾಹ್ನ 2.30 ಕ್ಕೆ ನಗರದ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಪುಸ್ತಕ ಪಂಚಮಿಯ 15 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ (ಹೆಚ್.ಕೆ.ಆರ್. ಬಣ)ವನ್ನು 2025 ರ ಜನವರಿ ತಿಂಗಳಲ್ಲಿ ಅಸ್ತಿತ್ವಕ್ಕೆ ತರುವುದಾಗಿ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ವಿಶಾಲಾಕ್ಷಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಗಳೂರು : ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸೆರೆ ಹಿಡಿದ ಜಗಳೂರು ಪೊಲೀಸರು, 3.96 ಲಕ್ಷ ರೂ.ಮೌಲ್ಯದ ಸ್ವತ್ತನ್ನು ವಶ ಪಡಿಸಿಕೊಳ್ಳುವ ಜತೆಗೆ ಕಳ್ಳನನ್ನು ಬಂಧಿಸಿದ್ದಾರೆ.
ಹರಿಹರ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್ ಮತ್ತು ಎಸ್.ರಾಮಪ್ಪ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಜಿ.ಬಿ. ಹಾಲೇಶ್ ಗೌಡ್ರು ನಿಕಿಲ್ ಕೊಂಡಜ್ಜಿ, ಎಲ್.ಬಿ. ಹನುಮಂತಪ್ಪ, ದೊಸ್ತಾನ ಖಲೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಕೆಟಿಜೆ ನಗರ 3ನೇ ಮುಖ್ಯರಸ್ತೆ, 11 ಮತ್ತು 12ನೇ ಕ್ರಾಸ್‌ನಲ್ಲಿರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಶ್ರೀ ತುಳಜಾ ಭವಾನಿ ಕಾರ್ತಿಕೋತ್ಸವವು ಇದೇ ದಿನಾಂಕ 20ರಂದು ನಡೆಯಲಿದೆ.
ರಾಜ್ಯ ಸರ್ಕಾರದ ನಿರ್ಲಕ್ಷ್ಯೆ ಧೋರಣೆ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ನಾಡಿದ್ದು ದಿನಾಂಕ 13 ರ ಶುಕ್ರವಾರ ಬೆಳಗಾವಿ ಸುವರ್ಣ ಸೌಧದ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ಇಲ್ಲಿನ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಗುವುದು ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದ್ದಾರೆ. ಮಲೇಬೆನ್ನೂರು ಪುರಸಭೆಯ 10ನೇ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಜೆಡಿಎಸ್ ಸದಸ್ಯ ಟಿ. ಹನುಮಂತಪ್ಪ ಅವರು ಅವಿರೋಧವಾಗಿ ಆಯ್ಕೆಯಾಗುವುದು
ನಾಮದೇವ ಸಿಂಪಿ ಸಮಾಜದ ಎಸ್.ಕೆ.ಪಿ. ರಸ್ತೆಯ ಶ್ರೀ ವಿಠಲ ರುಕುಮಾಯಿ ಹರಿಮಂದಿರದಲ್ಲಿ (ಗಣೇಶ ದೇವಸ್ಥಾನದ ಪಕ್ಕ) ಇದೇ ದಿನಾಂಕ 14 ರಂದು ಶನಿವಾರ ಸಂಜೆ 7 ಕ್ಕೆ ಕಾರ್ತಿಕೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಭಾರತದ ಅತಿ ದೊಡ್ಡ ಪುಸ್ತಕ ಭಂಡಾರ `ಸ್ವಪ್ನಾ ಬುಕ್ ಹೌಸ್’ ಇದರ 23 ನೇ ನೂತನ ಶಾಖೆ ಇದೇ ದಿನಾಂಕ 13 ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದ ಎವಿಕೆ ಕಾಲೇಜು ರಸ್ತೆಯಲ್ಲಿ ಉದ್ಘಾಟನೆಗೊಳ್ಳಲಿದೆ