ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಚನ್ನಗಿರಿ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 25 ಸಾವಿರ ರೂ.ಗಳಂತೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಚನ್ನಗಿರಿ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 25 ಸಾವಿರ ರೂ.ಗಳಂತೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಭಾಗೀಯ ಮಟ್ಟದ ಸಮಾವೇಶವನ್ನು ನಾಳೆ ದಿನಾಂಕ 4ರ ಬುಧವಾರ ಅಥಣಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಇಸ್ಕಾನ್‌ನ ಹಿಂದೂ ಸಂತ ಶ್ರೀ ಚಿನ್ಮಯ ಕೃಷ್ಣದಾಸ್ ಅವರ ಬಂಧನ ಖಂಡಿಸಿ, ಬಾಂಗ್ಲಾದಲ್ಲಿ ಹಿಂದೂಗಳ ಸುರಕ್ಷತೆಗಾಗಿ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ದಿನಾಂಕ 4ರ ಬುಧವಾರ ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಮಕ್ಕಳ ಅಹವಾಲು ಹಾಗೂ ಮಕ್ಕಳ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಇಂದು – ನಾಳೆ ನಡೆಯಲಿದೆ.
ಬಗರ್ ಹುಕ್ಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಆಗ್ರಹಿಸಿ, ಕರ್ನಾಟಕ ಭೂ ಹಕ್ಕುದಾರರ ವೇದಿಕೆಯಿಂದ ಚನ್ನಗಿರಿ ತಾಲ್ಲೂಕಿನಲ್ಲಿ ನಾಳೆ ದಿನಾಂಕ 4ರಿಂದ 6ವರೆಗೆ `ಗ್ರಾಪಂ ಚಲೋ’ ಹಮ್ಮಿಕೊಳ್ಳಲಾಗಿದೆ
ಜಯದೇವ ವೃತ್ತದಿಂದ ಬೈಪಾಸ್ ರಸ್ತೆಯವರೆಗೆ ಎಲ್ಲೆಂದರಲ್ಲಿ ಗುಂಡಿಗಳಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗು ತ್ತಿದ್ದು, ಕೂಡಲೇ ದುರಸ್ತಿ ನಡೆಸುವಂತೆ ಆಗ್ರಹಿಸಿ ಇಂದು ಬೆಳಿಗ್ಗೆ 11-30ಕ್ಕೆ ಜಯದೇವ ವೃತ್ತದಿಂದ ಮೆರವಣಿಗೆ ಹೊರಟು ಲೋಕೋಪಯೋಗಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಬಾಬುರಾವ್ ತಿಳಿಸಿದ್ದಾರೆ.
ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಇದೇ ದಿನಾಂಕ 7ರ ಬೆಳಗ್ಗೆ 11ಕ್ಕೆ 2025-26ನೇ ಸಾಲಿನ ಆಯ-ವ್ಯಯ ಅಂದಾಜು ಪಟ್ಟಿ ತಯಾರಿಸಲು ಸಲಹೆ ಪಡೆಯಲು ಮೊದಲನೆ ಸಭೆ ಕರೆಯಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇಲ್ಲಿನ ರಾಮನಗರದ ಗಾಂಧಿ ಭವನದಲ್ಲಿ ಡಿ.9ರಿಂದ 19ರ ವರೆಗೆ ಕೆ.ಎ.ಎಸ್ ಪರೀಕ್ಷೆಯ ಉಚಿತ ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದೆ.
ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜನ ಕಡಕೋಳ ಅವರ ಅಧ್ಯಕ್ಷತೆಯಲ್ಲಿ ಇದೇ ದಿನಾಂಕ 5ರ ಗುರುವಾರ ಬೆಳಿಗ್ಗೆ 11ಕ್ಕೆ ಜಿಲ್ಲಾಡಳಿತ ಭವನದಲ್ಲಿ ವೃತ್ತಿ ನಾಟಕ ಕಂಪನಿಗಳ ಮಾಲೀಕರ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.
ಕುಂದುವಾಡ ಕೆರೆ ವಾಯು ವಿಹಾರ ಬಳಗ ದಿಂದ ನಗರದ ಬಿಎಸ್‌ಎನ್‌ಎಲ್ ಸರ್ಕಲ್‌ನಿಂದ ಹರಿಹರದ ಹರಿಹರೇ ಶ್ವರ ದೇವಸ್ಥಾನದ ಆವರಣದವರೆಗೆ ಕಾಲ್ನಡಿಗೆಯನ್ನು ದಿನಾಂಕ 08.12.2024ರ ಭಾನುವಾರ ಬೆಳಿಗ್ಗೆ 5.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾ ಸಂಸ್ಥಾನದ ಹಿರಿಯ ಪೀಠಾಧಿಪತಿಗಳಾದ ಜಗದ್ಗುರು ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಮಹಾಸ್ವಾಮಿಗಳವರ ವರ್ಧಂತ್ಯುತ್ಸವ ನಗರದ ಜಯದೇವ ವೃತ್ತದ ಬಳಿಯ ಶಂಕರ ಮಠದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿತು.
ಪೊಲೀಸ್ ಸಿಬ್ಬಂದಿ ದೈಹಿಕ ಕ್ಷಮತೆ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದು ಪೂರ್ವ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕ ಬಿ. ರಮೇಶ್ ಹೇಳಿದರು.