Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ನಗರದಲ್ಲಿ ಇಂದಿನಿಂದ `ಶಿಲ್ಪಕಲಾ’ ಪ್ರದರ್ಶನ

ದೃಶ್ಯಕಲಾ ಮಹಾವಿದ್ಯಾಲಯದ ಶಿಲ್ಪಕಲಾ ವಿದ್ಯಾರ್ಥಿಗಳಿಂದ `ಶಿಲ್ಪಕಲಾ’ ಶೀರ್ಷಿಕೆಯಡಿ  ಸಮಕಾಲೀನ ಸಮೂಹ ಶಿಲ್ಪಕಲಾ ಪ್ರದರ್ಶನವನ್ನು ನಾಳೆ ದಿನಾಂಕ 27ರಿಂದ ಬರುವ ಡಿಸೆಂಬರ್ 6ರವರೆಗೆ ಹಮ್ಮಿಕೊಳ್ಳಲಾಗಿದೆ

ನೀಟ್, ಜೆಇಇ ತರಬೇತಿ ನೀಡಿಕೆಯಲ್ಲಿ ತಾರತಮ್ಯ ; ಎಐಡಿಎಸ್ಓ ಆಕ್ಷೇಪ

ಸರ್ಕಾರಿ, ಆದರ್ಶ ವಿದ್ಯಾಲಯ ಹಾಗೂ ಅನುದಾನಿತ ಕಾಲೇಜುಗಳ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ಜೆಇಇ ಹಾಗೂ ನೀಟ್ ಕೋಚಿಂಗ್ ಕೊಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. 

ಬಿಳಿಚೋಡು : ಇಂದು ಆರೋಗ್ಯ ತಪಾಸಣಾ ಶಿಬಿರ

ಆರೈಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಪ್ರೀತಿ ಆರೈಕೆ ಟ್ರಸ್ಟ್‌ ವತಿಯಿಂದ ಡಾ. ರವಿಕುಮಾರ್‌ ಟಿ.ಜಿ. ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆರೈಕೆ ಕ್ಲಿನಿಕ್‌ ಮತ್ತು ಗುತ್ತಿ ಮೆಡಿಕಲ್ಸ್‌ನಲ್ಲಿ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಏರ್ಪಡಿಸಲಾಗಿದೆ. 

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ

ನಗರದಲ್ಲಿ ನಾಳೆ `ಮಹಲಿಂಗರಂಗ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

`ಮಹಲಿಂಗರಂಗ ಸಾಹಿತ್ಯ ಪ್ರಶಸ್ತಿ’, `ಗ್ರಾಮೀಣ ಸಿರಿ’ ಮತ್ತು `ನಗರ ಸಿರಿ’ ಪ್ರಶಸ್ತಿ ಪ್ರದಾನ ಹಾಗೂ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ನವೀಕೃತ ಸ್ಮರಣ ಸಂಚಿಕೆ `ಸಂಗಮ ಸಿರಿ’ ಲೋಕಾರ್ಪಣೆ ಸಮಾರಂಭವು  ಕುವೆಂಪು ಕನ್ನಡ ಭವನದಲ್ಲಿ ನಾಡಿದ್ದು ದಿನಾಂಕ 28 ರ ಗುರುವಾರ ಬೆಳಿಗ್ಗೆ 11 ಘಂಟೆಗೆ ನಡೆಯಲಿದೆ

ಕನಕ ಜಯಂತ್ಯೋತ್ಸವ ಮುಂದೂಡಿಕೆ

ಜಿಲ್ಲಾ ಕುರುಬ ಸಮಾಜದ ವತಿಯಿಂದ ಬರುವ 2025ರ ಜನವರಿ ತಿಂಗಳ ಮೊದಲ ವಾರದಲ್ಲಿ ಕನಕದಾಸರ 537ನೇ ಜಯಂತ್ಯು ತ್ಸವವನ್ನು ಸಿ.ಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಆಚರಿಸಲು ತೀರ್ಮಾನಿಸ ಲಾಗಿದೆ

ಬೀದಿಬದಿ ವ್ಯಾಪಾರಸ್ಥರ ಪಖ್ವಾಡ ಶಿಬಿರ

ಬೀದಿಬದಿ ವ್ಯಾಪಾರಸ್ಥರ ಸರ್ವತೋಮುಖ ಅಭ್ಯುದಯ ಕ್ಕಾಗಿ ಕೇಂದ್ರ ಪುರಸ್ಕೃತ ಪಿಎಂ-ನಿಧಿ  ಈ ಯೋಜನೆಯ ವೇಗವನ್ನು ಹೆಚ್ಚಿಸಲು ನವೆಂಬರ್ 18 ರಿಂದ ಡಿಸೆಂಬರ್ 2ರವರೆಗೆ ಪಖ್ವಾಡ ಶಿಬಿರಗಳನ್ನು ವಿವಿಧ ಬ್ಯಾಂಕುಗಳ ಶಾಖೆಗಳಲ್ಲಿ ಆಯೋಜಿಸಲಾಗಿದೆ.

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ, ಆರ್ಥಿಕ ಅನುದಾನಕ್ಕಾಗಿ ಅರ್ಜಿ

ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. 

ಚನ್ನಗಿರಿ ತಾಲ್ಲೂಕಿನ ಎಸ್ಸಿ, ಎಸ್ಟಿ ರೈತರಿಂದ ಅರ್ಜಿ ಆಹ್ವಾನ

ಚನ್ನಗಿರಿ ತಾಲ್ಲೂಕಿನ ತೋಟಗಾರಿಕೆ  ಇಲಾಖೆಯಿಂದ   2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇ-ಟೆಂಡರ್ ರೈತರಿಗೆ ವರದಾನ

ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಬರುವ ಕೃಷಿ ಹುಟ್ಟುವಳಿಗಳಾದ ಮೆಕ್ಕೆಜೋಳ, ರಾಗಿ, ಹತ್ತಿ, ತೊಗರಿ, ಅಡಿಕೆ, ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳಿಗೆ ಈಗಾಗಲೇ ಇ-ಟೆಂಡರ್ ವ್ಯವಸ್ಥೆ ಜಾರಿ ಮಾಡಲಾಗಿದೆ.

ಹರಪನಹಳ್ಳಿ : ಇಂದು ಸಂಸ್ಕೃತಿ ಉತ್ಸವ

ಅಂಬ್ಲಿ ದೊಡ್ಡಭರಮಪ್ಪ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಸೇಡಂ ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯಿಂದ 7ನೇ ಭಾರತೀಯ ಸಂಸ್ಕೃತಿ ಉತ್ಸವವು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.

error: Content is protected !!