ತಾಲ್ಲೂಕು ಕಚೇರಿ ಉದ್ಘಾಟನೆಗೆ ಒತ್ತಾಯ
ನವೀಕರಣಗೊಂಡಿರುವ ದಾವಣಗೆರೆ ತಾಲ್ಲೂಕು ಕಚೇರಿಯನ್ನು ಕೂಡಲೇ ಉದ್ಘಾಟಿಸುವಂತೆ ಒತ್ತಾಯಿಸಿ, ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ